ನಮಸ್ಕಾರ ಎಲ್ಲರಿಗೂ, ನವಗ್ರಹಗಳ ಪೈಕಿ ಶನೇಶ್ವರ ಎಂದರೆ ಜನ ಸಾಮಾನ್ಯರಲ್ಲಿ ಆತಂಕ ಶುರುವಾಗುತ್ತದೆ. ಮತ್ತು ಶನಿ ಅಂದರೆ ತೊಂದರೆ ಅಂತಲೂ ಭಾವಿಸುವವರಿದ್ದಾರೆ. ಆದರೆ ಈ ಭಾವನೆ ಪೂರ್ಣ ಸತ್ಯವಲ್ಲ. ಶನಿ ಮಹರ್ದಶೆ ಹಾಗೂ ಗೋಚರದಲ್ಲಿ ಉತ್ತಮ ಸ್ಥಿತಿಯಲ್ಲಿರುವಾಗ ಸಕಲ ಸಂಪತ್ತು, ಆಯುಷ್ಯ ಹಾಗೂ ಆರೋಗ್ಯ ದಯಪಾಲಿಸುತ್ತಾನೆ ಶನೇಶ್ವರ. ಇನ್ನೊಂದು ವಿಚಾರ ನೆನಪಿನಲ್ಲಿಟ್ಟುಕೊಳ್ಳಿ, ಧರ್ಮ ದಾರಿ ಬಿಟ್ಟು ನಡೆದರೆ, ಶನಿಯ ದುಷ್ಟರ ಭಾವವನ್ನು ಅನುಭವಿಸಬೇಕಾಗುತ್ತದೆ. ಇನ್ನೊಬ್ಬರಿಗೆ ಕೇಡು ಬಗೆಯುವ ಆಲೋಚನೆ ಕೂಡ ಮಾಡಬೇಡಿ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844..
ಶನಿಯ ಶಾಂತಿ ಕ್ರಮಗಳನ್ನು ಅನುಸರಿಸಿ ನಿಮ್ಮ ಬದುಕು ಬಂಗಾರವಾಗಲಿ. ನಿಮ್ಮ ಮನೆಯ ಬಳಿಯೋ ಅಥವಾ ಮನೆ ದೇವರ ಗುಡಿಯಲ್ಲಿ ಆಂಜನೇಯ ಮೂರ್ತಿ ಇದ್ದರೆ, ಶನಿವಾರದಂದು ದೇಗುಲದಲ್ಲಿ ಸ್ವಾಮಿಗೆ ಉದ್ದಿನವಡೆ ಹಾರ ಮಾಡಿಸಿ ಹಾಕಿ ಹಾಗೂ ಎಳ್ಳು ಬೆಲ್ಲದ ನೈವೇದ್ಯ ಮಾಡಿಸಿ. ನಿಮ್ಮ ಮನೆಯ ಹತ್ತಿರದ ನವಗ್ರಹ ದೇಗುಲದಲ್ಲಿ ಅಥವಾ ಅದೇ ದೇಗುಲದ ಆವರಣದ ದೊಡ್ಡ ಮರದ ಬುಡದಲ್ಲಿ ಹೆಚ್ಚು ಗಾಳಿ ಆಡದ ವ್ಯವಸ್ಥೆ ಮಾಡಿ, ಅಲ್ಲಿ ಕಬ್ಬಿಣದ ಬಾಂಡಲಿಯಲ್ಲಿ ಪರಿಶುದ್ಧ (ಅಡುಗೆಗೆ ಬಳಸುವ ಗುಣಮಟ್ಟದ್ದು) ಎಳ್ಳು ಎಣ್ಣೆ ಹಾಕಿ ಅದರಲ್ಲಿ ನಿಮ್ಮ ಮುಖ ನೋಡಿ, ಹತ್ತಿಯ ಬತ್ತಿ ಹಾಕಿ ದೀಪ ಹಚ್ಚಿ
ಎಷ್ಟೋ ಜನರಿಗೆ ತಿಳಿದಿಲ್ಲ. ಸತ್ಯನಾರಾಯಣ ಪೂಜೆ ವಿಧಾನದಲ್ಲಿಯೇ ಶನೇಶ್ವರ ವ್ರತ ಸಹ ಇದೆ ಎಂದು. ಈ ವ್ರತವನ್ನು ಶನಿವಾರದಂದು, ಜನ್ಮನಕ್ಷತ್ರ ಬಂದಾಗ ಅಥವಾ ಶನಿವಾರದಂದೇ ಮಾಡಿಸಿದರೆ ಉತ್ತಮ. ಶೀಘ್ರವಾಗಿ ಶನಿಕಾಟದಿಂದ ಪರಿಹಾರ ಪಡೆಯಬಹುದು. ಇನ್ನು ಶನಿವಾರಗಳಂದು ಶನಿ ದೇಗುಲದಲ್ಲಿ ಸ್ವಾಮಿಗೆ ಪರಿಶುದ್ಧ ಎಳ್ಳು ಎಣ್ಣೆಯಲ್ಲಿ ತೈಲಾಭಿಷೇಕ ಮಾಡಿಸಿ. ಆ ಸಮಯದಲ್ಲಿ ನೀವು ಖುದ್ದಾಗಿ ಇದ್ದು, ಕುಟುಂಬ ಪರಿವಾರದವರ ಸಂಕಲ್ಪ ಮಾಡಿಸಿದರೆ ಒಳ್ಳೆಯದು. ಪೂರ್ವಾರ್ಜಿತ ಕರ್ಮ ಫಲ ಅಂದರೆ ಹಿಂದಿನ ಜನುಮದ ಪಾಪ. ಶೇಷ ಹೆಚ್ಚಿದ್ದರೆ, ಈ ಜನುಮದಲ್ಲಿ ಶನಿಕಾಟ ಹೆಚ್ಚಿರುತ್ತದೆ. ಆದುದರಿಂದ ಹಿಂದಿನ ಜನುಮದ ಪಾಪ ಪರಿಹಾರಕ್ಕಾಗಿ ಕರಿ ಎಳ್ಳು ಹಾಗೂ ಬತ್ತಕ್ಕೆ ಶುದ್ಧ ಹಸುವಿನ ತುಪ್ಪ ಬೆರೆಸಿ ರುದ್ರ ಹವನ ಮಾಡಿಸಿ.
ಪ್ರತಿದಿನ ತಪ್ಪದೆ ಶ್ರೀ ದತ್ತಾತ್ರೇಯ ವಜ್ರ ಕವಚ ಸ್ತೋತ್ರ ಪಠಣ ಮಾಡಿದರೆ ಶನಿಕಾಟದಿಂದ ರಕ್ಷಣೆ ದೊರೆಯುತ್ತದೆ. ಸ್ನಾನದ ನಂತರ ಮನೆಯಲ್ಲಿಯೋ ಅಥವಾ ಪ್ರಶಾಂತ ಎನಿಸುವಂತಹ ಸ್ಥಳದಲ್ಲಿ ಕೂತು ಪ್ರತಿದಿನ ಶನೇಶ್ವರ ಅಷ್ಟೋತ್ತರ ಪಠಿಸಿ. ನೆನಪಿಡಿ ಸ್ಥಳದ ಆಯ್ಕೆ ಬಹಳ ಮುಖ್ಯ. ಮನಸ್ಸಿನ ಉದ್ದೇಶ ಕದಡುವಂತ ಕಡೆ ಬೇಡ