ಇಂದು ಭಯಂಕರ ಮೌನಿ ಅಮಾವಾಸ್ಯೆ!ಈ 4 ರಾಶಿಗಳಿಗೆ ಗಜಕೇಸರಿಯೋಗ ದುಡ್ಡೊ ದುಡ್ಡು ಮುಟ್ಟಿದ್ದೆಲ್ಲ ಬಂಗಾರ!ಹನುಮಂತನ ಅನುಗ್ರಹ!

Written by Anand raj

Published on:

ಇಂದು 11 ಫೆಬ್ರವರಿ ಗುರುವಾರ ಭಯಂಕರವಾದ ಅಮಾವಾಸ್ಯೆ ಇದೆ.ಈ ಅಮವಾಸ್ಯೆಯು ವಿಶೇಷವಾಗಿದೆ ಹಾಗೂ ಬಹಳಷ್ಟು ಪ್ರಭಾವಶಾಲಿಯಾಗಿದೆ.ರಾಶಿ ಚಕ್ರದಲ್ಲಿ ಆದ ಬದಲಾವಣೆಯಿಂದಾಗಿ ಕೆಲವು ರಾಶಿಯವರ ಮೇಲೆ ಬಹಳಷ್ಟು ಶಕ್ತಿಶಾಲಿ ಆಗಿದೆ.ಕೆಲವು ರಾಶಿಗಳ ಮೇಲೆ ಶಕ್ತಿಶಾಲಿ ಹನುಮನ ಅನುಗ್ರಹ ಬೀಳಲಿದೆ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಹಾಗಾಗಿ ಇವರ ಆರ್ಥಿಕ ಸಂಕಷ್ಟಗಳು ದೂರ ಆಗಲಿದ್ದು ಆದಷ್ಟು ಬೇಗ ಆರ್ಥಿಕವಾಗಿ ಸಾಕಷ್ಟು ಧನಲಾಭ ವನ್ನು ಪಡೆಯಲಿದ್ದಾರೆ.ಹಾಗೂ ಅದೃಷ್ಟ ಇವರಿಗೆ ಒಲಿದು ಬಂದಿದ್ದು ಇದರಿಂದ ಅನೇಕ ಅವಕಾಶಗಳು ಅವರನ್ನು ಹುಡುಕಿಕೊಂಡು ಬರುತ್ತದೆ. ಅವುಗಳನ್ನು ಸದುಪಯೋಗ ಮಾಡಿಕೊಳ್ಳುವುದರಿಂದ ಉತ್ತಮ ಜೀವನವನ್ನು ರೂಪಿಸಿಕೊಳ್ಳಬಹುದು. ಇವರು ಮಾಡುವ ಕೆಲಸ ಕಾರ್ಯಗಳಲ್ಲಿ ಲಾಭವನ್ನು ಪಡೆದು ಕೊಳ್ಳಲಿದ್ದಾರೆ.ಸಂಕಷ್ಟಗಳು ದೂರವಾಗಲಿವೆ ಸುಖಕರ ಜೀವನವನ್ನು ನಡೆಸಲಿದ್ದಾರೆ.
ಹಾಗಾದರೆ ಆ 4 ಅದೃಷ್ಟವಂತ ರಾಶಿಗಳು ಯಾವುವು ಎಂದು ತಿಳಿಯೋಣ ಬನ್ನಿ.

1 )ವೃಷಭ ರಾಶಿ

ಈ ರಾಶಿಯವರು ಶಕ್ತಿಶಾಲಿ ಹನುಮಂತನ ಅನುಗ್ರಹ ಪಡೆಯಲಿದ್ದಾರೆ.ಇಂದಿನ ಅಮವಾಸ್ಯೆಯ ನಂತರ ಪಡೆಯಲಿದ್ದಾರೆ.ಜೀವನದಲ್ಲಿ ಇವರು ತಮ್ಮ ನಿರ್ಧಾರಗಳನ್ನು ಬದಲಾಯಿಸುತ್ತಾರೆ. ಜಾತಕದಲ್ಲಿರುವ ದೋಷಗಳು ನಿವಾರಣೆ ಯಾಗಲಿದೆ.ಉತ್ತಮ ಅವಕಾಶಗಳು ಅವರನ್ನು ಹುಡುಕಿಕೊಂಡು ಬರುತ್ತದೆ.
ಇನ್ನು ಇವರು ತಮ್ಮ ಕೋಪವನ್ನು ಹತೋಟಿಯಲ್ಲಿ ಇಟ್ಟುಕೊಳ್ಳುವುದು ಒಳ್ಳೆಯದು.

2 )ಮಕರ ರಾಶಿ

ವ್ಯಾಪಾರ ಹಾಗೂ ವ್ಯವಹಾರ ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ಬರಲಿದೆ.ಇವರಿಗೆ ಬರುವ ಲಾಭದಲ್ಲಿ ಬಡವರಿಗೆ ದಾನ ಮಾಡುವುದರಿಂದ ಹೆಚ್ಚಿನ ಪುಣ್ಯವನ್ನು ಪಡೆದುಕೊಳ್ಳಬಹುದು.ಭಜರಂಗಿ ಹನುಮನ ಆರಾಧನೆ ಮಾಡುವುದರಿಂದ ಜಾತಕಲ್ಲಿರುವ ದೋಷಗಳು ನಿವಾರಣೆಯಾಗುತ್ತದೆ.ಕುಟುಂಬದಲ್ಲಿರುವ ಸಮಸ್ಯೆಗಳು ದೂರವಾಗುತ್ತದೆ. ಕುಟುಂಬದಲ್ಲಿ ಸುಖ ಸಂತೋಷ ಹೆಚ್ಚುತ್ತದೆ.ಶತ್ರುಗಳಿಂದ ಸ್ವಲ್ಪ ಎಚ್ಚರಿಕೆ ವಹಿಸುವುದು ಒಳ್ಳೆಯದು. ವಿದ್ಯಾರ್ಥಿಗಳು ಓದಿನ ಕಡೆ ಗಮನ ಹರಿಸಬೇಕು ಹಾಗೂ ರಾಜಕೀಯ ಕ್ಷೇತ್ರದಲ್ಲಿ ಒಳ್ಳೆಯ ಪ್ರಗತಿ ಕಾಣುತ್ತಾರೆ.

3)ತುಲಾ ರಾಶಿ

ಕುಟುಂಬ ಹಾಗೂ ಸ್ನೇಹಿತರ ಬೆಂಬಲವನ್ನು ಪಡೆದು ಬಂಡವಾಳ ಹೂಡಿಕೆ ಮಾಡುವುದು ಒಳ್ಳೆಯದು.
ಕಂಕಣಭಾಗ್ಯ ಕೂಡಿ ಬರಲಿದ್ದು ,ಮದುವೆಯ ಮಾತುಕತೆ ಪ್ರಾರಂಭಿಸಲು ಇದು ಸೂಕ್ತವಾದ ಸಮಯ ಇದಾಗಿದೆ.ಪ್ರೇಮ ನಿವೇದನೆ ಮಾಡಿಕೊಳ್ಳಲು ಸಮಯ ಕೂಡಿ ಬಂದಿದೆ.ಉದ್ಯೋಗದಲ್ಲಿ ಇರುವವರು ಹಾಗೂ ನಿರ್ವಹಿಸುವ ಕಾರ್ಯಗಳು ನಿಷ್ಠೆಯಿಂದ ಮಾಡಬೇಕು ಹಾಗೆ ಒಳ್ಳೆಯ ಹೆಸರನ್ನು ಪಡೆದುಕೊಳ್ಳಲಿದ್ದೀರಿ.ಗೌರವ ಹೆಚ್ಚುತ್ತದೆ ,ಹಿರಿಯರ ಬೆಂಬಲದಿಂದಾಗಿ ಮಾಡುವ ಕೆಲಸದಲ್ಲಿ ಲಾಭ ಇದೆ.

4)ಕುಂಭ ರಾಶಿ

ಈ ರಾಶಿಯವರು ವಿವಿಧ ಕ್ಷೇತ್ರದಲ್ಲಿ ಇದ್ದವರಿಗೆ ಉತ್ತಮ ಫಲಿತಾಂಶ ದೊರೆಯುತ್ತದೆ.ಇವರ ಪರಿಶ್ರಮವೇ ಇದಕ್ಕೆ ಕಾರಣವಾಗಲಿದೆ.ಆರ್ಥಿಕ ಪರಿಸ್ಥಿತಿ ಬದಲಾಗುತ್ತದೆ,ಉತ್ತಮ ಜೀವನ ರೂಪಿಸಿಕೊಳ್ಳಬಹುದು.
ಹೊಸ ವ್ಯಾಪಾರ ವ್ಯವಹಾರ ಉದ್ಯಮವನ್ನು ಪ್ರಾರಂಭ ಮಾಡಲು ಒಳ್ಳೆಯ ಸಮಯ.ಇನ್ನು ಹೊಸ ತಂತ್ರಜ್ಞಾನವನ್ನು ಅಳವಡಿಸುವುದರಿಂದ ಹೆಚ್ಚಿನ ಲಾಭವನ್ನು ಪಡೆದುಕೊಳ್ಳಬಹುದು.
ವಿದ್ಯಾರ್ಥಿಗಳಿಗೆ ಶುಭ ದಿನಗಳು ಪ್ರಾರಂಭವಾಗಲಿದೆ. ನಿರುದ್ಯೋಗಿಗಳು ತಮ್ಮ ಕಠಿಣ ಪರಿಶ್ರಮದಿಂದ ಉತ್ತಮ ಸರ್ಕಾರಿ ಉದ್ಯೋಗವನ್ನು ಪಡೆದು ಕೊಳ್ಳಬಹುದಾಗಿದೆ.

ಇದರಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ “ಓಂ ಆಂಜನೇಯಸ್ವಾಮಿ” ಎಂದು ಕಾಮೆಂಟ್ ಮಾಡಿ ತಿಳಿಸಿ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಧನ್ಯವಾದಗಳು.

Related Post

Leave a Comment