ಈರುಳ್ಳಿ ಘಾಟು ಹೆಚ್ಚಿನವರಿಗೆ ಆಗಿಬರುವುದಿಲ್ಲ ಇದರಿಂದ ಆದಷ್ಟು ದೂರ ಹೋಗಲು ಪ್ರತಿಯೊಬ್ಬರು ಪ್ರಯತ್ನಿಸುವರು. ಆದರೆ ಈರುಳ್ಳಿ ಆರೋಗ್ಯಕ್ಕೆ ಮಾತ್ರವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸುವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ಕೂದಲಿಗೆ ಇದರ ರಸ ಹಾಕಿದರೆ ವಾಸನೆಯಿಂದ ಹತ್ತಿರವಿರುವವರು ದೂರ ಓಡಬಹುದು ಎಂದು ಭಾವಿಸಬಹುದು ಇದು ಮೂಗಿಗೆ ತುಂಬಾ ವಾಸನೆ ಆದರೂ ಇದರಿಂದ ಹಲವಾರು ರೀತಿಯ ಲಾಭಗಳು ಕೂದಲಿಗೆ ಆಗಲಿದೆ. ಕೂದಲು ಉದುರುವ ಸಮಸ್ಯೆ ಇದ್ದರೆ ಈರುಳ್ಳಿಯನ್ನು ಬಳಸಿಕೊಳ್ಳಲು ಮರೆಯಬೇಡಿ. ತುಂಬ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನಿವು ತಿಳಿಯಿರಿ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.
ಈರುಳ್ಳಿ ರಸ ಪಡೆಯುವುದು ತುಂಬಾ ಕಷ್ಟಕರ ಕೆಲಸವೆಂದು ನಿಮಗೆ ಅನಿಸುತ್ತಿರಬಹುದು. ಆದರೆ ಈರುಳ್ಳಿ ರಸ ತೆಗೆಯುವುದು ತುಂಬಾ ಸುಲಭ ಈರುಳ್ಳಿಯನ್ನು ಮಿಕ್ಸಿಗೆ ಹಾಕಿ ಸರಿಯಾಗಿ ರುಬ್ಬಿಕೊಳ್ಳಬೇಕು ಈರುಳ್ಳಿಯನ್ನು ಸರಿಯಾಗಿ ಕತ್ತರಿಸಿಕೊಂಡರು ಅದರಿಂದ ಹೆಚ್ಚಿನ ರಸ ಸಿಗುವುದು. ತಲೆಬುರುಡೆಯ ರಂದ್ರಗಳನ್ನು ತೆರೆಯಲು ಬಿಸಿ ಎಣ್ಣೆ ಬಳಸುವುದು ಸಾಮಾನ್ಯ. ಆದರೆ ಈರುಳ್ಳಿ ರಸವನ್ನು ಬಿಸಿ ಮಾಡುವ ಅಗತ್ಯವಿಲ್ಲ. ಈರುಳ್ಳಿಯ ರಸ ಹಚ್ಚಿಕೊಳ್ಳುವ ಅರ್ಧಗಂಟೆ ಮೊದಲು ಬಿಸಿ ಟವೆಲ್ ಅನ್ನು ತಲೆಗೆ ಕಟ್ಟಿಕೊಂಡರೆ ರಸವು ಚೆನ್ನಾಗಿ ಇರಲ್ಪಡುವುದು
ಈರುಳ್ಳಿ ರಸ ಮತ್ತು ಜೇನು ತುಪ್ಪ:ಈರುಳ್ಳಿ ರಸವನ್ನು ಸುಮಾರು ಹದಿನೈದು ನಿಮಿಷ ಕಾಲ ತಲೆಯಲ್ಲಿ ಆಗೆ ಬಿಡುವುದು ಅತೀ ಅಗತ್ಯ. ಇದರ ಬಳಿಕ ಶಾಂಪು ಹಾಕಿಕೊಂಡು ತೊಳೆಯಿರಿ ಇದು ಸ್ವಲ್ಪಮಟ್ಟಿಗೆ ತ್ರಾಸ ನೀಡುತ್ತಿದ್ದರು ಬೇರೆ ವಿಧಾನ ಬಳಸಿಕೊಳ್ಳಬಹುದು.ಸ್ವಲ್ಪ ಈರುಳ್ಳಿ ರಸಕ್ಕೆ ಜೇನುತುಪ್ಪ ಹಾಕಿಕೊಂಡು ಸರಿಯಾದ ಜೆಲ್ ಮಾಡಿಕೊಳ್ಳಿ ಇದರಿಂದ ವಾಸನೆ ಕೂಡ ಕಡಿಮೆಯಾಗುವುದು ಮಾತ್ರವಲ್ಲದೆ, ಇದು ಕೂದಲಿಗೆ ತುಂಬಾ ಒಳ್ಳೆಯದು
ಈರುಳ್ಳಿ & ಬಿ ಯರ್ ಹೇರ್:ಕೂದಲು ಉದುರುವ ಸಮಸ್ಯೆಯೊಂದಿಗೆ ಕೂದಲಿನ ಕಾಂತಿ ಹೆಚ್ಚಿಸುವಂತಹ ಹೇರ್ ಪ್ಯಾಕ್ ಇದ್ದರೆ ತುಂಬಾ ಒಳ್ಳೆಯದು. ದಪ್ಪ ಕೂದಲು ರೇಷ್ಮೆಯಂತೆ ಹೊಳೆಯುತ್ತಿದ್ದ ಅದು ನೋಡಲು ಚಂದ ಇಂತಹ ಕೂದಲು ಪಡೆಯಲು ನೀವು ಈ ಪ್ಯಾಕನ್ನು ಯಾವಾಗಲಾದರೂ ಬಳಸಿಕೊಳ್ಳಬೇಕು. ಈರುಳ್ಳಿ ರಸ ತೆಗೆದ ಬಳಿಕ ಅದರ ತಿರುಳು ಹಾಗೆ ಉಳಿದಿರುವುದು. ಇದನ್ನ ತಂಗಿನ ಎಣ್ಣೆ ಜೊತೆ ಸೇರಿಸಿ ಪೇಸ್ಟ್ ಮಾಡಿ ಈಗ ಇದಕ್ಕೆ ಬಿಯರ್ ಹಾಕಿ ಬಿಯರ್ ನೊಂದಿಗೆ ಈರುಳ್ಳಿಯು ಕೂದಲಿಗೆ ನೈಸರ್ಗಿಕ ಕಾಂತಿ ನೀಡುವುದು. ತೆಂಗಿನೆಣ್ಣೆಯ ಕೂದಲಿನ ಬುಡಕ್ಕೆ ಪೋಷಣೆ ನೀಡುವುದು.
ಈರುಳ್ಳಿ ರಸ ಮತ್ತು ತೆಂಗಿನೆಣ್ಣೆ:ನಿಮಗೆ ತಿಳಿದಿರುವ ಹಾಗೆ ತೆಂಗಿನ ಎಣ್ಣೆಯು ಸಾಮಾನ್ಯವಾಗಿ ಕೇಶಕ್ಕೆ ಹಚ್ಚುವ ಎಣ್ಣೆ ಆಗಿದ್ದು, ಕೂದಲು ಉದುರುವ ಸಮಸ್ಯೆಗೆ ನೆರವಾಗುತ್ತದೆ. ಈ ಎಣ್ಣೆಯನ್ನುಈರುಳ್ಳಿ ರಸದ ಜೊತೆ ಬಳಸಿದರೆ ಈ ಸಮಸ್ಯೆಯನ್ನು ಇನ್ನೂ ಪರಿಣಾಮಕಾರಿಯಾಗಿ ನಿವಾರಣೆ ಮಾಡಬಹುದಾಗಿದ್ದು, ಕೂದಲ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. 2 ಚಮಚ ತೆಂಗಿನ ಎಣ್ಣೆಯನ್ನು ಒಂದು ಚಮಚ ಈರುಳ್ಳಿ ರಸದೊಂದಿಗೆ ಬೆರೆಸಿ ಕೆಶಕ್ಕೆ ಹೆಚ್ಚಿಕೊಳ್ಳಿ ಸ್ವಲ್ಪ ಸಮಯದ ನಂತರ ಸ್ವಚ್ಚಗೊಳಿಸಿ ವ್ಯತ್ಯಾಸ ನಿಮಗೆ ತಿಳಿಯುತ್ತದೆ.
ಈರುಳ್ಳಿ ರಸ&ಬಿಸಿ ನೀರು:ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೆ ಸಹ ಬಳಸಬಹುದು. ಅಗತ್ಯದಷ್ಟು ಬಿಸಿ ನೀರಿನೊಂದಿಗೆ ಈರುಳ್ಳಿ ರಸವನ್ನು ಬೆರೆಸಿ ಕೊಳ್ಳಿ ಈ ಮಿಶ್ರಣವನ್ನು ಶ್ಯಾಂಪೂ ಬಳಸಿದ ಮೇಲೆ ಸ್ನಾನದ ಕೊನೆಯ ಹಂತದಲ್ಲಿ ಬಳಸಿ. ಒಂದೇ ತಿಂಗಳಲ್ಲಿ ಅದರ ವ್ಯತ್ಯಾಸ ನಿಮಗೆ ತಿಳಿಯುತ್ತದೆ.ಧನ್ಯವಾದಗಳು!