ಬಹಳಷ್ಟು ಮನೆಗಳಲ್ಲಿ ಇನ್ನೊಂದು ಸಂಬಂಧ ಹೊಂದಿರುವ ಬಗ್ಗೆ ಜಗಳ, ವಿಚ್ಛೇದನ ಸಮಸ್ಯೆ ಕಂಡುಬರುತ್ತದೆ. ಇದಕ್ಕೆಲ್ಲ ಕಾರಣ ಅವರ ಜನ್ಮರಾಶಿ. ಯಾವ ಯಾವ ರಾಶಿಯಲ್ಲಿ ಜನಿಸಿದವರು ಮದುವೆ ನಂತರ ಇನ್ನೊಂದು ಸಂಬಂಧದ ಬಗ್ಗೆ ಆಕರ್ಷಿತರಾಗುತ್ತಾರೆ ಎಂದು ಈ ಲೇಖನದ ಮೂಲಕ ತಿಳಿಯೋಣ.(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.
ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
ಕೆಲವರು ದಾಂಪತ್ಯ ಜೀವನವನ್ನು ನಡೆಸುತ್ತಾ ಇನ್ನೊಂದು ಸಂಬಂಧವನ್ನು ಯಾರಿಗೂ ಗೊತ್ತಾಗದಂತೆ ಇಟ್ಟು ಕೊಂಡಿರುತ್ತಾರೆ. ಕೆಲವರು ಇನ್ನೊಂದು ಸಂಬಂಧದ ಬಗ್ಗೆ ಆಸಕ್ತಿ ಬೆಳೆಸಿಕೊಂಡು ದಾಂಪತ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಾರೆ. ಇನ್ನು ಕೆಲವರು ದಾಂಪತ್ಯ ಮತ್ತು ಇನ್ನೊಂದು ಸಂಬಂಧ ಎರಡನ್ನೂ ರಾಜಾರೋಷವಾಗಿ ನಿರ್ವಹಿಸುತ್ತಾರೆ. ಇದಕ್ಕೆಲ್ಲ ಒಂದರ್ಥದಲ್ಲಿ ಕಾರಣ ಅವರ ಜನ್ಮರಾಶಿ.ಕೆಲವು ಜನ್ಮ ರಾಶಿಯಲ್ಲಿ ಹುಟ್ಟಿದವರಿಗೆ ವಿವಾಹೇತರ ಸಂಬಂಧದಲ್ಲಿ ಆಸಕ್ತಿ ಬೆಳೆಯುತ್ತದೆ. ಅಂತಹ ರಾಶಿಗಳಲ್ಲಿ ಮೊದಲನೆಯದು ಮಿಥುನ ರಾಶಿಯಲ್ಲಿ ಜನಿಸಿದವರು ಸೋಷಿಯಲ್ ಸ್ವಭಾವದವರು. ಇವರು 4 ವರ್ಷದವರೆಗೆ ದಾಂಪತ್ಯದಲ್ಲಿ ಚೆನ್ನಾಗಿ ಇರುತ್ತಾರೆ. ನಂತರ ಮನೆಯ ಹೊರಗೆ ಇನ್ನೊಬ್ಬರಿಂದ ಆಕರ್ಷಿತರಾಗುತ್ತಾರೆ. ಇದನ್ನು ತಡೆಯುವ ಮನಸ್ಸು ಅವರಿಗಿರುವುದಿಲ್ಲ.
ಪ್ರೇಮ, ಸಂಬಂಧವಾಗಿ ತಿರುಗಿದರೂ ಅವರಿಗೆ ತಡೆಯಲು ಆಗುವುದಿಲ್ಲ. ಎರಡನೆಯದು ಕನ್ಯಾ ರಾಶಿಯಲ್ಲಿ ಜನಿಸಿದವರು ತಿನ್ನುವುದರಲ್ಲಿ, ಬಟ್ಟೆಯಲ್ಲಿ, ವಸ್ತುಗಳಲ್ಲಿ ವೈವಿಧ್ಯತೆಯನ್ನು ಹುಡುಕುತ್ತಾರೆ ಅದೇ ರೀತಿ ದಾಂಪತ್ಯದಲ್ಲಿ ಒಂದೇ ರೀತಿ ಇದ್ದರೆ ಇವರಿಗೆ ಬೋರ್ ಆಗುತ್ತದೆ ಹಾಗಾಗಿ ಇನ್ನೊಂದು ಸಂಬಂಧದತ್ತ ಆಸಕ್ತಿ ಹೊಂದುತ್ತಾರೆ. ಅವರು ಕೇವಲ ಭಾವನಾತ್ಮಕ ಸಂಬಂಧವನ್ನು ಹೊಂದಬಹುದು.ಸಿಂಹ ರಾಶಿ ಇವರು ಮನೆಯಲ್ಲಿ ತಮ್ಮ ಅಧಿಕಾರವನ್ನು ಚಲಾಯಿಸುತ್ತಾರೆ ಹಾಗಾಗಿ ಇನ್ನೊಂದು ಸಂಬಂಧ ಹೊಂದಿದ್ದರೂ ಯಾರೂ ಮಾತನಾಡುವಂತಿಲ್ಲ. ತಾವು ಏನು ಬೇಕಾದರೂ ಮಾಡಬಹುದು ಎಂಬ ಹುಂಬತನವು ಇವರಿಗಿರುತ್ತದೆ. ತುಲಾ ರಾಶಿಯಲ್ಲಿ ಜನಿಸಿದವರು ಚಪಲ ಸ್ವಭಾವವನ್ನು ಹೊಂದಿರುತ್ತಾರೆ ಆದ್ದರಿಂದ ಬೇರೆ ಸಂಬಂಧದ ಬಗ್ಗೆ ಆಸಕ್ತಿ ಹೊಂದಬಹುದು ಆದರೆ ದಾಂಪತ್ಯ ಜೀವನದಲ್ಲಿ ನೆಮ್ಮದಿ, ಸುಖವಿದ್ದರೆ ಬೇರೆ ಸಂಬಂಧದ ಬಗ್ಗೆ ಆಸಕ್ತಿ ಬೆಳೆಯುವುದಿಲ್ಲ.
ವೃಷಭ ರಾಶಿಯಲ್ಲಿ ಜನಿಸಿದವರು ಗೂಳಿಯಂತೆ ಸ್ವತಂತ್ರರಾಗಿ ಇರಲು ಬಯಸುತ್ತಾರೆ. ಇವರನ್ನು ದಾಂಪತ್ಯ ಜೀವನದಲ್ಲಿ ಕಟ್ಟಿ ಹಾಕುವುದು ಕಷ್ಟ. ಹೀಗೆ ಈ ನಾಲ್ಕು ರಾಶಿಯಲ್ಲಿ ಜನಿಸಿದವರು ದಾಂಪತ್ಯ ಜೀವನದೊಂದಿಗೆ ಬೇರೆ ಸಂಬಂಧದ ಬಗ್ಗೆ ಆಕರ್ಷಿತರಾಗುತ್ತಾರೆ ಹಾಗಾಗಿ ಇವರು ಎಚ್ಚರಿಕೆಯಿಂದಿರಬೇಕು.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap