ಲಕ್ಷಾಂತರ ಔಷಧಿ ಇದರ ಮುಂದೆ ಫೇಲ್ ಭೂಮಿಯ ಮೇಲಿನ ಅಮೃತ ಈ ಗಿಡ ಎಲ್ಲಿ ಸಿಕ್ಕರೂ ಬಿಡಬೇಡಿ!

ಈ ಎಲೆಯ ಅದ್ಭುತವಾದ ಔಷಧಿಗುಣ ಗೊತ್ತಾದರೆ ನೀವು ಸೇವನೆ ಮಾಡುವುದಕ್ಕೆ ಶುರು ಮಾಡುತ್ತೀರಾ. ಇದು ತಂಡಿ ಶೀತ ನೆಗಡಿಯನ್ನು ಕಡಿಮೆ ಮಾಡುತ್ತಾದೇ.ಕೈ ಕಾಲು ನೋವು, ಪಿತ್ತ ಸಮಸ್ಸೆಯನ್ನು ಕಡಿಮೆ ಮಾಡುತ್ತದೆ. ಇದನ್ನು ದೊಡ್ಡಪತ್ರೆ ಎಲೆ ಅಥವಾ ಅಜ್ವಾನ ಎಲೆ ಎಂದು ಕರೆಯುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844 

ದೊಡ್ಡ ಪತ್ರೆ ಅರೋಗ್ಯ ಪ್ರಾಯೋಜನಗಳು ತುಂಬಾನೆ ಇದೆ. ಹೊಟ್ಟೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಪ್ರಾರಂಭ ಹಂತದಲ್ಲಿ ಈ ಎಲೆಯನ್ನು ಉಪಯೋಗಿಸಿಕೊಂಡು ಎಲ್ಲಾ ಕಾಯಿಲೆಗಳನ್ನು ನಾಶಮಾಡಬಹುದು. ಜೀರ್ಣಾಂಗ ವ್ಯವಸ್ಥೆಗೆ ಬೇಕಾದ ಮನೆಮದ್ದಾಗಿ ಇದನ್ನು ಬಳಸಬಹುದು. ಚಿಕ್ಕ ಮಕ್ಕಳಲ್ಲಿ ಉಂಟಾಗುವ ಕೆಮ್ಮು, ಶೀತ, ನೆಗಡಿಗೆ ದೊಡ್ಡಪತ್ರೆ ತುಂಬಾ ಸಹಾಯ ಮಾಡುತ್ತದೆ.

ದೊಡ್ಡಪತ್ರೆ ಎಲೆಯನ್ನು ತೆಗೆದುಕೊಂಡು ಚೆನ್ನಾಗಿ ತೊಳೆದು ಅಂಚಿನ ಮೇಲೆ ಎಲೆಯನ್ನು ಬಿಸಿ ಮಾಡಿಕೊಳ್ಳಬೇಕು.ನಂತರ ಎಲೆಯನ್ನು ಕುಟ್ಟಿ ರಸವನ್ನು ತೆಗೆಯಬೇಕು.ಇದಕ್ಕೆ 1 ಚಮಚ ಜೇನುತುಪ್ಪ ಮಿಕ್ಸ್ ಮಾಡಿ ಮಕ್ಕಳಿಗೆ ಕುಡಿಸಬೇಕು.5 ವರ್ಷ ಮೇಲ್ಪಟ್ಟ ಮಕ್ಕಳಿಗೆ ಮಾತ್ರ ಇದನ್ನು ಕುಡಿಸಬಹುದು. ಇದನ್ನು ಕುಡಿಸುವುದರಿಂದ ಶೀತ, ಕೆಮ್ಮು, ಕಫ, ನೆಗಡಿ ಕಡಿಮೆ ಆಗುತ್ತದೆ.

ಇನ್ನು ದೊಡ್ಡವರು 3 ಚಮಚ ಬೆಳಗ್ಗೆ ಮತ್ತು ಸಂಜೆ ಒಂದು ಸಲ ತೆಗೆದುಕೊಳ್ಳಬಹುದು.ಈ ರೀತಿ ತೆಗೆದುಕೊಳ್ಳುವುದರಿಂದ ಜ್ವರ, ಶೀತ, ಕೆಮ್ಮು, ನೆಗಡಿಯ ಸಮಸ್ಸೆ ನಿವಾರಣೆ ಆಗುತ್ತದೆ. ಇದರಲ್ಲಿ ವಿಟಮಿನ್ ಎ ವಿಟಮಿನ್ ಸಿ ಅಂಶ ಇರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಒಂದು ವೇಳೆ ಚೇಳು ಕಚ್ಚಿದ ಜಾಗಕ್ಕೆ ದೊಡ್ಡಪತ್ರೆ ರಸವನ್ನು ಹಾಕಿದರೆ ನೋವು ಮಾಯವಾಗುತ್ತದೆ.ಸೋರಿಯಸಿಸ್ ಸಮಸ್ಸೆ ಇರುವವರು ದೊಡ್ಡ ಪತ್ರೆ ರಸವನ್ನು ಹಚ್ಚುವುದರಿಂದ ಬೇಗ ಕಡಿಮೆ ಆಗುತ್ತದೆ.

ದೊಡ್ಡಪತ್ರೆ ಜೀರ್ಣಾಂಗ ವ್ಯವಸ್ಥೆಗು ಕೂಡ ತುಂಬಾ ಒಳ್ಳೆಯದು.ಆಸಿಡಿಟಿ, ಗ್ಯಾಸ್, ಆಜೀರ್ಣ ಸಮಸ್ಸೆ ಇರುವವರು ದೊಡ್ಡ ಪತ್ರೆ ಎಲೆಯನ್ನು ಜಗಿಯಬೇಕು.ಇಲ್ಲವಾದರೆ ಪಲ್ಯ, ಗೊಜ್ಜು, ಸಾಂಬಾರ್ ಮಾಡಿ ತಿನ್ನಬಹುದು. ಈ ರೀತಿ ಮಾಡಿದರೆ ದೇಹದಲ್ಲಿ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ಹೊಟ್ಟೆಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳು ಕಡಿಮೆಯಾಗುತ್ತದೆ. ದೊಡ್ಡಪತ್ರೆ ಸೇವನೆಯಿಂದ ಬಾಯಿಯ ದುರ್ವಾಸನೆ ಕಡಿಮೆಯಾಗುತ್ತದೆ ಮತ್ತು ಸ್ಟ್ರೆಸ್, ಆಂತಕವನ್ನು ಕಡಿಮೆ ಮಾಡಿಕೊಳ್ಳಬಹುದು. ದೊಡ್ಡಪತ್ರೆ ಸೇವನೆ ಮಾಡುವುದರಿಂದ ದೊಡ್ಡ ಕಾಯಿಲೆ ಬರುವುದನ್ನು ತಪ್ಪಿಸುತ್ತದೆ ಮತ್ತು ಆರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844 

Leave A Reply

Your email address will not be published.