ಇತ್ತೀಚಿನ ದಿನಗಳಲ್ಲಿ ಹಲವಾರು ಕಾರಣಗಳಿಂದ ಮದುವೆ ಆಗುವ ದಂಪತಿಗಳ ನಡುವೆ ವಯಸ್ಸಿನ ಅಂತರ ತುಂಬಾ ಇರುತ್ತದೆ.
ಈ ವಯಸ್ಸಿನ ಅಂತರವೂ ಅವರ ಜೀವನದ ವೈವಾಹಿಕ ಸಂಬಂಧದ ಸಮಾನತೆಯನ್ನು ಹೇಳುತ್ತದೆ ಎಂದು ಒಂದು ಸಂಶೋಧನೆ ತಿಳಿಸುತ್ತದೆ.ಹಾಗಾದರೆ ಗಂಡ-ಹೆಂಡತಿ ನಡುವಿನ ವಯಸ್ಸಿನ ಅಂತರ ಎಷ್ಟಿರಬೇಕು ತಿಳಿಯೋಣ ಬನ್ನಿ..
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಅಟ್ಲಾಂಟ ಯುನಿವರ್ಸಿಟಿ ನಡೆಸಿದ ಸಂಶೋಧನೆಯ ಪ್ರಕಾರ ಗಂಡ ಹೆಂಡತಿ ನಡುವೆ ವಯಸ್ಸಿನ ಅಂತರ ಹೆಚ್ಚಿದಷ್ಟು ಡೈವೋರ್ಸ್ ಸಾಧ್ಯತೆ ಹೆಚ್ಚಾಗಿರುತ್ತದೆ.ವಿವಿಧ ವಯಸ್ಸಿನ ಅಂತರ ಸುಮಾರು 3000 ಜೋಡಿಗಳ ಮೇಲೆ ಈ ಸಂಶೋಧನೆ ನಡೆಸಿದೆ.ಅದರ ಪ್ರಕಾರ ಒಂದು ವರ್ಷದಷ್ಟು ವಯಸ್ಸಿನ ಅಂತರವಿರುವ ಗಂಡ ಹೆಂಡತಿ ಹೆಚ್ಚು ಅನ್ಯೋನ್ಯವಾಗಿರುತ್ತಾರೆ.ಆದರೆ ವಯಸ್ಸಿನ ಅಂತರ 3 ರಿಂದ 5 ವರ್ಷ ಹೆಚ್ಚಿದ್ದಾಗ ಅನ್ಯೋನ್ಯತೆ ಇರುವುದಿಲ್ಲ.
ಇನ್ನು 5 ರಿಂದ 10 ವರ್ಷದ ಅಂತರದಲ್ಲಂತೂ ಸಾಮರಸ್ಯ ಬಹಳ ಕಡಿಮೆ.ವಯಸ್ಸಿನ ಅಂತರ ಹೆಚ್ಚಾದಷ್ಟೂ ದಂಪತಿಗಳಲ್ಲಿ ವಿರಸ ಹೆಚ್ಚು ,ಸಾಮರಸ್ಯ ಕಡಿಮೆ ಅಂತ ಈ ಸಂಶೋಧನೆ ಹೇಳುತ್ತಿದೆ ಆದರೆ ಇದಕ್ಕೆ ಅಪವಾದದಂತಿರುವ ಎಷ್ಟೋ ಜೋಡಿ ಭಾರತದಲ್ಲಿ ಸಿಗಬಹುದು ಆದರೆ ಇದು ಈ ಕಾಲದ ಜೋಡಿಗಳ ಕಥೆಯಾಗಿದೆ.ಅದೇ ರೀತಿ ಮಗುವಿಲ್ಲದ ಜೋಡಿಗಳು ಬೇಗ ಸೆಪರೇಟ್ ಆಗ್ತಾರೆ.ಮಗು ಇರುವವರು ಬೇರ್ಪಡುವ ಬಗ್ಗೆ ಕೊಂಚ ಯೋಚಿಸುತ್ತಾರೆ ಎನ್ನುವ ವಿವರಗಳು ಈ ಸಂಶೋಧನೆಯಿಂದ ಲಭ್ಯವಾಗಿದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಕಾಡು ಮಲ್ಲಿಕಾರ್ಜುನ ಸ್ವಾಮಿ ದೇವಾಲಯ
ಕಾಡು ಮಲ್ಲಿಕಾರ್ಜುನ ಸ್ವಾಮಿ ದೇವಾಲಯವು ಬೆಂಗಳೂರಿನ ಅತ್ಯಂತ ಹಳೆಯ ಬಡಾವಣೆಗಳಲ್ಲಿ ಒಂದಾದ ಮಲ್ಲೇಶ್ವರದಲ್ಲಿದೆ. ಗುಡ್ಡದ ಮೇಲಿರುವ ಈ ದೇವಾಲಯವನ್ನು 1669 ರಲ್ಲಿ ಶಿವಾಜಿಯ ಮಲಸೋದರ ವೆಂಕೋಜಿ ಕಟ್ಟಿಸಿದನು.
ದೇವಾಲಯ ನಿರ್ಮಾಣಗೊಂಡ ಸಂದರ್ಭದಲ್ಲಿ ಇಲ್ಲಿ ದಟ್ಟ ಕಾಡು ಇದ್ದ ಕಾರಣ ಕಾಡು ಮಲ್ಲೇಶ್ವರ ದೇವಾಲಯ ಎಂಬ ಹೆಸರಿನಿಂದಲೂ ಇದು ಪ್ರಸಿದ್ಧವಾಗಿದೆ.ಇತಿಹಾಸ ಹೇಳುವ ಪ್ರಕಾರ ಒಂದು ಕಾಲದಲ್ಲಿ ಬೆಂಗಳೂರು ಗ್ರಾಮವು ಬಿಜಾಪುರ ಅರಸರಿಗೆ ಸೇರಿದ್ದಾಗಿತ್ತು. ಇದನ್ನು ಶಿವಾಜಿಯ ತಂದೆ ಶಹಾಜಿಗೆ ಜಹಗೀರಿನ ರೂಪದಲ್ಲಿ ನೀಡಲಾಗಿತ್ತು. ಮುಂದೆ ಶಹಾಜಿಯು ಚಿಕ್ಕಮಗ ವೆಂಕೋಜಿ ಜಹಗೀರ ಉತ್ತರಾಧಿಕಾರಿಯಾದರು.
1669 ರಲ್ಲಿ ವೆಂಕೋಜಿ ತಮ್ಮ ಸಚಿವ ಬಾಜಿರಾವ್ ಜೊತೆ ತೆರಿಗೆ ಜಾರಿ ಸಂಬಂಧ ಈ ಪ್ರದೇಶಕ್ಕೆ ಬಂದಿದ್ದಾಗ ಸ್ವಯಂಭೂ ಶಿವಲಿಂಗ ಅವರ ಕಣ್ಣಿಗೆ ಬೀಳುತ್ತದೆ. ಅದರ ಸುತ್ತ ಅವರು ದೇವಾಲಯವನ್ನು ಕಟ್ಟಿಸುತ್ತಾರೆ. ಈ ದೇವಾಲಯದ ಸಲುವಾಗಿ ಮೇಧಾರಾನಿಂಗನಹಳ್ಳಿ ಎಂಬ ಗ್ರಾಮವನ್ನು ವೆಂಕೋಜಿ ದತ್ತಿಗೆ ನೀಡುತ್ತಾನೆ. ಈ ಎಲ್ಲ ಮಾಹಿತಿಗಳು ಅಲ್ಲಿಯೇ ಇರುವ ನರಸಿಂಹ ದೇವಾಲಯದ ಪಕ್ಕದಲ್ಲಿರುವ ಶಾಸನದಲ್ಲಿದೆ.
ಮಲ್ಲಿಕಾರ್ಜುನ ದೇವಾಲಯ ವಿಶಿಷ್ಟ ವಾಗಿದ್ದರೂ, ಗಾತ್ರದಲ್ಲಿ ಚಿಕ್ಕದಾಗಿದೆ. ಒಳಪ್ರಾಂಗಣದಲ್ಲಿ ಕಂಬಗಳ ಮೇಲೆ ಪಂಚತಂತ್ರದ ಸುಂದರ ಕೆತ್ತನೆ ಮಾಡಲಾಗಿದೆ. ಮಂದಿರದ ಸುತ್ತಮುತ್ತ ಗೋಡೆ ಕಟ್ಟಲಾಗಿದ್ದು. ಮುಂಭಾಗದಲ್ಲಿರುವ ನಂದಿಮಂಟಪ ಅಪೂರ್ಣವಾಗಿದೆ.

ಧನ್ಯವಾದಗಳು.