ಅಕ್ಟೋಬರ್ 1 ಮಧ್ಯರಾತ್ರಿಯಿಂದಲೇ ಈ 5 ರಾಶಿಯವರಿಗೆ ಬಾರಿ ಅದೃಷ್ಟ ಬರಲಿದೆ ಗುರುಬಲ ಶುಕ್ರದೆಸೆ ಮಂಜುನಾಥನ ಕೃಪೆ..

Written by Anand raj

Published on:

ಅಕ್ಟೋಬರ್ 1 2021 ಶುಕ್ರವಾರ ಮಧ್ಯರಾತ್ರಿಯಿಂದಲೇ ಈ ಐದು ರಾಶಿವರೆಗೂ ಕೂಡ ಶ್ರೀ ಮಂಜುನಾಥನ ಕೃಪೆ ಸಿಗಲಿದ್ದು ಇವರು ಆದಷ್ಟು ಬೇಗ ಶ್ರೀಮಂತರಾಗುತ್ತಾರೆ. ಜನರು ಹೆಚ್ಚಾಗಿ ನಂಬುವ ಮತ್ತು ಪೂಜೆ ಮಾಡುವ ದೇವರುಗಳಲ್ಲಿ ಅಗ್ರಸ್ಥಾನದಲ್ಲಿ ಇರುವುದು ಶ್ರೀ ಮಂಜುನಾಥ ಸ್ವಾಮಿ ದೇವರು. ಶ್ರೀ ಮಂಜುನಾಥ ಸ್ವಾಮಿ ತನ್ನ ನಂಬಿದ ಭಕ್ತರನ್ನು ಯಾವತ್ತೂ ಕೂಡ ಕೈ ಬಿಡುವುದಿಲ್ಲ. ಒಮ್ಮೆ ಮಂಜುನಾಥನನ್ನು ನೆನೆದು ಬೇಡಿಕೊಂಡರೆ ಸಾಕು ಜೀವನದಲ್ಲಿ ಇರುವ ಎಲ್ಲಾ ಕಷ್ಟಗಳು ಕೂಡ ನಿವಾರಣೆ ಆಗುತ್ತದೆ.

ಶ್ರೀ ಮಂಜುನಾಥನ ನೇರ ದೃಷ್ಟಿ ಈ 5 ರಾಶಿಯವರ ಮೇಲೆ ಬೀಳಲಿದೆ. ಮಂಜುನಾಥ ಸ್ವಾಮಿಯ ಆಶೀರ್ವಾದದಿಂದ ಈ 5 ರಾಶಿಯವರ ಜಾತಕದಲ್ಲಿ ಇರುವ ಎಲ್ಲಾ ದೋಷಗಳು ನಿವಾರಣೆಯಾಗಿ ಜೀವನವೇ ಬದಲಾಗುತ್ತದೆ.ಆ ಅದೃಷ್ಟವಂತ 5 ರಾಶಿಗಳು ಯಾವುದೆಂದರೆಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಮೇಷ ರಾಶಿಯವರು ಮಾಡುವ ಕೆಲಸ ಮತ್ತು ವ್ಯಾಪಾರದಲ್ಲಿ ಒಳ್ಳೆಯ ಲಾಭ ಸಿಗುತ್ತದೆ. ನಿಧಾನವಾಗಿ ಸಾಗುತ್ತಿದ್ದ ನಿಮ್ಮ ಕೆಲಸಗಳು ಇನ್ನು ಮುಂದೆ ಬಹಳ ವೇಗವಾಗಿ ಸಾಗಲಿದೆ. ಆರೋಗ್ಯದ ವಿಷಯದಲ್ಲಿ ಸ್ವಲ್ಪ ಜಾಗ್ರತೆಯಿಂದ ಇರುವುದು ಒಳ್ಳೆಯದು. ಇರುವ ಸಮಸ್ಯೆಗಳು ಕಡಿಮೆಯಾಗಲು ದಿನಕ್ಕೆ ಒಮ್ಮೆ ಗಣೇಶನ ಪ್ರಾರ್ಥನೆ ಮಾಡುವುದು ತುಂಬಾ ಒಳ್ಳೆಯದು.

2, ವೃಷಭ ರಾಶಿ : ಕೇತು ನಾಲ್ಕನೇ ಮನೆಯಲ್ಲಿ ಇರುವುದರಿಂದ ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಏರುಪೇರು ಆಗುವುದು.ಆದ್ದರಿಂದ ಸ್ವಲ್ಪ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಇನ್ನೂ ಆರ್ಥಿಕ ಸಮಸ್ಯೆಗಳು ನಿಮಗೆ ವಿವರಣೆಯಾಗಿ ಶ್ರೀ ಮಂಜುನಾಥನ ಕೃಪೆಯಿಂದ ಇರುವ ಹಣದ ಸಮಸ್ಸೆಗಳು ನಿವಾರಣೆ ಆಗುತ್ತದೆ. ದೂರದ ಪ್ರಯಾಣವನ್ನು ಸ್ವಲ್ಪ ದಿನ ಮುಂದೂಡುವುದು ಒಳ್ಳೆಯದು. ಇನ್ನು ಹೂಡಿಕೆ ಮಾಡಲು ಇದು ಬಹಳ ಒಳ್ಳೆಯ ಸಮಯವಾಗಿದೆ.

3, ಮಿಥುನ ರಾಶಿ : ಈ ರಾಶಿಯವರು ಮಾಡುವ ಕೆಲಸದಿಂದ ಜನರು ನಿಮ್ಮನ್ನು ಅಪಾರ್ಥ ಮಾಡಿಕೊಳ್ಳುತ್ತಾರೆ.ಆದ್ದರಿಂದ ಸ್ವಲ್ಪ ಜಾಗ್ರತೆಯಿಂದ ಇರುವುದು ಒಳ್ಳೆಯದು. ನಿಮ್ಮ ಕನಸುಗಳನ್ನು ಕೆಲಸ ಮಾಡುವುದಕ್ಕೆ ಇದು ಬಹಳ ಒಳ್ಳೆಯ ಸಮಯವಾಗಿದೆ. ಮಾಡುವ ಕೆಲಸದಲ್ಲಿ ಹೆಚ್ಚಿನ ಲಾಭ ನಿಮಗೆ ದೊರೆಯುತ್ತದೆ.

4, ಕಟಕ ರಾಶಿ : ಈ ರಾಶಿಯವರಿಗೆ ಮಿಶ್ರ ಫಲ ಸಿಗಲಿದೆ ಮತ್ತು ಭಯಪಡುವ ಅಗತ್ಯವಿಲ್ಲ. ಮಾಡುವ ಉದ್ಯೋಗದಲ್ಲಿ ಬದಲಾವಣೆ ಆಗುವ ಸಾಧ್ಯತೆಯಿಂದ ಮತ್ತು ಮಾಡುವ ವ್ಯಾಪಾರ ವ್ಯವಹಾರದಲ್ಲಿ ತಕ್ಕಮಟ್ಟಿಗೆ ಲಾಭ ಸಿಗುತ್ತದೆ. ಇದರಿಂದ ನಿಮಗೆ ನಿರಾಸೆ ಪಡುವ ಅಗತ್ಯವಿಲ್ಲ. ಇನ್ನು ಅನಗತ್ಯ ಖರ್ಚನ್ನು ಕಡಿಮೆ ಮಾಡಿ ಹಣವನ್ನು ಕೂಡಿ ಇಡುವುದು ತುಂಬಾ ಒಳ್ಳೆಯದು.

5, ಸಿಂಹ ರಾಶಿ : ನಿಮ್ಮ ಹೆಗಲ ಮೇಲೆ ಸಾಕಷ್ಟು ಹೊರೆ ಇದ್ದು ಶ್ರೀ ಮಂಜುನಾಥನ ಆಶೀರ್ವಾದದಿಂದ ಸಮರ್ಪಕವಾಗಿ ನಿಭಾಯಿಸುತ್ತೀರಿ. ಇನ್ನು ಕುಟುಂಬದಲ್ಲಿ ಸಂತೋಷ ನೆಮ್ಮದಿ ನೆಲೆಸಿರುತ್ತದೆ.ಸಂತಾನ ಪ್ರಾಪ್ತಿಯಾಗುತ್ತದೆ. ಅಕ್ಟೋಬರ್ 1ರಿಂದ ಈ 5 ರಾಶಿಯವರಿಗೆ ಶ್ರೀಮಂತರಾಗುವ ಅದೃಷ್ಟ ಒಲಿದು ಬರಲಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment