ವರಮಹಾಲಕ್ಷ್ಮಿ ದಿನ ಪೂಜೆಯ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿ ದೇವಿಯನ್ನು ಪೂಜಿಸುವ ದಿನ.ಶ್ರಾವಣ ಮಾಸದ ಶುಕ್ಲಪಕ್ಷದ ಶುಕ್ರವಾರವನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುತ್ತಾರೆ.ವರಮಹಾಲಕ್ಷ್ಮಿ ದಿನ ಆಚರಣೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಶ್ರೇಷ್ಠತೆಯನ್ನು ಪಡೆದುಕೊಳ್ಳುತ್ತಿದ್ದು ,ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬ ಗೃಹಿಣಿಯು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸುತ್ತಾರೆ.ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.
ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844
ಲಕ್ಷ್ಮಿ ಪೂಜೆ ಹೇಗೆ ಮಾಡಬೇಕು ?ಅವುಗಳ ರೀತಿ ನೀತಿಗಳೇನು ? ಲಕ್ಷ್ಮಿ ಪೂಜೆ ಮಾಡುವ ಹಿಂದಿನ ದಿನವೇ ಶುಭ್ರವಾಗಿ ಪೂಜೆಗೆ ಬೇಕಾದ ಎಲ್ಲ ಸಾಮಗ್ರಿಗಳನ್ನು ತಯಾರು ಮಾಡಿಟ್ಟುಕೊಳ್ಳಬೇಕು.ಉದಾಹರಣೆಗೆ ಸೀರೆ ,ಹಣ್ಣು ,ಅಲಂಕಾರಿಕ ವಸ್ತು ,ಶುದ್ಧ ನೀರು ಇತ್ಯಾದಿ.ಲಕ್ಷ್ಮಿಯನ್ನು ಉತ್ತರಾಭಿಮುಖವಾಗಿ ಪ್ರತಿಷ್ಠಾಪಿಸುವುದಾದರೆ ಹಸಿರು ಬಣ್ಣದ ಸೀರೆಯನ್ನು ತೊಡಿಸಬೇಕು.ಕೆಂಪು ಮತ್ತು ಹಳದಿ ಹೂಗಳನ್ನು ಬಳಸಬೇಕು,ದೀಪವನ್ನು ತುಪ್ಪದಿಂದ ಹಚ್ಚಬೇಕು ,ಪೂಜೆಯ ದಿನದಂದು ಮಹಿಳೆಯರು ಸೂರ್ಯ ಹುಟ್ಟುವುದಕ್ಕೆ ಮುಂಚೆಯೇ ಎದ್ದು ಶುದ್ಧ ನೀರಿನಿಂದ ಸ್ನಾನ ಮಾಡಬೇಕು.ಲಕ್ಷ್ಮಿ ವ್ರತ ಮಾಡುವವರೆ ಕಲಶ ಸ್ಥಾಪನೆ ಮಾಡಬೇಕು.ಪೂಜಾ ಸ್ಥಳವನ್ನು ತುಂಬಿದ ಕೊಡದ ನೀರಿನಿಂದ ಶುದ್ಧ ಮಾಡಿ ,ಸ್ಥಳದಲ್ಲಿ ಅಷ್ಟದಳದ ರಂಗೋಲಿ ಹಾಕಿ,ಬಾಳೆಕಂಬ,ಮಾವಿನ ಎಲೆಗಳಿಂದ ಸಿಂಗರಿಸಬೇಕು .
ಕಳಶಕ್ಕೆ ತುಂಬಿದ ಕೊಡದ ಶುದ್ಧ ನೀರು ಹಾಕಿ ,ಶುದ್ಧ ಅಕ್ಕಿ ಹಾಕಬೇಕು ಇದರ ಜೊತೆಗೆ ಅರಿಶಿಣದ ಕೊಂಬು ,ಅಡಿಕೆ ,ಬೆಳ್ಳಿ ಅಥವಾ ಯಾವುದೇ ನಾಣ್ಯ ,ದ್ರಾಕ್ಷಿ ,ಗೋಡಂಬಿ ,ಖರ್ಜೂರ ,ಬಾದಾಮಿ ,ಕಲ್ಲು ಸಕ್ಕರೆ ಹಾಕಬೇಕು ನಂತರ 9 ಎಳೆಯ ದಾರ ತೆಗೆದುಕೊಂಡು ಇದಕ್ಕೆ ಅರಿಶಿಣ ಹಚ್ಚಿ ಅರಿಶಿಣದ ಕೊಂಬನ್ನು ಕಟ್ಟಿ ತಾಳಿ ಮಾಡಬೇಕು ,ಇದನ್ನು ಕಳಶದ ಚೊಂಬಿಗೆ ಕಟ್ಟಿದರೆ ಕಳಶ ತಯಾರಾಗುತ್ತದೆ.
ನಂತರ ಶುಭ್ರವಾಗಿ ತೊಳೆದ ತೆಂಗಿನ ಕಾಯಿಗೆ ಅರಿಶಿನ ಹಚ್ಚಬೇಕು ,ಅರಿಶಿನ ಹಚ್ಚಿದ ತೆಂಗಿನ ಕಾಯಿಗೆ ಕುಂಕುಮ ಬೊಟ್ಟು ಇಡಬೇಕು ,ಕಳಶದ ಬಾಯಿಗೆ ವೀಳ್ಯದೆಲೆ ಅಥವಾ ಮಾವಿನ ಎಲೆ ಇಡಬೇಕು ನಂತರ ತಟ್ಟೆಯೊಂದಕ್ಕೆ ಅಕ್ಕಿ ಹಾಕಿ ಅದರ ಮೇಲೆ ಕಳಶವನ್ನು ಇಡಬೇಕು ,ಅರಿಶಿಣವನ್ನು ಸ್ವಲ್ಪ ನೀರಿನಿಂದ ಮಿಶ್ರಣ ಮಾಡಿ ಒಂದು ನಾಣ್ಯ ತೆಗೆದುಕೊಂಡು ಅದರ ಹಿಂದೆ ಹಾಕಬೇಕು ನಂತರ ದೇವರ ಬಳಿ ಇಚ್ಛೆಯನ್ನು ಹೇಳಿಕೊಂಡು ದೇವಿಯನ್ನು ಬೇಡಿ ಸಂಕಲ್ಪ ಮಾಡಿಕೊಳ್ಳಬೇಕು ನಂತರ ದೇವಿಯನ್ನು ಆವಾಹನೆ ಮಾಡಬೇಕು ಅಂದರೆ ಪ್ರಾಣ ಪ್ರತಿಷ್ಠಾಪನೆ .
ಪ್ರಾಣ ಪ್ರತಿಷ್ಠಾಪನೆ ಇಷ್ಟಾದ ನಂತರ ಲಕ್ಷ್ಮಿ ದೇವಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಬೇಕು ,ಇದಕ್ಕೆ ಶೋಡಷೋಪಚಾರ ಪೂಜೆ ಎಂದು ಕರೆಯಲಾಗುತ್ತದೆ.ದೇವಿಯು ತನ್ನ ಎಲ್ಲಾ ಅಂಗಾಂಗ ,ಪರಿವಾರ ,ಆಯುಧ ಮತ್ತು ಶಕ್ತಿ ಸಾತುವಾಗಿ ಬಂದು ಮೂರ್ತಿಯಲ್ಲಿ ಪ್ರತಿಷ್ಠಿತಳಾಗಬೇಕು ಮತ್ತು ನಮ್ಮ ಪೂಜೆಯನ್ನು ಸ್ವೀಕರಿಸಬೇಕು ಎಂದು ದೇವತೆಯಲ್ಲಿ ಸಂಪೂರ್ಣ ಶರಣಾಗತ ಭಾವದಿಂದ ಮಾಡುವ ಪ್ರಾರ್ಥನೆಯೇ ಪ್ರಾಣ ಪ್ರತಿಷ್ಠಾಪನೆ ಎಂದು ಕರೆಯಲಾಗುತ್ತದೆ.ಪ್ರಾಣ ಪ್ರತಿಷ್ಠಾಪನೆ ಸಮಯದಲ್ಲಿ ಕೈಯಲ್ಲಿ ಗಂಧಾಕ್ಷತೆ ,ತುಳಸಿದಳ ಅಥವಾ ಹೂವುಗಳನ್ನು ತೆಗೆದುಕೊಳ್ಳಬೇಕು,ದೇವಿಯ ಸಹಸ್ರನಾಮವನ್ನು ಹೇಳಿ ಕೊನೆಗೆ ನಮಃ ಎಂದು ಹೇಳಿ ಗಂಧಾಕ್ಷತೆ ,ತುಳಸಿದಳ ಅಥವಾ ಹೂವನ್ನು ದೇವತೆಗೆ ಅರ್ಪಿಸಿ ನಮಸ್ಕರಿಸಬೇಕು.
ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844
ಪ್ರಾಣ ಪ್ರತಿಷ್ಠಾಪನೆ ಬಳಿಕ ನಂತರ ಲಕ್ಷ್ಮೀ ದೇವಿಗೆ ಸೀರಿಯನ್ನು ಉಡಿಸಿ ಅಲಂಕಾರ ಮಾಡಬೇಕು ನಂತರ ಲಕ್ಷ್ಮೀಗೆ ಇಷ್ಟವಾಗುವ ಹಣ್ಣು ,ತಿಂಡಿ ತಿನಿಸುಗಳನ್ನು ದೇವಿಯ ಮುಂದೆ ಇಡಬೇಕು ,ಮತ್ತೊಂದು ತಟ್ಟೆಯಲ್ಲಿ ಚಿಕ್ಕ ಕಳಶ , ಅರಿಶಿಣದ ಕೊಂಬು ಮರದ ಜೊತೆ ಬಾಗೀನ ,ಹಸಿರು ಬಳೆ ,ಬಳೆ ಬಿಚ್ಚೋಲೆ ,ಕನ್ನಡಿ ,ಕಪ್ಪು ಬಾಚಣಿಗೆ ,ರವಿಕೆ ,ಬಟ್ಟೆ ( ಬಾಗೀನದ ಸಾಮಾಗ್ರಿ ಎಂದರೆ ಮಾರುಕಟ್ಟೆಯ ಅಂಗಡಿಗಳಲ್ಲಿ ಸಿಗುತ್ತದೆ )ಇದೆಲ್ಲವನ್ನು ಇಡಬೇಕು.ಲಕ್ಷ್ಮಿ ಪೂಜೆ ಮಾಡುವಾಗ ಪೂಜೆಯ ತಟ್ಟೆಯೊಂದರಲ್ಲಿ 9 ಸುತ್ತಿನ ದಾರ ಇಟ್ಟಿರಬೇಕು,ಪೂಜೆಯಾದ ಬಳಿಕ ಈ ದಾರವನ್ನು ಮನೆಯಲ್ಲಿರುವವರು ತಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು.ಪೂಜೆ ಮಾಡಿದ ಬಳಿಕ ಸುಮಂಗಲಿಯರನ್ನು ಮನೆಗೆ ಕರೆದು ದೇವಿಯ ಕಥಾ ಶ್ರವಣ ಮಾಡಬೇಕು ನಂತರ ಸುಮಂಗಲಿಯರಿಗೆ ಅರಿಶಿನ,ಕುಂಕುಮ ,ರವಿಕೆ ಬಟ್ಟೆ ಹಾಗೂ ವೀಳ್ಯದೆಲೆ ,ಅಡಿಕೆ ,ಬಾಳೆಹಣ್ಣು ಕೊಟ್ಟು ಅವರನ್ನು ಸಂತಸದಿಂದ ಕಳುಹಿಸಿಕೊಡಬೇಕು.ಪೂಜೆಗೆ ಬಂದವರಿಗೆಲ್ಲ ದೇವಿಯನ್ನು ಆರಾಧನೆ ಮಾಡಿ ಆರತಿ ಕೊಡಬೇಕು.
ದೇವಿಯ ವಿಸರ್ಜನೆ :ವರಮಹಾಲಕ್ಷ್ಮಿ ದಿನ ಮುಗೀತು ಪೂಜೆ ಮಾಡಿ ಆಯಿತೆಂದು ಹೇಗೆಂದರೆ ಹಾಗೆ ದೇವಿಯನ್ನು ತೆಗೆದು ಬಿಡುವುದಲ್ಲ .ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಶವನ್ನು ಹೇಗೆ ಶ್ರದ್ಧಾ ಭಕ್ತಿ ನೀತಿ ನಿಯಮಗಳಿಂದ ಮಾಡುತ್ತೇವೋ ಹಾಗೆಯೇ ದೇವಿಯ ಕಳಶ ವಿಸರ್ಜನೆಯು ಕ್ರಮಬದ್ಧವಾಗಿ ಪದ್ಧತಿಯಿಂದ ಮಾಡಬೇಕು.ಸಾಮಾನ್ಯವಾಗಿ ವರಮಹಾಲಕ್ಷ್ಮಿಯನ್ನು 1,3 ಹಾಗೂ 5 ದಿನಗಳ ಕಾಲ ಮನೆಯಲ್ಲಿಟ್ಟು ಪೂಜಿಸುವುದುಂಟು .ದೇವಿಯ ವಿಸರ್ಜನೆ ಮಾಡುವಾಗ ಸುಮಂಗಲಿಯರು ಸಂಕಲ್ಪ ಮುದ್ರೆಯಲ್ಲಿ ಕುಳಿತುಕೊಂಡು ಕೈಯ ನಡು ಬೆರಳಿನಿಂದ ನೆಲದಲ್ಲಿ ಬರೆದಿರುವ ಚೌಕದ ಗೆರೆಯನ್ನು ಭಿನ್ನಗೊಳಿಸಬೇಕು.ಪ್ರತಿಷ್ಠಾಪನೆ ಉತ್ತರಾಭಿಮುಖವಾಗಿದ್ದರೆ ಉತ್ತರದ ಗೆರೆಯನ್ನು ಭಿನ್ನ ಮಾಡಬೇಕು ,ಪೂರ್ವಾಭಿ ಮುಖವಾಗಿದ್ದರೆ ಪೂರ್ವದ ಗೆರೆಯನ್ನು ಭಿನ್ನಗೊಳಿಸಬೇಕು.
ನಂತರ ನಿಧಾನವಾಗಿ ಕಳಸವನ್ನು ಅಲುಗಾಡಿಸಬೇಕು.ಇದೆಲ್ಲ ಆದ ಮೇಲೆ ಒಳ್ಳೆಯ ಸಮಯ ನೋಡಿ ದೇವಿಯ ಬಳಿ ಇರುವ ಎಲ್ಲಾ ಸಾಮಾಗ್ರಿಗಳನ್ನು ನಿಧಾನವಾಗಿ ತೆಗೆಯಬೇಕು.ಕಳಶ ಪಾತ್ರೆಯಲ್ಲಿರುವ ಅಕ್ಕಿ ಹಾಗೂ ತೆಂಗಿನಕಾಯಿಯನ್ನು ಸಿಹಿ ಅಡುಗೆಗೆ ಉಪಯೋಗಿಸಿ ಮಕ್ಕಳಿಗೆ ಹಂಚಬೇಕು .ಚೌಕ ಹಾಗೂ ರಂಗೋಲಿ ಬರೆದ ಪುಡಿ ,ಹೂವು ಎಲ್ಲ ವಸ್ತುಗಳನ್ನು ತೆಗೆದು ಎಲ್ಲೆಂದರಲ್ಲಿ ಬಿಸಾಡದೆ ಗಲೀಜು ಮಾಡದೆ ನದಿ ದಡದಲ್ಲಿ ಇಡಬೇಕು ನದಿಗೆ ಎಸೆಯಬಾರದು.ನದಿಗೆ ಎಸೆದರೆ ದೋಷ ಉಂಟಾಗುತ್ತದೆ .ಪೂಜೆ ಮಾಡುವುದು ಎಷ್ಟು ಮುಖ್ಯವೋ ಪೂಜೆ ನಂತರ ವಿರುವ ಪದ್ಧತಿಗಳನ್ನು ಅನುಸರಿಸುವುದು ಅಷ್ಟೇ ಮುಖ್ಯ.ಧನ್ಯವಾದಗಳು.
ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844