ಈ 4 ರಾಶಿಯವರಿಗೆ ಕುಬೇರ ದೇವರ ಆಶೀರ್ವಾದ ಸಿಗಲಿದೆ. ವಿಶೇಷವಾದ ಹುಣ್ಣಿಮೆ ಬಹಳ ಶಕ್ತಿಶಾಲಿಯಾದ ಹುಣ್ಣಿಮೆ ಆಗಿದ್ದು ಈ ಹುಣ್ಣಿಮೆ ಮುಗಿದ ನಂತರ ಕುಬೇರ ದೇವರ ದಿವ್ಯದೃಷ್ಟಿ ಈ ರಾಶಿಗಳ ಮೇಲೆ ಬೀಳಲಿದ್ದು.ಇವರು ಆದಷ್ಟು ಬೇಗ ಧನವಂತರೂ ಆಗಲಿದ್ದಾರೆ. ಅದೃಷ್ಟ ಎನ್ನುವುದು ಇವರನ್ನು ಹುಡುಕಿಕೊಂಡು ಬರುತ್ತದೆ. ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ನಿಮ್ಮದಾಗಲಿದೆ. ಜೀವನದಲ್ಲಿ ಇರುವಂತಹ ಎಲ್ಲಾ ನೋವು ಮತ್ತು ಕಷ್ಟಗಳು ನಿವಾರಣೆಯಾಗಿ ಸುಖಕರ ಬದುಕು ನಿಮ್ಮದಾಗಲಿದೆ. ಕುಬೇರ ದೇವರ ಕೃಪೆಗೆ ಪಾತ್ರರಾಗುವ ಮೊದಲ ರಾಶಿ,
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ವೃಷಭ ರಾಶಿ: ಈ ರಾಶಿಯವರು ಕುಬೇರ ದೇವರ ಕೃಪೆಯಿಂದ ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭವನ್ನು ಗಳಿಸಲಿದ್ದಾರೆ. ಇವರ ಜಾತಕದಲ್ಲಿ ಇರುವ ಎಲ್ಲಾ ದೋಷಗಳು ನಿವಾರಣೆ ಆಗಲಿದ್ದು ಮುಂದಿನ ದಿನಗಳು ನೆಮ್ಮದಿಯಿಂದ ಸಾಗಲಿದೆ. ಯಾವುದಾದರೂ ಹೊಸ ಉದ್ಯೋಗ ಅಥವಾ ಕೆಲಸವನ್ನು ಆರಂಭ ಮಾಡಬೇಕು ಅಂತ ಅಂದುಕೊಂಡಿದ್ದರೆ ಅದನ್ನು ಆರಂಭಿಸಲಾಯಿತು ಬಹಳ ಒಳ್ಳೆಯ ಸಮಯವಾಗಿದೆ. ನಿರುದ್ಯೋಗಿಗಳಿಗೆ ಒಳ್ಳೆಯ ಉದ್ಯೋಗ ಸಿಗಲಿದೆ.
ತುಲಾ ರಾಶಿ : ಹೂಡಿಕೆ ಮಾಡಲು ಈ ರಾಶಿಯವರಿಗೆ ಬಹಳ ಒಳ್ಳೆಯ ಸಮಯವಾಗಿದೆ. ನಿಮ್ಮ ಸ್ನೇಹಿತರ ಸಹಾಯದಿಂದ ನೀವು ಮಾಡುವಂತಹ ಎಲ್ಲಾ ಕೆಲಸದಲ್ಲಿ ನಿಮಗೆ ಜಯ ಸಿಗಲಿದೆ. ಮದುವೆ ಮಾತುಕತೆ ಮಾಡಲು ಇದು ಬಹಳ ಒಳ್ಳೆಯ ಸಮಯವಾಗಿದೆ ಮತ್ತು ಪ್ರೇಮ ನಿವೇದನೆ ಮಾಡಿಕೊಳ್ಳಲು ಕೂಡ ಇದು ಬಹಳ ಒಳ್ಳೆಯ ಸಮಯ. ಕುಟುಂಬದವರ ಜೊತೆಗೆ ಯಾವುದೇ ಕಾರಣಕ್ಕೂ ಜಗಳವನ್ನು ಮಾಡಬೇಡಿ. ಆದಷ್ಟು ಕೋಪವನ್ನು ಕಡಿಮೆ ಮಾಡಿಕೊಳ್ಳಿ.
ಮಕರ ರಾಶಿ: ಈ ರಾಶಿಯವರು ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ಬರಲಿದ್ದು. ಖರ್ಚುಗಳನ್ನು ಸ್ವಲ್ಪ ಕಡಿಮೆ ಮಾಡುವುದು ಒಳ್ಳೆಯದು. ಬಡವರಿಗೆ ಆದಷ್ಟು ದಾನಮಾಡಿದರೆ ನಿಮಗೆ ಪುಣ್ಯ ಸಿಗಲಿದೆ. ಹುಣ್ಣಿಮೆ ದಿನ ಕುಬೇರ ದೇವರಿಗೆ ಪೂಜೆಯನ್ನು ಸಲ್ಲಿಸಿದರೆ ನಿಮ್ಮ ಜಾತಕದಲ್ಲಿ ಇರುವ ದೋಷಗಳು ನಿವಾರಣೆಯಾಗುತ್ತದೆ. ನಿಮ್ಮ ಮೇಲೆ ಇರುವ ಕೆಟ್ಟ ದೃಷ್ಟಿ ತೋಲಾಗಲಿದೆ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲಿತಾಂಶ ಬರಲಿದ್ದು . ಓದುವುದನ್ನು ಸ್ವಲ್ಪ ಜಾಸ್ತಿ ಮಾಡುವುದು ಒಳ್ಳೆಯದು.ಸಂತಾನ ಭಾಗ್ಯ ಪ್ರಾಪ್ತಿ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಮೀನ ರಾಶಿ : ಈ ರಾಶಿಯವರು ಬಹಳ ಧೈರ್ಯವಂತರು. ಆದ್ದರಿಂದ ಮಾಡುವ ಕೆಲಸದಲ್ಲಿ ಎಷ್ಟೇ ಕಷ್ಟ ಬಂದರೂ ಕೂಡ ಅದನ್ನು ಜಯಿಸಿ ನಿಲ್ಲುತ್ತರೆ. ಮಾಡುವ ಕೆಲಸದಲ್ಲಿ ಮೂರನೇ ವ್ಯಕ್ತಿಯ ಪ್ರವೇಶ ಅಗಲಿದ್ದು ಆತನಿಂದ ಒಳ್ಳೆಯ ಲಾಭ ನಿಮಗೆ ಸಿಗಲಿದೆ.ದೂರ ಪ್ರಯಾಣವನ್ನು ಸ್ವಲ್ಪ ದಿನ ಮುಂದೆ ಹಾಕಿದರೆ ಒಳ್ಳೆಯದು. ಆರೋಗ್ಯದ ವಿಷಯದಲ್ಲಿ ಸ್ವಲ್ಪ ಜಾಗ್ರತೆಯಿಂದ ಇರುವುದು ಒಳ್ಳೆಯದು.ಕುಟುಂಬದಲ್ಲಿ ಸಂತೋಷ, ನೆಮ್ಮದಿ, ನೆಲೆಸುತ್ತದೆ.