ದೈನಂದಿನ ಜೀವನದಲ್ಲಿ ಅನೇಕ ವಸ್ತುಗಳನ್ನು ನಾವು ಬಳಸುತ್ತೇವೆ.ಇದು ನಮ್ಮ ಜೀವನದ ಮೇಲೆ ಕೆಟ್ಟ ಹಾಗೂ ಒಳ್ಳೆಯ ಎರಡೂ ಪರಿಣಾಮವನ್ನು ಬೀರುತ್ತವೆ.ಬಹುತೇಕರು ತಮ್ಮ ಸಂಬಂಧಿಕರು ಹಾಗೂ ಸ್ನೇಹಿತರ ವಸ್ತುಗಳನ್ನು ಬಳಕೆ ಮಾಡುತ್ತಾರೆ.ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಬಳಸುವುದು ಅಶುಭವಾಗಿದೆ.ಇದು ನಮ್ಮ ಜೀವನದ ಮೇಲೆ ಕೆಟ್ಟ ಪ್ರಭಾವ ಬೀರುತ್ತದೆ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕಾಲಿನಲ್ಲಿ ಶನಿ ವಾಸವಾಗಿರುತ್ತಾನೆ ಹಾಗಾಗಿ ಚಪ್ಪಲಿ ಶೂ ಶನಿಗೆ ಸಂಬಂಧಪಟ್ಟದ್ದಾಗಿರುತ್ತದೆ. ಬೇರೆಯವರ ಚಪ್ಪಲಿಯನ್ನು ಪದೇ ಪದೇ ಬಳಕೆ ಮಾಡಿದರೆ ಜಾತಕದಲ್ಲಿ ಶನಿ ಕೆಟ್ಟ ಪ್ರಭಾವ ಬೀರುತ್ತಾನೆ.2 ) ಬಹುತೇಕರು ಬೇರೆಯವರ ಟವಲ್ ಬಳಸುತ್ತಾರೆ.ವಾಸ್ತು ಹಾಗೂ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಇದು ಸಮಸ್ಯೆಯನ್ನು ಹೆಚ್ಚಿಸುತ್ತದೆ. ಬೇರೆಯವರ ಬಳಲಿಕೆಯಿಂದ ಅವರ ನಕಾರಾತ್ಮಕ ಪ್ರಭಾವಕ್ಕೆ ನಾವು ಒಳಗಾಗುತ್ತೇವೆ . ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗಳಿದ್ದರೆ ಅದು ಟವಲ್ ಬಳಸಿದ ವ್ಯಕ್ತಿಗೆ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ.
3 )ಮನೆಯಿಂದ ಹೊರಗೆ ಹೋದಾಗ ಬಹುತೇಕರು ಬೇರೆಯವರ ಎಣ್ಣೆಯನ್ನು ತಲೆಗೆ ಹಾಕಿಕೊಳ್ಳುತ್ತಾರೆ.ಎಣ್ಣೆ ಶನಿಗೆ ಸಂಬಂಧಿಸಿದ್ದಾಗಿದೆ.ಬೇರೆಯವರ ಎಣ್ಣೆ ಬಳಕೆಯಿಂದ ಶನಿಗೆ ಸಂಬಂಧಿಸಿದ ಸಮಸ್ಯೆ ಎದುರಿಸಬೇಕಾಗುತ್ತದೆ.4)ಜ್ಯೋತಿಷ್ಯಶಾಸ್ತ್ರದಲ್ಲಿ ರತ್ನಕ್ಕೆ ಮಹತ್ವದ ಸ್ಥಾನವಿದೆ.ರತ್ನ ಧಾರಣೆಯಿಂದ ಗ್ರಹ ಸಂಬಂಧಿ ಸಮಸ್ಯೆ ದೂರವಾಗುತ್ತದೆ ಆದರೆ ತಪ್ಪು ರತ್ನ ಧಾರಣೆ ಸಮಸ್ಯೆ ಹೆಚ್ಚಾಗಲು ಕಾರಣವಾಗುತ್ತದೆ.ಇನ್ನು ಬೇರೆಯವರ ರತ್ನವನ್ನು ಅಪ್ಪಿತಪ್ಪಿಯೂ ಬಳಸಬಾರದು.

ಧನ್ಯವಾದಗಳು.