ವ್ಯಕ್ತಿಯ ಜೀವನದಲ್ಲಿ ಹಲವು ರೀತಿಯ ಸವಾಲುಗಳು ಇರುತ್ತವೆ. ಜೀವನದಲ್ಲಿ ಏರಿಳಿತದ ಸಂದರ್ಭವು ಕೂಡ ಇರುತ್ತದೆ. ಆದರೆ ಒಬ್ಬ ವ್ಯಕ್ತಿಯು ತನ್ನ ಸಂದೇಶವನ್ನು ದೈನಂದಿನ ಜಾತಕದಲ್ಲಿ ಓದಿದರೆ ಹಾದಿಯಲ್ಲಿನ ಸವಾಲುಗಳ ಬಗ್ಗೆ ತಿಳಿದಿರುತ್ತದೆ. ದೈನಂದಿನ ಜಾತಕದಿಂದಾಗಿ ತನ್ನ ಕುಟುಂಬದ ಆರ್ಥಿಕ,ಆರೋಗ್ಯ, ವೈಯಕ್ತಿಕ ಜೀವನವನ್ನು ಇನ್ನಷ್ಟು ಸಂತೋಷ ಪಡಿಸಬಹುದು. ಯಾವುದೇ ರೀತಿಯ ಸವಾಲುಗಳು ಅಥವಾ ಬಿಕ್ಕಟ್ಟುಗಳು ಇದ್ದಲ್ಲಿ ಮೊದಲು ತಯಾರಿಯನ್ನು ಮಾಡಬಹುದು.ಅದೇ ರೀತಿ ನಾಳೆ ಸೂರ್ಯೋದಯ ಆಗುತ್ತಿದ್ದಂತೆ ಶನಿ ದೇವರ ದೃಷ್ಟಿ ಈ ರಾಶಿಯ ಮೇಲೆ ಸಂಚಾರ ವಾಗಲಿದ್ದು ಅವರ ಜೀವನದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಶನಿಯ ಪ್ರಭಾವದಿಂದ ರಾಶಿಗಳ ಫಲದಲ್ಲಿ ಬಹಳಷ್ಟು ವ್ಯತ್ಯಾಸ ಆಗಲಿದೆ. ಅದೃಷ್ಟವಂತ ರಾಶಿಗಳು ಯಾವುವು ಎಂದರೆ..1, ವೃಶ್ಚಿಕ ರಾಶಿ-ವೃಶ್ಚಿಕ ರಾಶಿಯವರು ಹೆದರುತ್ತ ಕುಳಿತರೆ ಕೆಲಸ ಆಗುವುದಿಲ್ಲ.ಧೈರ್ಯಂ ಸರ್ವತ್ರ ಸಾಧನಂ ಎಂದು ನೆನಪಿಸುತ್ತ ಕಾರ್ಯ ಪ್ರವೃತ್ತರಾಗಬೇಕು. ಸಂತೋಷದ ಸಂಕುಟಗಳಿಗೆ ಹಣ ಖರ್ಚು ಮಾಡುವ ಸಮಯ ಒದಗಿ ಬರಬಹುದು. ಮಾಡುವ ಕೆಲಸವನ್ನು ನಿಷ್ಠೆಯಿಂದ ಮಾಡಿದರೆ ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ನಿಮ್ಮದಾಗಲಿದೆ. ಆದಷ್ಟು ದೂರ ಪ್ರಯಾಣವನ್ನು ಸ್ವಲ್ಪ ದಿನ ಮುಂದೂಡುವುದು ಒಳ್ಳೆಯದು.
2, ಮೀನಾ ರಾಶಿ-ಇನ್ನು ಮೀನ ರಾಶಿಯವರು ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆಗಳು ದಟ್ಟವಾಗಿವೆ. ಆಪ್ತರೊಂದಿಗೆ ಸಮಾಲೋಚನೆ ನಡೆಸದೆ ಮುಂದೆ ನಡೆಯುವುದು ಜಾಣತನದ ಲಕ್ಷಣವಲ್ಲ. ಕೌಟುಂಬಿಕದಲ್ಲಿ ನೆಮ್ಮದಿ ದಿನವಾಗಿದೆ.3, ಮಕರ ರಾಶಿ-ಇನ್ನು ಮಕರ ರಾಶಿಯವರಿಗೆ ಕೆಲವು ದೀರ್ಘಾವಧಿ ಕೆಲಸದ ಯೋಜನೆಗಳನ್ನು ಮಾಡುತ್ತೀರಿ. ಆದರೆ ನಿಮ್ಮ ವೆಚ್ಚಗಳ ಮೇಲೆ ನೀವು ನಿಯಂತ್ರಣವನ್ನು ಹೊಂದಿರಬೇಕು. ಕುಟುಂಬದಲ್ಲಿ ಮಕ್ಕಳ ಆರೋಗ್ಯದಲ್ಲಿ ಸ್ವಲ್ಪ ತೊಂದರೆ ಉಂಟಾಗಬಹುದು. ಈ ಅವಧಿಯಲ್ಲಿ ಪೂರ್ಣಗೊಂಡಿರುವ ಕೆಲಸವನ್ನು ಸ್ನೇಹಿತರ ಸಹಾಯದಿಂದ ಮರುಸ್ಥಾಪಿಸಲು ಪಡುತ್ತದೆ ಮತ್ತು ಪೂರ್ಣಗೊಳ್ಳುತ್ತದೆ. ಪ್ರತಿ ಶನಿವಾರ ಶನಿದೇವರಿಗೆ ಎಳ್ಳು ಎಣ್ಣೆಯಿಂದ ದೀಪವನ್ನು ಹಚ್ಚಿ ಭಕ್ತಿಯಿಂದ ಶನಿದೇವರ ಆರಾಧನೆಯನ್ನು ಮಾಡಿದರೆ ನಿಮ್ಮ ಮುಂದಿನ ದಿನಗಳು ತುಂಬಾ ಸುಖಕರವಾಗಿ ಸಾಗಲಿವೆ.
4, ಮೇಷ ರಾಶಿ-ಮೇಷ ರಾಶಿಯವರಿಗೆ ಕಠಿಣ ಪರಿಶ್ರಮದಿಂದ ಹಣ ಸಂಪಾದನೆಯನ್ನು ಮಾಡುತ್ತೀರಿ. ಹಲವು ಅಂಶಗಳನ್ನು ಉತ್ತಮಗೊಳಿಸಲು ಪಾಲಕರು ನಿಮಗೆ ಸಹಾಯ ಮಾಡುತ್ತಾರೆ.ಹೊಸ ಕೆಲಸದ ಯೋಜನೆಗಳನ್ನು ಮಾಡಲಾಗುತ್ತದೆ ಮತ್ತು ಇದು ಯಶಸ್ಸನ್ನು ನೀಡುತ್ತದೆ. ಅದೃಷ್ಟವನ್ನು ಸುಧಾರಿಸಿಕೊಳ್ಳಲು ಹಲವು ಅವಕಾಶಗಳನ್ನು ಪಡೆಯುತ್ತೀರಿ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.
ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844