ಮನೆಯನ್ನು ಎಷ್ಟೇ ಸ್ವಚ್ಛವಾಗಿ ಇಟ್ಟುಕೊಂಡರು ಸಹ ಜಿರಳೆ ಕಾಣಿಸಿಕೊಂಡರೆ ಮುಜುಗರವಾಗುತ್ತದೆ. ಅಡುಗೆ ಕೋಣೆಯಲ್ಲಿ ಜಿರಳೆ ಹೆಚ್ಚಾದಂತೆ ಅಪಾಯ ಕಟ್ಟಿಟ್ಟ ಬುತ್ತಿ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.
ಮನೆಯಲ್ಲಿರುವ ಕೆಲವೊಂದು ಆಹಾರ ಪದಾರ್ಥಗಳ ಮೇಲೆ ಜಿರಳೆಗಳು ಓಡಾಡುವುದರಿಂದ ಫುಡ್ ಪಾಯಿಸನ್ ಅಥವಾ ಇನ್ನಿತರ ಆರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.
ಸಾಮಾನ್ಯವಾಗಿ ಜಿರಳೆಗಳು ತೇವಾಂಶ ಮತ್ತು ಕತ್ತಲೆಯಲ್ಲಿ ಬಹಳ ವೇಗವಾಗಿ ಮತ್ತು ಸುಲಭವಾಗಿ ಸಂತಾನೋತ್ಪತ್ತಿಯನ್ನು ಮಾಡುತ್ತವೆ. ಇವುಗಳನ್ನು ಓಡಿಸುವುದು ಅಷ್ಟು ಸುಲಭವಲ್ಲ.
ಜಿರಳೆಗಳನ್ನು ಓಡಿಸಲು ಮಾರುಕಟ್ಟೆಯಲ್ಲಿ ಅನೇಕ ರಾಸಾಯನಿಕ ಅಂಶಗಳು ಸಿಗುತ್ತದೆ ಆದರೆ ಅದರಿಂದ ಮಕ್ಕಳಿಗೆ ಅಲರ್ಜಿ ಉಂಟಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ನೈಸರ್ಗಿಕ ವಸ್ತುಗಳನ್ನು ಬಳಸಿ ಜಿರಳೆಗಳನ್ನು ಓಡಿಸಬಹುದು.
ಅಡುಗೆ ಮನೆಯಲ್ಲಿ ಜಿರಳೆಗಳನ್ನು ಓಡಿಸಲು ಬೆಎಲೆ ಪರಿಣಾಮಕಾರಿ. ಲವಂಗವನ್ನು ಬಳಸುವುದರಿಂದ ಜಿರಳೆಗಳು ಬರುವುದಿಲ್ಲ. ವಾರಕ್ಕೊಮ್ಮೆ ಜಿರಳೆಗಳು ಇರುವ ಜಾಗದಲ್ಲಿ ಲವಂಗವನ್ನು ಇಡುವುದರಿಂದ ಕೀಟಗಳ ತೊಂದರೆಯಿಂದ ದೂರ ಇರಬಹುದು.
ಬೋರಿಕ್ ಪೌಡರ್ ಮತ್ತು ಸಕ್ಕರೆಯನ್ನು ಮಿಶ್ರಣ ಮಾಡಿ ಜಿರಳೆಗಳು ಓಡಾಡುವ ಜಾಗದಲ್ಲಿ ಹಾಕಿದರೆ ಜಿರಳೆಗಳು ಓಡಿ ಹೋಗುತ್ತದೆ. ಬೇವಿನ ಎಲೆಯ ಎಣ್ಣೆ ಅಥವಾ ಪುಡಿಯನ್ನು ಹಾಕಿದರೆ ಜಿರಳೆಗಳು ಬರುವುದಿಲ್ಲ. ಇದೇ ಕ್ರಮವನ್ನು ಪ್ರತಿದಿನ ಬಳಸುವುದರಿಂದ ಜಿರಳೆಯಿಂದ ಮುಕ್ತಿಯನ್ನು ಹೊಂದಬಹುದು.