ಡಿಸೆಂಬರ್ ತಿಂಗಳು ಮುಗಿದ ನಂತರ 2022 ಜನವರಿಯಿಂದ ಈ 6 ರಾಶಿಯವರಿಗೆ ಬಾರಿ ಅದೃಷ್ಟ!

Written by Anand raj

Published on:

ಇನ್ನು ಕೆಲವೇ ದಿನಗಳಲ್ಲಿ 2021 ಮುಗಿದು ಹೋಗುತ್ತದೆ. ಇನ್ನು 2022 ಬಹಳನೇ ವಿಶೇಷವಾದ ಹೊಸ ವರ್ಷ ಆಗಿದೆ. ಜ್ಯೋತಿಷ್ಯದ ಪ್ರಕಾರ 2022 ಹೊಸವರ್ಷದಲ್ಲಿ ಈ 6 ರಾಶಿಗಳ ಮೇಲೆ ಒಳ್ಳೆಯ ಪರಿಣಾಮವಿದೆ.ಈ 6 ರಾಶಿಗಳಿಗೆ ಎಲ್ಲಾ ಕೂಡ ಒಳ್ಳೆಯದಾಗುತ್ತದೆ. 2022 ನೇ ವರ್ಷದಲ್ಲಿ ಈ 6 ರಾಶಿಯವರಿಗೆ ವ್ಯಾಪಾರ ವಹಿವಾಟುಗಳಲ್ಲಿ ಚೆನ್ನಾಗಿರುತ್ತದೆ.ಜೀವನದಲ್ಲಿ ಒಳ್ಳೆಯ ದಿನಗಳು ಶುರುವಾಗಲಿದೆ. ಶುಕ್ರದೇಸೆ ಕೂಡ ಆರಂಭವಾಗುತ್ತದೆ. ಜನವರಿ 1ರಿಂದ 6 ರಾಶಿಯವರಿಗೆ ಗುರುಬಲ ಶುರುವಾಗಲಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇವರು ಯಾವುದೇ ಕೆಲಸವನ್ನು ಶುರು ಮಾಡಿದರು ಕೂಡ ಆ ಕೆಲಸ ಯಶಸ್ವಿಯಾಗಲಿದೆ. ಹೊಸವರ್ಷದ ಶುಭ ಸಮಯವನ್ನು ಸೇರಿ ಇವರು ಅತ್ಯಂತ ಅದೃಷ್ಟವನ್ನು ಪಡೆದುಕೊಳ್ಳಲಿದ್ದಾರೆ.ಈ 6 ರಾಶಿಯವರು ತುಂಬಾನೇ ಅದೃಷ್ಟವಂತರು. ಇವರ ಜೀವನವೇ ಬದಲಾಗಲಿದೆ.ಕಂಕಣ ಭಾಗ್ಯ ಕೂಡಿ ಬಾರದೆ ಇರುವವರಿಗೆ ಕಂಕಣಭಾಗ್ಯ ಕೂಡಿ ಬರುತ್ತದೆ.ಸಂತಾನ ಭಾಗ್ಯಕ್ಕಾಗಿ ಪ್ರಾರ್ಥನೆ ಮಾಡುವಂತಹ ಮಹಿಳೆಯರಿಗೆ ಸಂತಾನ ಭಾಗ್ಯ ಸಿಗುತ್ತದೆ. ಇನ್ನು ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಏರುಪೇರು ಆಗುವ ಸಂಭವವು ಇದೆ. ಹಾಗಾಗಿ ಆರೋಗ್ಯದ ವಿಷಯದಲ್ಲಿ ಸ್ವಲ್ಪ ಎಚ್ಚರಿಕೆಯಿಂದ ಇರುವುದು ಒಳ್ಳೆಯದು.

ಇನ್ನು ಶತ್ರುಗಳಿಂದ ಸಾಲಬಾಧೆ ಆಗುವ ಸಾಧ್ಯತೆ ಇದೆ.ನೀವು ಶತ್ರುಗಳಿಂದ ದೂರ ಇರುವುದು ಒಳ್ಳೆಯದು. ಕೆಲಸ ಆರಂಭ ಮಾಡುವ ಯೋಜನೆ ಇದ್ದಾರೆ ನೀವು ಈ ವರ್ಷದಲ್ಲಿ ಅದನ್ನು ಮಾಡಬಹುದು.ಇನ್ನು ಈ ರಾಶಿಯವರಿಗೆ ಮಹಾಶಿವನ ಕೃಪೆ ಇರುವ ಕಾರಣ ಮಾಡುವ ಎಲ್ಲಾ ಕೆಲಸದಲ್ಲೂ ಒಳ್ಳೆಯ ಲಾಭ ಸಿಗಲಿದೆ. ಇನ್ನು ಶೇರು ಮಾರುಕಟ್ಟೆ ಅಥವಾ ಬೇರೆ ಕಡೆಗಳಲ್ಲಿ ಹಣವನ್ನು ಹೂಡಿಕೆ ಮಾಡಬೇಕು ಎಂದು ಅಂದುಕೊಂಡಿದ್ದಾರೆ ಇದು ಒಳ್ಳೆಯ ಸಮಯವಾಗಿದೆ.

ಕೈಯಲ್ಲಿರುವ ಹಣವನ್ನು ಇತಿಮಿತಿಯಾಗಿ ಖರ್ಚು ಮಾಡಿದರೆ ಹಣ ಉಳಿತಾಯ ಆಗಲಿದೆ.ಇನ್ನು ಬಹಳ ದಿನದಿಂದ ಬರಬೇಕಾದ ಹಣ ಇದ್ದಾರೆ ಹೊಸ ವರ್ಷದ ಆರಂಭದಲ್ಲಿ ಅದುಕೂಡ ಹಿಂತಿರುಗಿ ಬರಲಿದೆ.ಈ ರಾಶಿಯವರ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ. ಇಷ್ಟೆಲ್ಲಾ ಅದೃಷ್ಟವನ್ನು ಪಡೆಯುತ್ತಿರುವ ಆ 6 ರಾಶಿಗಳು ಯಾವುದು ಎಂದರೆ ಸಿಂಹ ರಾಶಿ, ಮಿಥುನ ರಾಶಿ, ಕನ್ಯಾ ರಾಶಿ, ತುಲಾ ರಾಶಿ, ಕುಂಭ ರಾಶಿ ಮತ್ತು ಮೀನ ರಾಶಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment