ಜೂಲೈ 29ನೇ ತಾರೀಕು ವಿಶೇಷವಾದ ಮತ್ತು ಭಯಂಕರವಾದ ಶನಿವಾರ. ಶನಿವಾರದಿಂದ ಈ ಕೆಲವೊಂದು ರಾಶಿಗಳಿಗೆ ಮುಂದಿನ 7 ದಿನಗಳು ಕೂಡ ಶನಿ ದೇವರ ಕೃಪೆಯಿಂದ ಬಾರಿ ಅದೃಷ್ಟ ಸಿಗಲಿದೆ. ಗುರುಬಲ ದೊರಕಿ ಧನಲಾಭವನ್ನು ಪಡೆಯುತ್ತಾರೆ. ಇವರು ಮುಟ್ಟಿದ್ದೆಲ್ಲ ಚಿನ್ನವಾಗುತ್ತದೆ. ಈ ಕೆಲವು ರಾಶಿಯವರ ಜೀವನದಲ್ಲಿ ಶನಿ ದೇವರ ಆಶೀರ್ವಾದ ಮತ್ತು ಅನುಗ್ರಹ ದೊರೆಯುತ್ತಿರುವುದರಿಂದ ಇವರ ಜೀವನದಲ್ಲಿ ಇದ್ದ ಸಮಸ್ಯೆಗಳು ಬಗೆಹರಿಯುತ್ತದೆ. ಶನಿದೇವನ ಆಶೀರ್ವಾದ ನಿಮ್ಮ ಮೇಲೆ ಎಲ್ಲಿಯವರೆಗೂ ಇರುತ್ತದೆಯೋ ಅಲ್ಲಿಯವರೆಗೆ ನಿಮ್ಮ ಜೀವನದಲ್ಲಿ ಯಾವುದೇ ರೀತಿಯ ಕಷ್ಟಗಳು ಎದುರಾಗುವುದಿಲ್ಲ. ನಿಮ್ಮ ಜೀವನದಲ್ಲಿ ಸುಖ ನೆಮ್ಮದಿ ಸಂತೋಷ ತುಂಬಿರುತ್ತದೆ. ದುಃಖಕ್ಕೆ ಜಾಗ ಇರುವುದಿಲ್ಲ.
ಹಾಗಾಗಿ ಪ್ರತಿಯೊಬ್ಬರೂ ಪ್ರತಿದಿನ ಭಕ್ತಿಯಿಂದ ಶನಿ ದೇವನನ್ನು ಪೂಜೆ ಮಾಡಿ ಆರಾಧನೆಯನ್ನು ಮಾಡಿ. ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡಬೇಕು ಆಗ ಎಲ್ಲಾರ ಜೀವನದಲ್ಲೂ ಕೂಡ ಶನಿ ದೇವರ ಆಶೀರ್ವಾದ ದೊರೆಯುತ್ತದೆ. ನಿಮ್ಮ ಜೀವನ ಉತ್ತಮವಾಗಿ ಸಾಗುತ್ತದೆ. ನಾಳೆಯಿಂದ ಈ ಕೆಲವು ರಾಶಿಯವರ ಜೀವನದಲ್ಲಿ ತುಂಬಾ ಉತ್ತಮವಾದ ದಿನಗಳು ಇರುತ್ತದೆ. ಈ ಸಮಯದಲ್ಲಿ ಯಾವುದೇ ಕೆಲಸವನ್ನು ಕೈಗೊಂಡರು ಕೂಡ ಈ ಕೆಲಸದಲ್ಲಿ ಅಡ್ಡಿ ಆತಂಕವಿಲ್ಲದೆ ತುಂಬಾ ಸರಾಗವಾಗಿ ನಡೆದುಕೊಂಡು ಹೋಗುತ್ತದೆ.
ನೀವು ಮುಟ್ಟಿದ್ದೆಲ್ಲಾ ಚಿನ್ನ ಆಗುತ್ತದೆ.ರಾಜಯೋಗ ಇರುವುದರಿಂದ ನೀವು ಮಾಡುವ ಎಲ್ಲಾ ಕೆಲಸ ಕಾರ್ಯದಲ್ಲಿ ಯಶಸ್ಸನ್ನು ಕಾಣುತ್ತಿರಿ. ಶನಿದೇವರ ಆಶೀರ್ವಾದದಿಂದ ನಿಮ್ಮ ಜೀವನ ತುಂಬಾ ಉತ್ತಮವಾಗಿ ಇರುತ್ತದೆ.ಉತ್ತಮವಾದ ಉದ್ಯೋಗವನ್ನು ಪಡೆದುಕೊಳ್ಳುತ್ತಿರ. ದಾಂಪತ್ಯ ಜೀವನದಲ್ಲಿ ಇದ್ದ ಬಿರುಕುಗಳು ಪರಿಹಾರ ಆಗುತ್ತದೆ. ಪ್ರೀತಿಯ ವಿಷಯದಲ್ಲಿ ಮನೆಯವರಿಂದ ಒಪ್ಪಿಗೆ ದೊರೆತು ನೀವು ಅಂದುಕೊಂಡಂತೆ ನಿಮ್ಮ ಜೀವನ ಸಾಗುತ್ತದೆ.
ವ್ಯಾಪಾರ-ವ್ಯವಹಾರದಲ್ಲಿ ಹೆಚ್ಚು ಲಾಭವನ್ನು ಗಳಿಸುತ್ತೀರಾ. ಮನೆ ಒಳಗೆ ಯಾವುದೇ ನಕಾರಾತ್ಮಕ ಶಕ್ತಿಗಳ ಪ್ರಭಾವ ಬಿರುವುದಿಲ್ಲ. ಉತ್ತಮ ರೀತಿಯಲ್ಲಿ ಮಕ್ಕಳು ವಿದ್ಯಾಭ್ಯಾಸವನ್ನು ಮಾಡುತ್ತಾರೆ. ಹಾಗಾದರೆ ಇಷ್ಟೆಲ್ಲ ಲಾಭ ಮತ್ತು ಅದೃಷ್ಟವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುದು ಎಂದರೆ ಸಿಂಹ ರಾಶಿ ಕಟಕ ರಾಶಿ ಮೀನ ರಾಶಿ ತುಲಾ ರಾಶಿ ವೃಶ್ಚಿಕ ರಾಶಿ ಕನ್ಯಾ ರಾಶಿ ಮತ್ತು ಧನಸ್ಸು ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಭಕ್ತಿಯಿಂದ ನೀವು ಓಂ ಶನಿದೇವ ಎಂದು ಕಾಮೆಂಟ್ ಮಾಡಿ.