ಸಾಮಾನ್ಯವಾಗಿ ಶುಭಶಕುನ ಯಾವುದೆಂದು ಯಾರಿಗೂ ತಿಳಿದಿರುವುದಿಲ್ಲ. ಶಕುನ ಶಾಸ್ತ್ರ ದಲ್ಲಿ ಹೇಳುವ ಪ್ರಕಾರ ಮನೆಯಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಈ ವಸ್ತುಗಳನ್ನು ನೋಡಿ ಹೋದರೆ ಕಾರ್ಯ ಸಿದ್ಧಿಯಾಗುತ್ತದೆ. ಯಾವ ವಿಘ್ನ ಇಲ್ಲದೆ ಕೆಲಸ ಕಾರ್ಯಗಳು ಮುಗಿಯುತ್ತವೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.
ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
1, ಬೆಳಗ್ಗೆ ಎದ್ದ ತಕ್ಷಣ ನೀರು ತುಂಬಿದ ಬಕೆಟ್ ಅನ್ನು ನೋಡುವುದರಿಂದ ಅಥವಾ ಹಾಲು ತುಂಬಿದ ಬಕೆಟ್ ನೋಡಿದರೆ ತುಂಬಾ ಒಳ್ಳೆಯದು. ಆ ದಿನ ಕೆಲಸಕಾರ್ಯಗಳು ಪೂರ್ಣಗೊಳ್ಳುತ್ತವೆ. ಧನಲಾಭ ಆಗುತ್ತದೆ. ಯಾವುದೇ ರೀತಿಯ ತೊಂದರೆಗಳು ಕೆಲಸದಲ್ಲಿ ಉಂಟಾಗುವುದಿಲ್ಲ.2, ಪ್ರಯಾಣ ಮಾಡುವ ಸಂದರ್ಭದಲ್ಲಿ ಹೇರ್ ಪಿನ್ ನೋಡಿದರೆ ಶುಭಶಕುನ ಎಂದು ಹೇಳಲಾಗಿದೆ. ಇದನ್ನು ನೋಡಿದರೆ ಆ ದಿನ ನಿಮಗೆ ಧನಲಾಭ ಆಗುವ ಸಾಧ್ಯತೆ ಇರುತ್ತದೆ.3, ಕೀ ಕೊಂಚಲು ನೋಡುವುದು ಕೂಡ ತುಂಬಾ ಒಳ್ಳೆಯದು.4, ಮನೆಯಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಹತ್ತಿಯನ್ನು ನೋಡಿದರೆ ಧನಲಾಭವಾಗುತ್ತದೆ. ಒಳ್ಳೆಯ ಸ್ನೇಹಿತರ ಪರಿಚಯವಾಗುತ್ತದೆ.
5, ಮನೆಯಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಶಾಲೆಗೆ ಹೋಗುವ ಮಕ್ಕಳು ಎದುರಾದರೆ ಹೋಗುವ ಕೆಲಸ ಪೂರ್ಣಗೊಳ್ಳುತ್ತದೆ.6, ಮನೆಯಿಂದ ಹೊರಗೆ ಹೋಗುವ ಸಮಯದಲ್ಲಿ ಅಡುಗೆ ಮಾಡಿ ಇಟ್ಟಿರುವ ಪಾತ್ರೆಯನ್ನು ನೋಡಿಕೊಂಡು ಹೋಗುವುದು ಶುಭ ಸೂಚನೆಯಾಗಿದೆ.7, ಒಂದು ವೇಳೆ ಹೊರಗೆ ಹೋಗುವಾಗ ನವದಂಪತಿಗಳು ಎದುರಾದರೆ ದಿನವೆಲ್ಲ ಶುಭದಿನವಾಗಿರುತ್ತದೆ ಮತ್ತು ಸ್ನೇಹಿತರು ಎದುರಾದರೂ ಕೂಡ ಒಳ್ಳೆಯದಾಗುತ್ತದೆ ಎನ್ನುವ ಸೂಚನೆಯನ್ನು ಕೊಡುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844