ಭಯಂಕರ ಮಂಗಳವಾರ! 5 ರಾಶಿಯವರಿಗೆ ಲಕ್ಷ್ಮಿ ದೇವಿ ಕೃಪೆ ಶುಕ್ರದೇಸೆ ಆರಂಭ ಹಣವಂತರಾಗುತ್ತಾರೆ.

Written by Anand raj

Published on:

ನವೆಂಬರ್ 9 ನೇ ತಾರೀಕು ವಿಶೇಷವಾದ ಮಂಗಳವಾರ. ಈ ದಿನದಿಂದ ಲಕ್ಷ್ಮಿ ದೇವಿಯ ಕೃಪೆಯಿಂದ ಈ 5 ರಾಶಿಯವರಿಗೆ ಮುಂದಿನ ಹತ್ತು ವರ್ಷಗಳು ಶುಕ್ರದೆಸೆ ಆರಂಭವಾಗುತ್ತಿದೆ ಮತ್ತು ಹಣವಂತರೂ ಆಗುತ್ತಾರೆ.ಆ ಅದೃಷ್ಟವಂತ ರಾಶಿಗಳು ಯಾವುದು ಎಂದರೆ,

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಸಿಂಹ ರಾಶಿ ಮತ್ತು ತುಲಾ ರಾಶಿ-ಈ ಎರಡು ರಾಶಿಯವರಿಗೆ ಬುಧ ಗ್ರಹವು ಸಿಂಹ ರಾಶಿಗೆ ಪ್ರವೇಶ ಆಗಲಿದ್ದು ಮುಂದಿನ ದಿನಗಳು ಬಹಳ ಮಂಗಳಕರವಾಗಿರುತ್ತದೆ. ವೃತ್ತಿ ಜೀವನದಲ್ಲಿ ಲಾಭವನ್ನು ಕಾಣುತ್ತೀರಾ. ದೊಡ್ಡಪ್ರಮಾಣದಲ್ಲಿ ಆದಾಯವನ್ನು ಗಳಿಸುತ್ತೀರಾ.ಹೂಡಿಕೆ ಮಾಡಲು ಇದು ಉತ್ತಮ ಸಮಯ ಎಂದು ಹೇಳಬಹುದು.ಸಂಗಾತಿಯೊಂದಿಗೆ ಉತ್ತಮ ಸಂವಾದವನ್ನು ಕಳೆಯುವಿರಿ.

2, ಕನ್ಯಾ ರಾಶಿ-ಈ ರಾಶಿಯವರಿಗೆ ಬುಧನ ರಾಶಿಯ ಮೇಲೆ ಪ್ರಭಾವವು ವರದಾನ ಆಗುತ್ತದೆ. ಇದರಿಂದಗಿ ಇವರ ಆರ್ಥಿಕ ಸ್ಥಿತಿಯು ಸಹ ಸದೃಢವಾಗಿರುತ್ತದೆ.ಕುಟುಂಬದಲ್ಲಿ ಸಂತೋಷ ಇರುತ್ತದೆ. ವೃತ್ತಿಜೀವನದಲ್ಲಿ ಯಶಸ್ಸನ್ನು ಕಾಣುತ್ತೀರಾ.3, ವೃಷಭ ರಾಶಿ-ಈ ರಾಶಿಯವರಿಗೆ ವೃತ್ತಿಜೀವನದಲ್ಲಿ ಬಹುದೊಡ್ಡ ಗೌರವ ದೊರೆಯಲಿದೆ ಹಾಗೂ ನಿಮ್ಮ ಜಾತಕದಲ್ಲಿ ಜಾಣತನದಿಂದ ಸಮಾಜದಲ್ಲಿ ಉತ್ತಮ ಗೌರವವನ್ನು ಪಡೆಯುತ್ತೀರಾ. ನಿಮ್ಮ ಎಲ್ಲಾ ಕೆಲಸಕ್ಕೂ ಸಹೋದರ ಮತ್ತು ಸಹೋದರಿಯರ ಬೆಂಬಲ ದೊರೆಯಲಿದೆ.

4, ವೃಶ್ಚಿಕ ರಾಶಿ-ಈ ರಾಶಿಯವರಿಗೆ ಮುಂದಿನ ದಿನಗಳಲ್ಲಿ ತುಂಬಾ ಶುಭಕರವಾಗಿರಲಿದೆ. ಇಂದಿನ ಎಲ್ಲಾ ಕಷ್ಟಗಳು ದೂರ ಆಗಿ ನಿಮಗೆ ಉದ್ಯೋಗದಲ್ಲಿ ಬಡ್ತಿ ಸಿಗಬಹುದು. ದೊಡ್ಡ ಪ್ರಮಾಣದ ಲಾಭ ದೊರೆಯಬಹುದು. ಈ 5 ರಾಶಿಯವರ ಮೇಲೆ ಮುಂದಿನ 10 ವರ್ಷ ಶುಕ್ರದೆಸೆ ಆರಂಭವಾಗುತ್ತದೆ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment