ಹಿಂದೂ ಸಂಪ್ರದಾಯದ ಪ್ರಕಾರ ಕಾಗೆಗೆ ವಿಶೇಷ ಸ್ಥಾನಮಾನ ನೀಡಲಾಗಿದೆ.ಶನಿ ಪುರಾಣದ ಪ್ರಕಾರ ಕಾಗೆ ದಂಡ ಕಾರಕ ಶನಿ ಮಹಾತ್ಮನ ವಾಹನ.ಪಕ್ಷಿ ಜಾತಿಗೆ ಸೇರಿದ ಕಾಗೆಗಳನ್ನು ಹಿಂದಿನ ಕಾಲದಲ್ಲಿ ಸಂಪರ್ಕ ಸಾಧನವಾಗಿ ಕೂಡ ಬಳಸ್ತಾ ಇದ್ದರಂತೆ.ಇಂತಹ ಕಾಗೆಯ ಬಗ್ಗೆ ಸಾಕಷ್ಟು ಶಕುನಗಳು ಇವೆ.ಕಾಗೆಯ ಕ್ರಿಯೆ ನಮಗೆ ಏನಾದ್ರೂ ಒಂದು ಸೂಚನೆಯನ್ನು ನೀಡುತ್ತದೆ ಅಂತ ಹೇಳುತ್ತೆ ಶಕುನಶಾಸ್ತ್ರ.(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.
ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
ಕಾಗೆಯ ಶಕುನಗಳು ಹಾಗೂ ಅವುಗಳ ಅರ್ಥಗಳು
ಕಾಗೆಯು ಮನೆ ಮುಂದೆ ಪದೇ ಪದೇ ಕೂಗುತ್ತಾ ಇದ್ದರೆ ಯಾರಾದರೂ ಅತಿಥಿಗಳು ಬರುವ ಸೂಚನೆಯಾಗಿರುತ್ತದೆ ಎಂಬ ನಂಬಿಕೆ ಇದೆ.ಮನೆಯಿಂದ ಹೊರಗೆ ಹೋಗುವಾಗ ಕಾಗೆ ಕೂಗುತ್ತಾ ಎದುರಿಗೆ ಬಂದರೆ ಅದನ್ನು ಅಪಶಕುನ ಎಂದು ಹೇಳಲಾಗುತ್ತದೆ.ಮನೆಯಿಂದ ಹೊರಗೆ ಹೋಗುವಾಗ ಕಾಗೆ ಕೂಗಿದರೆ ನಾವು ಹೋಗುತ್ತಿರುವ ಕೆಲಸದಲ್ಲಿ ಯಶಸ್ಸು ನಮಗೆ ಸಿಗಲಿದೆ ಎಂಬುದರ ಅರ್ಥವಾಗಿರುತ್ತದೆ.ಮನೆಯಿಂದ ಕಾಗೆ ಕೂಗುವುದನ್ನು ನೋಡಿದರೆ ಅಂಥವರು ಸಿರಿವಂತರಾಗುತ್ತಾರೆ ಮತ್ತು ಶುಭ ಶಕುನಗಳು ಅವರ ಜೀವನದಲ್ಲಿ ನಡೆಯುತ್ತವೆ ಎಂದು ಹೇಳಲಾಗುತ್ತದೆ.
ಕಾಗೆ ಯಾವುದಾದರೂ ವಸ್ತುವನ್ನು ತನ್ನ ಬಾಯಿಯಲ್ಲಿ ಹಿಡಿದುಕೊಂಡು ಬಂದ ನಿಮ್ಮ ಮೈ ಮೇಲೆ ಹಾಕಿದರೆ ಅದನ್ನು ಅಶುಭ ಎಂದು ಪರಿಗಣಿಸಲಾಗಿದೆ.ಕಾಗೆಯ ಬಾಯಿಯಲ್ಲಿರುವ ಮಾಂಸವೇನಾದರೂ ನಿಮ್ಮ ಮೈಮೇಲೆ ಬಿದ್ದರೆ ಅಂಥವರಿಗೆ ಅನಾರೋಗ್ಯ ಕಾಡುತ್ತದೆ ಮತ್ತು ಕ್ಷೀಣಿಸುತ್ತಾ ಹೋಗುತ್ತಾರೆ ಎಂದು ಹೇಳಲಾಗುತ್ತದೆ.ಕಾಗೆ ಕುಳಿತ ಸ್ಥಳದಿಂದ ಒಂದೇ ಸಮನೆ ಕೂಗುತ್ತಾ ಇದ್ದರೆ ಹತ್ತಿರದ ಮನೆಯ ಯಜಮಾನ ಅಥವಾ ಅಕ್ಕಪಕ್ಕದ ಮನೆಯವರಿಗೆ ತೊಂದರೆಯಾಗುವ ಮುನ್ಸೂಚನೆಯಾಗಿದೆ ಎಂದು ಹೇಳಲಾಗುತ್ತದೆ.ಕಾಗೆ ಒಂದೇ ಸಮನೆ ರೆಕ್ಕೆಯನ್ನು ಬಡಿಯುತ್ತಾ ಯಾವುದಾದರೂ ವ್ಯಕ್ತಿಯ ಸುತ್ತ ಸುತ್ತುತ್ತಿದ್ದರೆ ಅಂತಹ ವ್ಯಕ್ತಿಗೆ ಅಪಾಯವಾಗುತ್ತದೆ ಎಂದು ಹೇಳಲಾಗುತ್ತದೆ.
ಕಾಗೆಯು ತಲೆಯನ್ನು ಮುಟ್ಟಿದರೆ ಅದನ್ನು ದೋಷ ಎಂದು ಪರಿಗಣಿಸಲಾಗುತ್ತದೆ.ಹೆಣ್ಣು ಮಕ್ಕಳ ತಲೆಯನ್ನು ಕಾಗೆ ಮುಟ್ಟಿದರೆ ಅಂಥವರಿಗೆ ಪತಿಯಿಂದ ವಿಯೋಗ ಆಗುತ್ತೆ ಎಂಬ ಸೂಚನೆಯಾಗಿರುತ್ತದೆ.ಆಗ್ನೇಯ ದಿಕ್ಕಿನಿಂದ ಕಾಗೆ ಬರುವುದನ್ನು ಯಾರಾದರೂ ನೋಡಿದರೆ ಅವರಿಗೆ ಧನ ಲಾಭವಾಗುತ್ತದೆ ಎಂದು ಹೇಳಲಾಗುತ್ತದೆ.ಕಾಗೆಗೆ ಘಟಿಸಿ ಹೋಗಿರುವಂತಹ ನಮ್ಮ ಪೂರ್ವಿಕರ ಸ್ಥಾನ ನೀಡಲಾಗಿದೆ.ಹೀಗಾಗಿ ತಿಥಿ ಪಕ್ಷದ ಸಮಯದಲ್ಲಿ ಕಾಗೆಗಳಿಗೆ ಮನೆಯಲ್ಲಿ ತಯಾರಿಸಿದಂತಹ ಭಕ್ಷ್ಯ ಭೋಜನಗಳನ್ನು ನೀಡಲಾಗುತ್ತದೆ.ಇನ್ನು ಪಿತೃಪಕ್ಷ ಮಾಸದಲ್ಲಂತೂ ಕಾಗೆಗಳಿಗೆ ಆಹಾರ ನೀಡುವುದು ತುಂಬಾ ಶ್ರೇಯಸ್ಕರವಾಗಿದೆಇದರಿಂದ ಪಿತೃಗಳು ಸಂತೃಪ್ತಿ ಹೊಂದುತ್ತಾರೆ ಎಂಬ ನಂಬಿಕೆ ಇದೆ.
ಧನ್ಯವಾದಗಳು.(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap