ಏಪ್ರಿಲ್ 23 ಸೂರ್ಯ ಗ್ರಹಣ ಈ 7 ರಾಶಿಯವರಿಗೆ ಗುರುಬಲ ಆರಂಭ!

Written by Anand raj

Published on:

ಈ ತಿಂಗಳ 23 ರಂದು ಸಂಭವಿಸುವ ಸೂರ್ಯಗ್ರಹಣವು ನಮ್ಮ ದೇಶದಲ್ಲಿ ಗೋಚರಿಸುವುದಿಲ್ಲ, ಆದರೆ ಗ್ರಹಣದ ಪರಿಣಾಮವು ಅನೇಕ ರಾಶಿಗಳ ಮೇಲೆ ಆಗುತ್ತದೆ ಎಂದು ಜ್ಯೋತಿಷ್ಯ ತಜ್ಞರು ಅಭಿಪ್ರಾಯಪಟ್ಟಿದ್ಧಾರೆ. ಮುಖ್ಯವಾಗಿ 7 ರಾಶಿಯ ಜನರು ಈ ಗ್ರಹಣದಿಂದ ಸಮಸ್ಯೆ ಅನುಭವಿಸಬೇಕಾಗುತ್ತದೆ. ಯಾವೆಲ್ಲಾ ರಾಶಿಗೆ ಇದರಿಂದ ಕಷ್ಟ ಜಾಸ್ತಿ ಆಗುತ್ತದೆ ಎಂಬುದು ಇಲ್ಲಿದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಈ ವರ್ಷದ ಮೊದಲ ಸೂರ್ಯಗ್ರಹಣ ಏಪ್ರಿಲ್ 20 ರಂದು ಸಂಭವಿಸುತ್ತದೆ. ಈ ಗ್ರಹಣ ಕಾಲ ಬೆಳಗ್ಗೆ 7.04 ರಿಂದ ಮಧ್ಯಾಹ್ನ 12.29 ರವರೆಗೆ ಇರುತ್ತದೆ. ಈ ಸೂರ್ಯಗ್ರಹಣ ನಮ್ಮ ದೇಶದಲ್ಲಿ ಕಾಣುವುದಿಲ್ಲ. ಆದರೆ ಗ್ರಹಣದ ಪರಿಣಾಮವು ಏಳು ರಾಶಿಗಳ ಮೇಲೆ ಆಗಲಿದೆ.ವಿಶೇಷವಾಗಿ ಸೂರ್ಯಗ್ರಹಣದ ಸಮಯದಲ್ಲಿ, ಸೂರ್ಯನು ಮೇಷ, ಅಶ್ವಿನಿ ನಕ್ಷತ್ರದಲ್ಲಿ ಇರುವುದರಿಂದ. ಈ ಗ್ರಹಣದ ಪ್ರಭಾವವು ಮೇಷ ರಾಶಿಯವರ ಮೇಲೆ ಹೆಚ್ಚಿನ ಪರಿಣಾಮವನ್ನು ಬೀರುತ್ತದೆ.

1, ಮೇಷ ರಾಶಿ–ಸೂರ್ಯಗ್ರಹಣವು ಮೇಷ ರಾಶಿಯವರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಹಾಗಾಗಿ ಈ ರಾಶಿಯ ಜನರು ಸೂರ್ಯಗ್ರಹಣದ ನಂತರ ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಬೇಕಾಗುತ್ತದೆ. ಮೇಷ ರಾಶಿಯವರ ಜಾತಕದಲ್ಲಿ ಸೂರ್ಯ, ಚಂದ್ರ, ಬುಧ ಮತ್ತು ರಾಹುಗಳ ಸಂಯೋಜನೆಯು ಅವರಿಗೆ ನಕಾರಾತ್ಮಕ ಫಲಿತಾಂಶಗಳನ್ನು ನೀಡುತ್ತದೆ. ಇದು ಮಾನಸಿಕ ಆರೋಗ್ಯವನ್ನೂ ಹಾಳು ಮಾಡುತ್ತದೆ.

2,ವೃಷಭ ರಾಶಿ–ಈ ರಾಶಿಯವರಿಗೆ ಗ್ರಹಣ ಸಹ ಕೆಟ್ಟ ಪ್ರಭಾವ ಬೀರುತ್ತದೆ. ಈ ರಾಶಿಯ ಜನರು ಹಣಕಾಸಿನ ತೊಂದರೆಗಳನ್ನು ಎದುರಿಸುತ್ತಾರೆ. ವಿಪರೀತವಾಗಿ ಹಣ ಖರ್ಚು ಮಾಡಬೇಕಾದ ಸಂದರ್ಭಗಳು ಎದುರಾಗುತ್ತವೆ. ಕೊನೆಗೆ ಸಾಲ ಮಾಡಬೇಕಾಗಬಹುದು. ಯಾವುದೇ ಸರ್ಕಾರಿ ಅಥವಾ ಖಾಸಗಿ ಯೋಜನೆಗಳಲ್ಲಿ ಕೆಲಸ ಮಾಡುವಾಗ ಜಾಗರೂಕರಾಗಿರಿ. ಗ್ರಹಣದಿಂದಾಗಿ ವೃಷಭ ರಾಶಿಯವರಿಗೆ ಎಡಗಣ್ಣಿಗೆ ಅಥವಾ ಎಡಗಾಲಿಗೆ ಗಾಯವಾಗುವ ಸಂಭವವಿದೆ.

3, ಕನ್ಯಾ ರಾಶಿ–ಸೂರ್ಯಗ್ರಹಣದ ಪ್ರಭಾವದಿಂದ ಕನ್ಯಾ ರಾಶಿಯವರಿಗೆ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ಅನಿರೀಕ್ಷಿತ ಖಾಯಿಲೆಗಳಿಂದ ತೊಂದರೆಯಾಗುವ ಸಂಭವವಿದೆ. ಕುಟುಂಬದಲ್ಲಿ ಅನಿರೀಕ್ಷಿತ ಸಮಸ್ಯೆಗಳು ಆಗುತ್ತದೆ. ವಾಹನ ಚಾಲನೆಯಲ್ಲಿ ಜಾಗ್ರತೆ ವಹಿಸಬೇಕು. ಆಸ್ತಿಗೆ ಸಂಬಂಧಿಸಿದ ಸಮಸ್ಯೆಗಳೂ ಎದುರಾಗುವ ಸಾಧ್ಯತೆ ಇದೆ. ಈ ಗ್ರಹಣದ ಸಮಯದಲ್ಲಿ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳದಿರುವುದು ಉತ್ತಮ.

4,ತುಲಾ ರಾಶಿ–ಸೂರ್ಯಗ್ರಹಣದ ಪ್ರಭಾವದಿಂದ ಪಾಲುದಾರಿಕೆ ವ್ಯವಹಾರದಲ್ಲಿರುವವರಲ್ಲಿ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಆದಷ್ಟು ವಿವಾದಗಳಿಂದ ದೂರವಿರುವುದು ಉತ್ತಮ. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಉಂಟಾಗುತ್ತದೆ.

5,ವೃಶ್ಚಿಕ ರಾಶಿ-ಈ ರಾಶಿಯವರಿಗೆ ಸೂರ್ಯಗ್ರಹಣವು ಅನುಕೂಲಕರವಾಗಿರುವುದಿಲ್ಲ. ವಿಶೇಷವಾಗಿ ಉದ್ಯೋಗಿಗಳು ಕೆಲಸದಲ್ಲಿ ಹತಾಶೆಯನ್ನು ಎದುರಿಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು. ಇದು ಅವರ ಆದಾಯದ ಮೇಲೆ ಪರಿಣಾಮ ಬೀರುತ್ತದೆ. ಖರ್ಚು ವೆಚ್ಚಗಳ ಬಗ್ಗೆ ಜಾಗರೂಕರಾಗಿರಿ. ಸಮಾಜದಲ್ಲಿ ಪ್ರತಿಷ್ಠೆ ಹಾಳಾಗುವ ಹಾಗೂ ಮಾನ ಕಳೆದುಕೊಳ್ಳುವ ಸಂಭವವಿದೆ. ಉದ್ಯೋಗದಲ್ಲಿ ಮೇಲಧಿಕಾರಿಗಳೊಂದಿಗೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

6, ಮಕರ ರಾಶಿ-ಈ ರಾಶಿಯವರಿಗೆ ಗ್ರಹಣ ಪ್ರಭಾವದಿಂದ ಹೆಚ್ಚು ಸಮಸ್ಯೆ ಆಗುತ್ತದೆ. ವೃತ್ತಿ ಮತ್ತು ವ್ಯಾಪಾರದಲ್ಲಿ ಕೆಲವು ಸಮಸ್ಯೆಗಳು ಎದುರಾಗಲಿವೆ. ಅನಿರೀಕ್ಷಿತ ಘಟನೆಗಳಿಂದ ಉಸಿರುಗಟ್ಟುವ ರೀತಿ ಆಗುತ್ತದೆ. ಮನೆ, ಫ್ಲ್ಯಾಟ್, ಫ್ಲ್ಯಾಟ್ ಖರೀದಿಸುವ ಯೋಚನೆಯನ್ನು ಮುಂದೂಡುವುದು ಉತ್ತಮ. ನಿರ್ಮಾಣ ಕಾರ್ಯಗಳಲ್ಲಿ ನಷ್ಟವಾಗುವ ಸಂಭವವಿದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

7,ಮೀನ ರಾಶಿ–ಮೀನ ರಾಶಿಯವರು ಗ್ರಹಣದಿಂದ ಹೆಚ್ಚು ಪ್ರಭಾವಿತರಾಗುತ್ತಾರೆ. ಹಣದ ವಿಷಯದಲ್ಲಿ, ನಿರ್ಧಾರಗಳನ್ನು ಮುಂದೂಡುವುದು ಉತ್ತಮ. ಯೋಜನೆ ಇಲ್ಲದೆ ಯಾವುದೇ ಕೆಲಸವನ್ನು ಕೈಗೆತ್ತಿಕೊಳ್ಳಬಾರದು. ಎಷ್ಟೇ ಶ್ರಮಿಸಿದರೂ ನಿರೀಕ್ಷಿತ ಫಲಿತಾಂಶ ಬರುವುದಿಲ್ಲ.

Related Post

Leave a Comment