ವಿಶಾಖಾ ನಕ್ಷತ್ರದಲ್ಲಿ ಜನಿಸಿದ ವ್ಯಕ್ತಿಗಳ ಆಕರ್ಷಕವಾಗಿರುತ್ತಾರೆ ತಮ್ಮ ಬುದ್ದಿವಂತಿಕೆಯಿಂದ ಅಪಾರ ಜನಪ್ರಿಯತೆಯನ್ನು ಗಳಿಸುತ್ತಾರೆ. ಗುರು ಈ ನಕ್ಷತ್ರದ ಅಧಿಪತಿಯಾಗಿರುವುದರಿಂದ ಸಂಸ್ಕಾರದ ವಿಷಯಗಳಿಂದ ಜನರನ್ನು ಆಕರ್ಷಿಸುವ ಗುಣ ನಕ್ಷತ್ರದವರಿಗೆ ಇದೆ. ಆಚಾರವಿಚಾರಗಳಲ್ಲಿ ಆಧ್ಯಾತ್ಮ ಗಳಲ್ಲಿ ಇವರಿಗೆ ಸಂಪೂರ್ಣ ಜ್ಞಾನ ದೊರೆಯುವುದು. ಹೀರೋ ಪ್ರೀತಿಸುವ ವ್ಯಕ್ತಿಗಳನ್ನೆ ಆಗಲಿ ವಸ್ತುಗಳನ್ನು ಆಗಲಿ ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844..we
ಇವರು ತಮ್ಮ ಕೆಲಸವಿದ್ದಾಗ ಮಾತ್ರ ನಯವಾಗಿ ಮಾತನಾಡುವವರು ಎಂದು ಹೇಳಬಹುದು. ಇವರು ಒಮ್ಮೆ ನಿರ್ಧಾರ ಮಾಡಿದರೆ ಯಾರೇ ಹೇಳಿದರೂ ಅದನ್ನು ಬದಲಿಸುವುದಿಲ್ಲ ತುಂಬಾ ಹಠವಾದಿಗಳು. ಈ ನಕ್ಷತ್ರದಲ್ಲಿ ಜನಿಸಿದ ವ್ಯಕ್ತಿಗಳು ಲೆಕ್ಕಾಚಾರದಲ್ಲಿ ಚುರುಕಾಗಿರುತ್ತಾರೆ. ಹಣವನ್ನು ಅತಿ ಹೆಚ್ಚು ಖರ್ಚು ಮಾಡುವುದಿಲ್ಲ. ವಿಶಾಖ ನಕ್ಷತ್ರ ದೇವರಿಗೆ ಸ್ಥಿರವಾದ ಸ್ವಭಾವವು ಇರುವುದಿಲ್ಲ ಸ್ನೇಹಜೀವಿ ಗುಣವು ಕಡಿಮೆ ಇರುತ್ತದೆ.
ಇತರರ ಯಶಸ್ಸನ್ನು ಕಂಡರೆ ಇವರಿಗೆ ಹೊಟ್ಟೆಕಿಚ್ಚು ಬರುತ್ತದೆ. ವಿಶಾಖ ನಕ್ಷತ್ರದ ಅಧಿಪತಿಯು ಗುರುಗ್ರಹವಾಗಿ ನಕ್ಷತ್ರದ ಅಧಿದೇವತೆ ಇಂದ್ರಾಗ್ನಿ. ಈ ನಕ್ಷತ್ರದ ಮೂರನೇ ಪಾದ ತುಲಾರಾಶಿಗೆ ಸೇರಿದರೆ 4ನೇ ಪಾದವು ವೃಶ್ಚಿಕ ರಾಶಿಗೆ ಸೇರಿದೆ. ಇವುಗಳಜನ್ಮನಾಮಗಳು ತಿ,ತು,ತೆ,ತೊ ಈ ನಕ್ಷತ್ರದ ಯೋ ನಿ ಹುಲಿ.ಈ ನಕ್ಷತ್ರದವರು ಸಾಮಾನ್ಯವಾಗಿ ವೈಜ್ಞಾನಿಕ ಸಂಶೋಧನೆ, ಸೈನ್ಯ, ರಾಜಕೀಯ ಮತ್ತು ವಕೀಲರು ಇವುಗಳಲ್ಲಿ ತಮ್ಮ ಜೀವನವನ್ನು ಕಂಡುಕೊಂಡಿರುತ್ತಾರೆ.
ಇವರು ಕುಟುಂಬ ವರ್ಗದಿಂದ ದೂರ ಇರಲು ಇಷ್ಟಪಡುತ್ತಾರೆ. ಈ ನಕ್ಷತ್ರದಲ್ಲಿ ಜನಿಸಿದ ಹೆಣ್ಣು ಮಕ್ಕಳು ಹೆಚ್ಚು ಸುಂದರವಾಗಿರುತ್ತಾರೆ. ಈ ನಕ್ಷತ್ರದವರು ಮಾತನಾಡುವಾಗ ಅತ್ಯಂತ ಎಚ್ಚರಿಕೆಯಿಂದ ಪದ ಬಳಕೆಯನ್ನು ಮಾಡುತ್ತಾರೆ. ಇವರು ಹೆಚ್ಚಾಗಿ ಅಸ್ತಮ ಮತ್ತು ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಗಳಿಗೆ ಒಳಪಡುತ್ತಾರೆ. ಇವರು ಕುಲದೇವತೆ ಮತ್ತು ಗುರುವಿನ ಆರಾಧನೆಯನ್ನು ಮಾಡಿದರೆ ತುಂಬಾ ಒಳ್ಳೆಯದು…
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844..