ಮನುಷ್ಯನ ಜೀವನದಲ್ಲಿ ಕಷ್ಟಗಳು ಬರುತ್ತವೆ ಜೊತೆಗೆ ಸುಖ ಕೂಡ ಸಿಗುತ್ತದೆ. ಆದರೆ ಈ ಕಷ್ಟ ಮತ್ತು ಸುಖ ಆತನಿಗೆ ಯಾವಾಗ ಹೇಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಏಕೆಂದರೆ ಸಮಯ ಕೂಡ ಯಾವಾಗಲೂ ಬದಲಾಗುತ್ತಾ ಇರುತ್ತದೆ. ಗ್ರಹಗಳ ಬದಲಾವಣೆಯಿಂದ ಬಡವ-ಶ್ರೀಮಂತನಾಗಬಲ್ಲ ಮತ್ತು ಶ್ರೀಮಂತ-ಬಡವನಾಗಬಲ್ಲ. ಆದ್ದರಿಂದ ಯಾವ ಸಮಯ ಮನುಷ್ಯರನ್ನು ಬದಲಾಯಿಸುತ್ತದೆ ಎಂದು ಹೇಳುವುದು ತುಂಬಾ ಕಷ್ಟ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಕೆಲವೊಂದು ಸಮಯದಲ್ಲಿ ಕೆಲವರಿಗೆ ಅದೃಷ್ಟ ಒಲಿದು ಬರುತ್ತದೆ. ಆದರೆ ಸೆಪ್ಟೆಂಬರ್ ತಿಂಗಳು ಮುಗಿದ ನಂತರ ಈ ವರ್ಷ ಇವರಿಗೆ ತುಂಬಾ ಅದೃಷ್ಟವನ್ನು ತಂದುಕೊಡುತ್ತದೆ. ವೆಂಕಟೇಶ್ವರ ಸ್ವಾಮಿಯ ಅನುಗ್ರಹ ಈ ರಾಶಿಯವರಿಗೆ ದೊರೆಯುತ್ತದೆ. ಈ ರಾಶಿಯವರಿಗೆ ಮುಂದಿನ ತಿಂಗಳಲ್ಲಿ ಪ್ರತಿಯೊಂದು ದಿನವೂ ಕೂಡ ಶುಭ ದಿನಗಳು ಆಗಿರುತ್ತವೆ. ಮುಂದಿನ ದಿನಗಳು ತುಂಬಾ ಸವಾಲುಗಳಿಂದ ಕೂಡಿರಬಹುದು.ಹಾಗೇನೆ ನೀವು ಎಲ್ಲವನ್ನು ಕೂಡ ಜಯಸಿ ನಿಲ್ಲುತ್ತೀರಿ.
ಜೊತೆಗೆ ತುಂಬಾ ಜಾಗ್ರತೆಯಿಂದ ಇದ್ದರೆ ತುಂಬಾ ಒಳ್ಳೆಯದು.ಕೆಲಸ ಮಾಡುವ ಸ್ಥಳದಲ್ಲಿ ನಿಮ್ಮ ಕೈಕೆಳಗೆ ಕೆಲಸ ಮಾಡುವವರ ಜೊತೆ ಒಳ್ಳೆಯ ಹೊಂದಾಣಿಕೆಯನ್ನು ಮಾಡಿಕೊಳ್ಳುವುದು ತುಂಬಾ ಉತ್ತಮ.ಮುಂದಿನ ದಿನಗಳಲ್ಲಿ ಒಳ್ಳೆಯ ಲಾಭ ಸಿಗುತ್ತದೆ. ಜೊತೆಗೆ ಯಾವುದೇ ಸಾಲಭಾದೆ ಇಲ್ಲದೆ ನೆಮ್ಮದಿಯ ಜೀವನ ಸಿಗುತ್ತದೆ.ನಿಮ್ಮ ಮನೆಯಲ್ಲಿ ಶೀಘ್ರದಲ್ಲಿ ಶುಭಕಾರ್ಯಕ್ರಮ ನಡೆಯುತ್ತದೆ. ನಿಮ್ಮ ಮೇಲೆ ವೆಂಕಟೇಶ್ವರ ಸ್ವಾಮಿಯ ಅನುಗ್ರಹ ಇರುವುದರಿಂದ ನಿಮ್ಮ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಕೂಡ ಕಾಡುವುದಿಲ್ಲ. ನಿಮ್ಮ ಕಷ್ಟಗಳು ದೂರವಾಗಬೇಕು ಎಂದರೆ ವೆಂಕಟೇಶ್ವರ ಸ್ವಾಮಿ ಮತ್ತು ಮನೆದೇವರ ದರ್ಶನವನ್ನು ಪಡೆಯುವುದು ಒಳ್ಳೆಯದು. ಹೀಗೆ ಮಾಡುವುದರಿಂದ ನಿಮಗೆ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ. ಜೊತೆಗೆ ದೇವರ ಆಶೀರ್ವಾದ ಇರುವುದರಿಂದ ನಿಮ್ಮ ಮನೆಯಲ್ಲಿ ಸಂತೋಷ ನೆಲೆಸುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಯಾವುದೇ ಕೆಲಸವನ್ನು ಮಾಡುವ ಮೊದಲು ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಮುಂದಿನ ತಿಂಗಳು ಈ ರಾಶಿಯವರು ಶ್ರೀಮಂತರಾಗುವ ಅವಕಾಶ ಸಿಗುತ್ತದೆ. ವೆಂಕಟೇಶ್ವರ ಸ್ವಾಮಿಯ ಆಶೀರ್ವಾದವನ್ನು ಪಡೆಯುವ ಆ ಅದೃಷ್ಟವಂತ ರಾಶಿಗಳು, ವೃಷಭ ರಾಶಿ, ಮಿಥುನ ರಾಶಿ ,ಕಟಕ ರಾಶಿ ಸಿಂಹ ರಾಶಿ ,ಕನ್ಯಾ ರಾಶಿ ಮತ್ತು ತುಲಾ ರಾಶಿ.