ಶುಕ್ರವಾರದ ದಿನ ಅಕ್ಟೋಬರ್ 8 ನೇ ತಾರೀಕು ನವರಾತ್ರಿಯ ಎರಡನೇ ದಿನವಾಗಿದ್ದು. ವಿಶೇಷವಾಗಿ ಶ್ರೀ ಬ್ರಹ್ಮಚಾರಿಣಿ ದೀವಿಗೆ ವಿಶೇಷವಾಗಿ ಸಂಕಲ್ಪವನ್ನು ಮಾಡಿಕೊಳ್ಳಬೇಕು. ಬ್ರಹ್ಮಚಾರಿಣಿ ಎಂದರೆ ಶ್ರೀ ಬಾಲ ತ್ರಿಪುರ ಸುಂದರಿ ಅಮ್ಮನವರು ದುರ್ಗಾಮಾತೆಗೆ ಚಾಮುಂಡೇಶ್ವರಿ ದೇವಿಗೆ ಶುಕ್ರವಾರದ ದಿನ ಈ ನೈವೇದ್ಯವನ್ನು ಅರ್ಪಿಸಬೇಕು. ನವರಾತ್ರಿಯ ಎರಡನೇ ದಿನ ಶ್ರೀ ಚಾಮುಂಡೇಶ್ವರಿ ದೇವಿಗೆ ಮಲ್ಲಿಗೆ ಹೂವನ್ನು ಇಟ್ಟು ಪೂಜೆಯನ್ನು ಮಾಡಬೇಕು.ಮಲ್ಲಿಗೆ ಹೂವಿನಿಂದ ಅಲಂಕಾರವನ್ನು ಮಾಡಬೇಕು ಮತ್ತು ಶ್ರೀ ದುರ್ಗಾದೇವಿಗೆ ಸಂಕಲ್ಪವನ್ನು ಮಾಡಬೇಕು.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಬ್ರಹ್ಮಚಾರಿಣಿ ದೇವಿಯ ಅವತಾರ ಇದ್ದು ಶ್ರೀ ಬಾಲ ತ್ರಿಪುರ ಸುಂದರಿ ಅಮ್ಮನವರ ಸಂಕಲ್ಪವನ್ನು ಮಾಡಿಕೊಳ್ಳಬೇಕು. ಶುಕ್ರವಾರ ದಿನ ದೇವಿಗೆ ನೈವೇದ್ಯಕ್ಕಾಗಿ ಪುಳಿಯೋಗರೆ ಮಾಡಿ ದೇವಿಗೆ ಅರ್ಪಿಸಿ. ಶುಕ್ರವಾರದ ದಿನ ಕಿತ್ತಳೆ ಬಣ್ಣದ ವಸ್ತ್ರವನ್ನು ಧರಿಸಿ ಪೂಜೆಯನ್ನು ಮಾಡಬೇಕು. ಈ ರೀತಿ ಮಾಡಿದರೆ ವಿಶೇಷವಾಗಿ ಸಂಪೂರ್ಣ ಫಲ ಪ್ರಾಪ್ತಿಯಾಗುತ್ತದೆ.ಮನೆಯ ಅಕ್ಕಪಕ್ಕದಲ್ಲಿರುವ 2 ರಿಂದ 10 ವರ್ಷ ಒಳಗೆ ಇರುವ ಚಿಕ್ಕ ಹೆಣ್ಣು ಮಕ್ಕಳು ಇದ್ದಾರೆ ಅವರನ್ನು ಮನೆಗೆ ಕರೆತಂದು ಅವರ ಪಾದಪೂಜೆಯನ್ನು ಮಾಡಬೇಕು. ನಂತರ ನಮಸ್ಕಾರ ಮಾಡಿ ಶ್ರೀ ಬಾಲ ತ್ರಿಪುರ ಸುಂದರಿ ಅಮ್ಮನ ಹೆಸರನ್ನು ಹೇಳಿ ಸಂಕಲ್ಪ ಮಾಡಿಕೊಳ್ಳಬೇಕು. ಎರಡು ವರ್ಷದ ಹೆಣ್ಣು ಮಕ್ಕಳನ್ನು ಕರೆತಂದು ಪೂಜೆಯನ್ನು ಮಾಡಿದರೆ ಕುಮಾರಿ ಎಂದು ಕರೆಯುತ್ತಾರೆ. ಈ ರೀತಿ ಮಾಡಿದರೆ ದಾರಿದ್ರ ದೋಷ ತೀರಿ ಹೋಗುತ್ತದೆ ಮತ್ತು ಶತ್ರುಗಳ ಕಾಟ ನಿವಾರಣೆಯಾಗುತ್ತದೆ. ಅಷ್ಟೇ ಅಲ್ಲದೇ ಶತ್ರುಗಳಿಂದ ಮುಕ್ತಿ ಪ್ರಾಪ್ತವಾಗುತ್ತದೆ.
ಇನ್ನು ಮೂರು ವರ್ಷದ ಹೆಣ್ಣು ಮಕ್ಕಳನ್ನು ಕರೆತಂದು ಪಾದಪೂಜೆ ಮಾಡಬೇಕು. ಇವರನ್ನು ತ್ರಿಮೂರ್ತಿಗಳು ಎಂದು ಕರೆಯಲಾಗುತ್ತದೆ.ಈ ರೀತಿ ಮಾಡಿದರೆ ಹಣಕಾಸಿನ ಸಮಸ್ಯೆಗಳು ಕಳೆಯುತ್ತದೆ. ಧನಧಾನ್ಯ ವೃದ್ಧಿಯಾಗುತ್ತದೆ.ಇನ್ನು ನಾಲ್ಕು ವರ್ಷದ ಹೆಣ್ಣು ಮಕ್ಕಳನ್ನು ಕರೆತಂದು ಪಾದಪೂಜೆ ಮಾಡಿದರೆ ಮನೆಯಲ್ಲಿ ವಿದ್ಯೆ ಅಭಿವೃದ್ಧಿಯಾಗುತ್ತದೆ. ಇವರನ್ನು ಕಲ್ಯಾಣಿ ಎಂದು ಕರೆಯಲಾಗುತ್ತದೆ.ಇನ್ನು ಐದು ವರ್ಷದ ಹೆಣ್ಣು ಮಕ್ಕಳನ್ನು ಕರೆತಂದು ಪಾದಪೂಜೆ ಮಾಡಿದರೆ ಅನಾರೋಗ್ಯದ ಸಮಸ್ಯೆ ನಿವಾರಣೆಯಾಗಿ ಆರೋಗ್ಯವೃದ್ಧಿಯಾಗುತ್ತದೆ. ಇವರನ್ನು ರೋಹಿಣಿ ಎಂದು ಕರೆಯಲಾಗುತ್ತದೆ.
ಇನ್ನು ಆರು ವರ್ಷದ ಹೆಣ್ಣು ಮಕ್ಕಳಿಗೆ ಕಾಳಿಕಾ ಎನ್ನುವ ಹೆಸರಿನಿಂದ ಕರೆಯಲಾಗುತ್ತದೆ. ಈ ಹೆಣ್ಣುಮಕ್ಕಳ ಪಾದಪೂಜೆಯನ್ನು ನವರಾತ್ರಿ ಎರಡನೇ ದಿನ ಮಾಡಿದರೆ ಶತ್ರುಗಳಿಂದ ಮುಕ್ತಿ ದೊರೆಯುತ್ತದೆ. ನಿಮಗೆ ಇರುವಂತಹ ಶತ್ರುಗಳ ಬಾದೆ ವಿಶೇಷವಾಗಿ ಕಳೆಯುತ್ತದೆ. ಶತ್ರುಗಳು ಕೂಡ ಮಿತ್ರರಾಗಿ ಪರಿವರ್ತನೆ ಆಗುತ್ತಾರೆ.
ಇನ್ನು ಏಳು ವರ್ಷದ ಹೆಣ್ಣು ಮಕ್ಕಳಿಗೆ ಚಂಡಿಕಾ ಎಂಬ ಹೆಸರಿನಿಂದ ಕರೆಯುತ್ತಾರೆ. ಈ ಹೆಣ್ಣುಮಕ್ಕಳ ಪಾದಪೂಜೆಯನ್ನು ಮಾಡಿದರೆ ಐಶ್ವರ್ಯ ಪ್ರಾಪ್ತಿಯಾಗುತ್ತದೆ.ಇನ್ನು ಎಂಟು ವರ್ಷದ ಹೆಣ್ಣು ಮಕ್ಕಳಿಗೆ ಶಾಂಭವಿ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ಈ ಹೆಣ್ಣುಮಕ್ಕಳ ಪಾದಪೂಜೆ ಏನು ಮಾಡುವುದರಿಂದ ಅಧಿಕಾರಿಗಳಿಂದ ವಿಶೇಷವಾದ ಲಾಭ ಪ್ರಾಪ್ತಿಯಾಗುತ್ತದೆ. ನೀವು ಮಾಡುವ ಉದ್ಯೋಗದಲ್ಲಿ ಏಳಿಗೆ ಆಗುತ್ತದೆ.ಇನ್ನು 9 ವರ್ಷದ ಹೆಣ್ಣುಮಕ್ಕಳಿಗೆ ದುರ್ಗಾ ಎಂಬ ಹೆಸರಿನಿಂದ ಕರೆಯಲಾಗುತ್ತದೆ.ಈ ಹೆಣ್ಣುಮಕ್ಕಳ ಪಾದಪೂಜೆಯನ್ನು ಮಾಡುವುದರಿಂದ ವಿಪರೀತವಾದ ಕಷ್ಟಗಳು ಕಳೆದು ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಸಂತೋಷ ಸಿಗುತ್ತದೆ.
ಇನ್ನು ಹತ್ತು ವರ್ಷದ ಹೆಣ್ಣುಮಕ್ಕಳ ಪಾದ ಪೂಜೆಯನ್ನು ಮಾಡಿದರೆ ನಿಮ್ಮ ಸಕಲ ಕೋರಿಕೆಗಳು ಈಡೇರುತ್ತವೆ. ನಿಂತುಹೋದ ಕೆಲಸಗಳು ಪೂರ್ಣಗೊಳ್ಳುತ್ತವೆ. ಇವರನ್ನು ಸುಭದ್ರಾ ಎಂಬ ಹೆಸರಿನಿಂದ ಕರೆಯಲಾಗುತ್ತದೆ.ಎರಡು ವರ್ಷದಿಂದ ಹತ್ತು ವರ್ಷದ ಒಳಗಿನ ಹೆಣ್ಣುಮಕ್ಕಳನ್ನು ಕರೆತಂದು ಪೂಜೆ ಮಾಡುವುದರಿಂದ ಫಲ ಸಿಗುತ್ತದೆ. ಶುಕ್ರವಾರದ ದಿನ ಪೂಜೆ ಮಾಡಿದರೆ ವಿಶೇಷವಾದ ಫಲಗಳು ಪ್ರಾಪ್ತಿಯಾಗುತ್ತದೆ. ವಿಶೇಷವಾಗಿ ಚಾಮುಂಡೇಶ್ವರಿ ಅಮ್ಮನವರ ಅನುಗ್ರಹವಾಗುತ್ತದೆ. ಪೂಜೆಯನ್ನು ಮಾಡುವಾಗ ಈ ಮಂತ್ರವನ್ನು 21 ಬಾರಿ ಅಥವಾ 108 ಬಾರಿ ಹೇಳಬೇಕು.
” ಓಂ ರಿಂ ಶ್ರೀಂ ಬ್ರಹ್ಮಚಾರಿಣಿ ದುರ್ಗಾಯೇ ನಮಃ “ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844