ಫೆಬ್ರವರಿ 6 ಇಂದು ಸೋಮವಾರ 8 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಮುಂದಿನ 1 ತಿಂಗಳುವರೆಗೂ!

Written by Anand raj

Published on:

ಎಲ್ಲರಿಗೂ ನಮಸ್ಕಾರ ಇಂದು ಫೆಬ್ರವರಿ 6ನೇ ತಾರೀಕು ಬಹಳ ವಿಶೇಷವಾದ ಸೋಮವಾರ.ಇಂದಿನ ಸೋಮವಾರದಿಂದ ಈ 8 ರಾಶಿಯವರಿಗೂ ಸಿಗುತ್ತಿದೆ ಕುಬೇರ ಯೋಗ. ಇವರಿಗೆ ಮಂಜುನಾಥನಾ ನೇರ ದೃಷ್ಟಿ ಸಿಗುತ್ತಿದೆ. ಆದ್ದರಿಂದ ನಾಳೆಯ ಸೋಮವಾರದಿಂದ ಮುಂದಿನ ಒಂದು ತಿಂಗಳವರೆಗೂ ಈ ಕೆಲವೊಂದು ರಾಶಿಯವರಿಗೆ ಕುಬೇರ ಯೋಗ ಆರಂಭ ಆಗುತ್ತಿದೆ ಎಂದು ಹೇಳಬಹುದು. ಈ ರಾಶಿಯವರಿಗೆ ರಾಜಯೋಗ ಮತ್ತು ಕುಬೇರ ಯೋಗ ಆರಂಭವಾಗಿ ಕುಬೇರ ಯೋಗವು ಕೆಲವೊಂದು ರಾಶಿಗಳಿಗೆ ಸಿಗುತ್ತದೆ. ಇವರು ಮುಂದಿನ ಜೀವನವನ್ನು ಸುಖಮಯವಾಗಿ ಸಾಗಿಸುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇವರು ಮುಟ್ಟಿದ್ದೆಲ್ಲಾ ಚಿನ್ನ ಆಗುತ್ತದೆ.ರಾಜಯೋಗ ಇರುವುದರಿಂದ ನೀವು ಮಾಡುವ ಎಲ್ಲಾ ಕೆಲಸ ಕಾರ್ಯದಲ್ಲಿ ಯಶಸ್ಸನ್ನು ಕಾಣುತ್ತಿರಿ. ಕುಬೇರ ದೇವರ ಆಶೀರ್ವಾದದಿಂದ ನಿಮ್ಮ ಜೀವನ ತುಂಬಾ ಉತ್ತಮವಾಗಿ ಇರುತ್ತದೆ. ಉತ್ತಮವಾದ ಉದ್ಯೋಗವನ್ನು ಪಡೆದುಕೊಳ್ಳುತ್ತಿರ. ದಾಂಪತ್ಯ ಜೀವನದಲ್ಲಿ ಇದ್ದ ಬಿರುಕುಗಳು ಪರಿಹಾರ ಆಗುತ್ತದೆ. ಪ್ರೀತಿಯ ವಿಷಯದಲ್ಲಿ ಮನೆಯವರಿಂದ ಒಪ್ಪಿಗೆ ದೊರೆತು ನೀವು ಅಂದುಕೊಂಡಂತೆ ನಿಮ್ಮ ಜೀವನ ಸಾಗುತ್ತದೆ.

ವ್ಯಾಪಾರ-ವ್ಯವಹಾರದಲ್ಲಿ ಹೆಚ್ಚು ಲಾಭವನ್ನು ಗಳಿಸುತ್ತೀರಾ. ಮನೆ ಒಳಗೆ ಯಾವುದೇ ನಕಾರಾತ್ಮಕ ಶಕ್ತಿಗಳ ಪ್ರಭಾವ ಬಿರುವುದಿಲ್ಲ. ಉತ್ತಮ ರೀತಿಯಲ್ಲಿ ಮಕ್ಕಳು ವಿದ್ಯಾಭ್ಯಾಸವನ್ನು ಮಾಡುತ್ತಾರೆ. ಹಾಗಾದರೆ ಇಷ್ಟೆಲ್ಲ ಲಾಭ ಮತ್ತು ಅದೃಷ್ಟವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುದು ಎಂದರೆ ಮೇಷ ರಾಶಿ ಕಟಕ ರಾಶಿ ಮಿಥುನ ರಾಶಿ ವೃಶ್ಚಿಕ ರಾಶಿ ಕನ್ಯಾ ರಾಶಿ ಕುಂಭ ರಾಶಿ ತುಲಾ ರಾಶಿ ಮತ್ತು ಮೀನ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಓಂ ಶ್ರೀ ಮಂಜುನಾಥ ಸ್ವಾಮಿ ಎಂದು ಕಾಮೆಂಟ್ ಮಾಡಿ.

Related Post

Leave a Comment