ಸಾಮಾನ್ಯವಾಗಿ ನಾವು ಪ್ರತಿ ದಿನ ಅಡುಗೆಗೆ ಹಸಿಮೆಣಸಿನಕಾಯಿ ಬಳಸುತ್ತಿರುತ್ತೇವೆ. ಬಹಳಷ್ಟು ಮಂದಿ ಸಾರಿಗೆ ಕೆಂಪು ಮೆಣಸಿನಕಾಯಿಗೆ ಬದಲಾಗಿ ಹಸಿ ಮೆಣಸಿನಕಾಯಿ ಬಳಸುತ್ತಿರುತ್ತಾರೆ. ಸಾರಿಗೆ ಹಸಿಮೆಣಸಿನಕಾಯಿ ಬಳಸುವುದರಿಂದ ಅಡುಗೆಗೆ ಒಳ್ಳೆಯ ರುಚಿ ಬರುತ್ತದೆ. ಆದರೆ ಹಸಿಮೆಣಸಿನಕಾಯಿ ತಿನ್ನುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳು ಸಿಗುತ್ತವೆ. ಈಗ ಆ ಆರೋಗ್ಯ ಪ್ರಯೋಜನಗಳು ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಹಸಿಮೆಣಸಿನಕಾಯಿಯಲ್ಲಿ ವಿಟಮಿನ್ ಸಿ, ವಿಟಮಿನ್ ಬಿ6, ವಿಟಮಿನ್ ಎ, ಐರನ್, ಕಾಪರ್, ಪೊಟ್ಯಾಷಿಯಂ, ನಿಯಾಸಿನ್, ಫೈಬರ್, ಫೋಲೇಟ್‌ನಂತಹ ಪೋಷಕಾಂಶಗಳು ಇರುತ್ತವೆ. ಹಸಿಮೆಣಸಿನಕಾಯಿಅಲ್ಲಿ ಇರುವ ವಿಟಮಿನ್ ಸಿ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಕಾರಿ.ಹಸಿಮೆಣಸಿನಕಾಯನ್ನು ಕಾಳಿನ ಜತೆಗೆ ಬೆರೆಸಿ ತಿನ್ನುವುದರಿಂದ ಜೀರ್ಣಶಕ್ತಿ ಉತ್ತಮಗೊಳ್ಳುತ್ತದೆ. ಅಜೀರ್ಣ, ಗ್ಯಾಸ್, ಮಲಬದ್ಧತೆಯಂತಹ ಸಮಸ್ಯೆಗಳು ದೂರವಾಗುತ್ತವೆ. ಬಹಳಷ್ಟು ಮಂದಿ ಹಸಿ ಮೆಣಸಿನಕಾಯಿ ಉಪಯೋಗಿಸುವಾಗ ಅದರ ಬೀಜವನ್ನು ತೆಗೆಯುತ್ತಿರುತ್ತಾರೆ. ಅಂತಹವರು ಬೀಜ ತೆಗೆಯದೆ ಅದನ್ನು ಬಳಸಿ ತಿನ್ನುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು.
ಹಸಿಮೆಣಸಿನಕಾಯಿ ಬೀಜಗಳಲ್ಲಿ ಫೈಟೋ ಸ್ಟೆರಾಲ್ ಎಂಬ ಪದಾರ್ಥ ಹೇರಳವಾಗಿದ್ದು ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಕರಗಿಸುವಲ್ಲಿ, ಕರುಳಿನಿಂದ ಕೊಲೆಸ್ಟರಾಲ್ ರಕ್ತಕ್ಕೆ ಸೇರದಂತೆ ಮಾಡುತ್ತದೆ.ಹಸಿಮೆಣಸಿನಕಾಯಿಯಲ್ಲಿ ಕ್ಯಾಪ್ಸೆಯಿಸಿನ್ ಸಮೃದ್ಧವಾಗಿದ್ದು ಮೆಟಬಾಲಿಸಂ ಪ್ರಮಾಣವನ್ನು ಹೆಚ್ಚಿಸುತ್ತದೆ. ಇದರಿಂದ ಕ್ಯಾಲರಿಗಳು ಶೀಘ್ರ ಕರಗಿ ತೂಕ ಕಡಿಮೆಯಾಗುವ ಅವಕಾಶಗಳು ಹೆಚ್ಚಾಗಿ ಇರುತ್ತವೆ.ಹಸಿಮೆಣಸಿನ ಕಾಯಿಯಲ್ಲಿ ಆಂಟಿ ಬ್ಯಾಕ್ಟೀರಿಯಲ್ ಗುಣಗಳು ಇವೆ. ಹಾಗಾಗಿ ಇವು ಚರ್ಮ ಸಮಸ್ಯೆಗಳನ್ನು ನಿವಾರಿಸುತ್ತವೆ.