ಜೂಲೈ1 ನೇ ತಾರೀಕಿನಿಂದಈ 6 ರಾಶಿಯವರಿಗೆ ತಾಯಿ ದುರ್ಗಾ ಪರಮೇಶ್ವರಿ ಆಶೀರ್ವಾದದಿಂದ ಗಜಕೇಸರಿಯೋಗ!

Written by Anand raj

Published on:

ಜುಲೈ ಒಂದನೇ ತಾರೀಖಿನಿಂದ ಈ 6 ರಾಶಿಯವರು ನಿಜವಾದ ಗಜ ಕೇಸರಿ ಯೋಗ ಮತ್ತು ಕುಬೇರ ಯೋಗವನ್ನು ಪಡೆಯಲಿದ್ದಾರೆ. ಹಾಗಾದರೆ ಆ ಆರು ರಾಶಿ ಗಳು ಯಾವುವು ಎಂಬುದನ್ನು ನೋಡೋಣ ಬನ್ನಿ. ಅದಕ್ಕೂ ಮುನ್ನ ನೀವು ಕೂಡ ದೇವರು ಮತ್ತು ಜ್ಯೋತಿಷ್ಯ ಶಾಸ್ತ್ರ ವನ್ನು ನಂಬುವುದಾದರೆ ಈಗಲೇ ಈ ಪೇಜ್ ಗೆ ಲೈಕ್ ಮಾಡಿ.ಇನ್ನು ಈ 6 ರಾಶಿಯವರು ಮುಂಬರುವ ಜೀವನದಲ್ಲಿ ಯಶಸ್ಸು ಹಾಗೂ ಲಾಭವನ್ನು ಕಾಣಲಿದ್ದಾರೆ.ಅದೃಷ್ಟ ಒಲಿಯಲ್ಲಿರುವ ಆ 5 ರಾಶಿಗಳು ಯಾವುವು ಎಂದು ತಿಳಿಯೋಣ ಬನ್ನಿ..

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಈ 6 ರಾಶಿಯವರಿಗೆ ದುರ್ಗಾ ಪರಮೇಶ್ವರಿ ಆಶೀರ್ವಾದದಿಂದ ಗಜಕೇಸರಿ ಯೋಗವನ್ನು ಪಡೆಯಲಿದ್ದಾರೆ ಹಾಗೂ ತಮ್ಮ ವೈವಾಹಿಕ ಜೀವನದಲ್ಲಿ ಉತ್ತಮ ಫಲಿತಾಂಶವನ್ನು ಕಾಣಲಿದ್ದಾರೆ.ಇವರ ಸಂಗಾತಿಯು ಎಲ್ಲ ಕಹಿ ಘಟನೆಗಳನ್ನು ಮರೆತು ಇವರ ಕಡೆಗೆ ಹೆಚ್ಚಿನ ಪ್ರೀತಿ ಹಾಗೂ ಒಲವನ್ನು ತೋರಿಸುತ್ತಾರೆ.ಇನ್ನು ಈ 6 ರಾಶಿಯವರು ಉದ್ಯೋಗಿಗಳಾಗಿದ್ದರೆ ಅವರ ಕೆಲಸಕ್ಕೆ ಪ್ರಶಂಸೆ ದೊರೆತು ಅವರ ವೇತನ ಹೆಚ್ಚಾಗುತ್ತದೆ ಹಾಗೂ ಬಡ್ತಿ ಹೊಂದುವ ಸಾಧ್ಯತೆ ಇದೆ.ಇದರ ಕುರಿತು ಮೇಲಾಧಿಕಾರಿಗಳ ಜೊತೆಗೆ ಮಾತನಾಡುವುದು ಒಳ್ಳೆಯದು.

ನಿಮ್ಮ ಸಕಾರಾತ್ಮಕ ಉತ್ತರವನ್ನು ಪಡೆಯುವ ಸಾಧ್ಯತೆ ಇದೆ.ಇನ್ನು ಉದ್ಯಮಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಾರದಲ್ಲಿ ಹೂಡಿಕೆ ಮಾಡಲು ಒಳ್ಳೆಯ ಸಮಯವಾಗಿದೆ ಹಾಗೂ ಉತ್ತಮ ಲಾಭವನ್ನು ಪಡೆಯುವ ಸಾಧ್ಯತೆ ಇದೆ ಹಾಗಾಗಿ ಹೂಡಿಕೆ ಮಾಡಲು ಇರುವ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಿ ಮತ್ತು ವೃತ್ತಿಪರ ಜೀವನದಲ್ಲಿ ನೀವು ಸಮತೋಲನವನ್ನು ಕಾಪಾಡಿಕೊಳ್ಳಬೇಕು.ಹೆಚ್ಚು ಕೆಲಸದ ಒತ್ತಡವನ್ನು ತೆಗೆದುಕೊಳ್ಳುವುದರಿಂದ ಆರೋಗ್ಯದ ಸಮಸ್ಯೆಗೆ ಗುರಿಯಾಗದಿರಿ.ಇದು ನಿಮ್ಮ ಕುಟುಂಬ ಜೀವನದ ಮೇಲೆ ಪರಿಣಾಮ ಬೀರುತ್ತದೆ.

ನಿಮ್ಮ ಕುಟುಂಬದವರಿಗೂ ಕೂಡ ನೀವು ಸಮಯವನ್ನು ಕೊಡಬೇಕು.ನಿಮ್ಮ ಸಂಗಾತಿಯ ಜೊತೆ ಹೋಗಿ ನಿಮ್ಮ ಹೆತ್ತವರನ್ನು ಭೇಟಿಯಾಗಲು ಅನುಕೂಲಕರ ಸಮಯವಾಗಿದೆ. ದುರ್ಗಾ ಪರಮೇಶ್ವರಿ ಆಶೀರ್ವಾದದಿಂದ ನಿಮ್ಮ ಮುಂದಿನ ದಿನಗಳು ತುಂಬಾನೇ ಆನಂದಮಾಯವಾಗಿರುತ್ತವೆ. ನೀವು ಕುಟುಂಬದೊಂದಿಗೆ ಸಾಕಷ್ಟು ಸಂತೋಷದಿಂದ ಇರುತ್ತೀರಿ.ಕುಟುಂಬದಲ್ಲಿರುವ ಮನಸ್ತಾಪಗಳು ನಿವಾರಣೆಯಾಗುತ್ತವೆ.ನಿಮಗೆ ಯಾವುದೇ ರೀತಿ ಕೆಲಸದ ಒತ್ತಡಗಳು ಇರುವುದಿಲ್ಲ.ನಿಮ್ಮ ಪ್ರೀತಿ ಪಾತ್ರರ ಜೊತೆಗೆ ಕಳೆದ ಖುಷಿ ಕ್ಷಣಗಳು ನಿಮಗೆ ಸಿಹಿ ನೆನಪನ್ನು ಉಳಿಸುತ್ತವೆ. ವೈವಾಹಿಕ ಜೀವನದಲ್ಲಿ ನಿಮ್ಮ ಸಂಗಾತಿಯೊಂದಿಗಿನ ಪರಸ್ಪರ ತಿಳಿವಳಿಕೆ ಉತ್ತಮಗೊಳ್ಳುತ್ತದೆ.

ಈ ಎಲ್ಲ ಅವಕಾಶಗಳನ್ನು ಪಡೆಯಲಿರುವ ಅದೃಷ್ಟವಂತ ರಾಶಿಗಳು ಯಾವುವು ಎಂದರೆ ಮಿಥುನ ಧನಸ್ಸು ರಾಶಿ ,
ಸಿಂಹ ರಾಶಿ ,ಕಟಕ ರಾಶಿ ,ತುಲಾ ರಾಶಿ ಹಾಗೂ ಕನ್ಯಾ ರಾಶಿ,.ಇದರಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಓಂ ದುರ್ಗಾ ಪರಮೇಶ್ವರಿ ಎಂದು ಕಮೆಂಟ್ ಮಾಡಿ ತಿಳಿಸಿ.

ಧನ್ಯವಾದಗಳು.(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

Related Post

Leave a Comment