ಮಿಥುನ ರಾಶಿಯವರ ಸಕಲ ಸಂಕಷ್ಟಗಳಿಗೆ ಸರಳ ಪರಿಹಾರಗಳನ್ನು ಅನುಸರಿಸಿದರೆ ಸಾಕು!

Written by Anand raj

Published on:

ಮಿಥುನ ರಾಶಿಯವರ ಸಕಲ ಸಂಕಷ್ಟಗಳಿಗೆ ಸರಳ ಪರಿಹಾರಗಳನ್ನು ಅನುಸರಿಸಿದರೆ ಸಾಕು. ನದಿತೀರದ ತೀರ್ಥಕ್ಷೇತ್ರಕ್ಕೆ ಹೋದಾಗ ನದಿಯಲ್ಲಿನ ಮೀನುಗಳಿಗೆ ಕಡ್ಲೆಪುರಿ ಅಥವಾ ಆಹಾರವನ್ನು ನೀಡುವುದರಿಂದ ಹಾಗೂ ನೀವು ಕೊಟ್ಟ ಆಹಾರವನ್ನು ನದಿಯ ಮೀನುಗಳು ತಿಂದರೆ ನಿಮಗೆ ಪುಣ್ಯಪ್ರಾಪ್ತಿ ಆಗಿ ನಿಮ್ಮ ಕಷ್ಟಗಳು ಕರಗಿ ನಿಮ್ಮ ಸಕಲ ಇಷ್ಟಾರ್ಥಗಳು ನೆರವೇರುತ್ತದೆ. ಹಸಿರು ಬಣ್ಣದ ಬಟ್ಟೆಗಳನ್ನು ಧರಿಸಿದರೆ ದುರದೃಷ್ಟ ಬೆನ್ನತ್ತಿಕೊಂಡು ಬರುತ್ತದೆ.ಆದ್ದರಿಂದ ಹಸಿರು ಬಣ್ಣದ ಬಟ್ಟೆಗಳನ್ನು ಧರಿಸಬೇಡಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 991678884

ಹೊರನಾಡು, ಕೊಲ್ಲೂರು ಮೊದಲಾದ ಪುಣ್ಯಕ್ಷೇತ್ರಗಳಿಗೆ ಅಕ್ಕಿಯನ್ನು ಅರ್ಪಿಸಿ. ನಿಮ್ಮ ದೀರ್ಘಕಾಲದ ಕಷ್ಟಗಳು ನಿವಾರಣೆಯಾಗುತ್ತದೆ. ಮನೆಯಲ್ಲಿ ಮನಿಪ್ಲಾಂಟ್ ಬೆಳೆಸಬೇಡಿ.ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಔಷಧಿ ಮಾತ್ರೆ ಚಿಕಿತ್ಸೆ ಕೊಡಿಸಿ. ಇದರಿಂದ ನಿಮ್ಮ ಆರೋಗ್ಯ ವೃದ್ಧಿಸುತ್ತದೆ.12 ವರ್ಷದ ಮಕ್ಕಳನ್ನು ಎಂದಿಗೂ ಬೈಯಬೇಡಿ. ಬುಧವಾರ ದಿನದಂದು ಸಂತೋಷವಾಗಿ ಅವರನ್ನು ನೋಡಿಕೊಂಡರೆ ನಿಮಗೆ ಒಳ್ಳೆಯದಾಗುತ್ತದೆ

ಹಸಿರು ಬಣ್ಣದ ಬಾಟಲ್ ನಲ್ಲಿ ಗಂಗಾಜಲವನ್ನು ತುಂಬಿ ಬಯಲಿನಲ್ಲಿ ಬೆಂಕಿಹಚ್ಚಿ ಉರಿಸಿ. ನಿಮ್ಮ ದುರದೃಷ್ಟ ದೂರವಾಗುತ್ತದೆ.ಈ ಎಲ್ಲಾ ಸರಳ ಪರಿಹಾರವನ್ನು ಮಾಡಿಕೊಂಡಿದ್ದರೆ ಮಿಥುನ ರಾಶಿಯವರ ಕಷ್ಟಗಳು ದೂರವಾಗಿ ನಿಮ್ಮ ಜೀವನದಲ್ಲಿ ಭಾಗ್ಯೋದಯವಾಗುತ್ತದೆ ಹಾಗೂ ಸುಖ ಸಂತೋಷ ನೆಮ್ಮದಿ ನೆಲೆಸುತ್ತದೆ.ಇದರ ನಡುವೆ ನಿಮ್ಮ ದೈನಂದಿನ ವ್ಯಾಪಾರ, ಕೆಲಸಗಳನ್ನು ಮಾಡುವುದನ್ನು ಮರೆಯಬೇಡಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 991678884

Related Post

Leave a Comment