ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ SBI ಯಿಂದ ತನ್ನ ಬ್ಯಾಂಕ್ ನಲ್ಲಿ ಖಾತೆಯನ್ನು ಹೊಂದಿರುವ ಎಲ್ಲಾ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಬಂದಿದೆ.SBI ನಲ್ಲಿ ಅಕೌಂಟ್ ಹೊಂದಿರುವ ಎಲ್ಲಾ ಗ್ರಾಹಕರಿಗೆ ಹಾಗೂ SBI ನಲ್ಲಿ ಖಾತೆ ಇಲ್ಲದವರಿಗೂ ಸಹ SBI ಗುಡ್ ನ್ಯೂಸ್ ನೀಡಿದೇ.SBI ಬ್ಯಾಂಕ್ ಪ್ರತಿ ತಿಂಗಳು ಹೊಸ ನಿಯಮವನ್ನು, ರೂಲ್ಸ್ ಗಳನ್ನು ಜಾರಿ ಮಾಡುತ್ತಿದೆ.SBI ಹೊಸ ನಿಯಮವನ್ನು ಜಾರಿ ಮಾಡಿದ್ದು ತನ್ನ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ.
ಖಾತೆ ಹೊಂದಿದವರಿಗೂ ಹಾಗೂ ಇನ್ನು ಮುಂದೆ ಖಾತೆ ಮಾಡಿಸುವವರೆಗೂ ಬಹಳ ಅನುಕೂಲಕರವಾದ ಲಾಭಕರ ಸಿಹಿ ಸುದ್ದಿಯನ್ನು ನೀಡಿದೆ.SBI ತನ್ನ ಗ್ರಾಹಕರಿಗೆ ಎರಡು ಲಕ್ಷ ರೂಪಾಯಿವರೆಗೆ ವಿಮೆ ಸೌಲಭ್ಯವನ್ನು ಸಂಪೂರ್ಣವಾಗಿ ಉಚಿತವಾಗಿ ನೀಡಲು ಮುಂದಾಗಿದೆ. ಇದರ ಜೊತೆಗೆ ₹10000 ಇಂದ 20000 ರೂಪಾಯಿವರೆಗೆ ಓವರ್ ಡ್ರಾಪ್ ಸೌಲಭ್ಯವನ್ನು ನೀಡುತ್ತಿದೆ.
30000 ರೂಪಾಯಿಯವರೆಗೆ ಪರ್ಸನಲ್ ವಿಮೆ ಸೌಲಭ್ಯವನ್ನು ಸಹ ನೀಡುತ್ತಿದೆ. ಈ ಎಲ್ಲಾ ಸೌಲಭ್ಯಗಳನ್ನು ಉಚಿತವಾಗಿ SBI ತನ್ನ ಗ್ರಾಹಕರಿಗೆ ನೀಡುತ್ತಿದೆ.ಜೀರೋ ಅಕೌಂಟ್ ಹೊಂದಿರುವ SBI ಗ್ರಾಹಕರಿಗೆ ಈ ಉಚಿತ ಸೌಲಭ್ಯವು ಲಭಿಸಲಿದೆ. ಜೀರೋ ಅಕೌಂಟ್ ಹೊಂದಿದವರಿಗೆ ಉಚಿತವಾಗಿ ಈ ಸೌಲಭ್ಯ ಲಭಿಸುತ್ತದೆ.ನಿಮ್ಮ ಸೇವಿಂಗ್ ಅಕೌಂಟ್ ಇದ್ದಾರೆ ಜೀರೋ ಅಕೌಂಟ್ ಆಗಿ ಪರಿವರ್ತಿಸಿಕೊಳ್ಳಬಹುದು. ಜೀರೋ ಅಕೌಂಟ್ ಮಾಡಿಸಿಕೊಂಡು ಈ ಎಲ್ಲಾ ರೀತಿಯ ಸೌಲಭ್ಯವನ್ನು ಉಚಿತವಾಗಿ ಪಡೆದುಕೊಳ್ಳಿ. ಒಂದು ವೇಳೆ ಈಗಾಗಲೇ ಜೀರೋ ಅಕೌಂಟ್ ಇದ್ದಾರೆ ಉಚಿತವಾಗಿ ಈ ಎಲ್ಲಾ ಸೌಲಭ್ಯವನ್ನು ಪಡೆದುಕೊಳ್ಳುತ್ತೀರಿ.ಅಷ್ಟೇ ಅಲ್ಲದೆ ನಿಮ್ಮ ಖಾತೆಯಲ್ಲಿ ಇರುವ ಹಣಕ್ಕೆ ಉತ್ತಮ ಬಡ್ಡಿ ಸಿಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844