ನೆನ್ನೆ ಭಯಂಕರ ಹುಣ್ಣಿಮೆ ಮುಗೀತು ಇಂದಿನಿಂದ 9 ದಿನಗಳಲ್ಲಿ ಭರ್ಜರಿ ದುಡ್ಡಿನ ಆಗಮನ 4 ರಾಶಿಯವರಿಗೆ ಗುರುಬಲ!

Written by Anand raj

Published on:

ಎಲ್ಲರಿಗೂ ನಮಸ್ಕಾರ ನೆನ್ನೆ ಭಯಂಕರ ಹುಣ್ಣಿಮೆ ಮುಗಿದಿದೆ. ಇಂದಿನಿಂದ ಒಂಬತ್ತು ದಿನಗಳಲ್ಲಿ ಭರ್ಜರಿ ದುಡ್ಡಿನ ಗಮನ ನಾಲ್ಕು ರಾಶಿಯವರಿಗೆ ಗುರುಬಲ ಶ್ರೀಮಂತಿಕೆ ಹುಡುಕಿಕೊಂಡು ಬರುತ್ತೆ. ಹಾಗಾದ್ರೆ ಅಂತಹ ಅದೃಷ್ಟವಂತ ರಾಶಿಗಳು ಯಾವು ಅಂತ ನೋಡೋಣ ಬನ್ನಿ.

ನೀವು ಆಕಸ್ಮಿಕವಾಗಿ ಹಣವನ್ನು ಪಡೆಯುವ ಯೋಗವಿದೆ. ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ ಮತ್ತು ಸಂಪನ್ಮೂಲಗಳು ಹೆಚ್ಚಾಗಲಿವೆ. ಈ ರಾಶಿಯವರ ಖ್ಯಾತಿ ಹೆಚ್ಚಾಗುತ್ತದೆ. ಪಾಲುದಾರಿಕೆಯಲ್ಲಿ ಕೆಲಸ ಮಾಡುವವರು ಹೆಚ್ಚಿನ ಲಾಭಗಳನ್ನು ಪಡೆಯಬಹುದು. ನಿಮ್ಮ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗಲಿದೆ. ನೀವು ವಾಹನ ಮತ್ತು ಆಸ್ತಿಯನ್ನು ಖರೀದಿಸಲು ಯೋಜಿಸಬಹುದು. ನೀವು ವ್ಯವಹಾರ ಮತ್ತು ವೃತ್ತಿಜೀವನದಲ್ಲಿ ಉತ್ತಮ ಕೊಡುಗೆಗಳನ್ನು ಪಡೆಯಬಹುದು.

ಈ ರಾಶಿಯವರು ಅದೃಷ್ಟದ ಹೆಚ್ಚಿನ ಬೆಂಬಲವನ್ನು ಪಡೆಯಲಿದ್ದಾರೆ.ಪ್ರಯಾಣವು ಪ್ರಯೋಜನಕಾರಿಯಾಗಬಹುದು. ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರಿಗೆ ಈ ಅವಧಿ ಉತ್ತಮವಾಗಿರುತ್ತದೆ. ನಿಮ್ಮ ಪ್ರಗತಿಯ ಹಾದಿ ಸುಗಮವಾಗಲಿದೆ. ನಿಮ್ಮ ಧೈರ್ಯ ಹೆಚ್ಚಾಗುತ್ತದೆ. ಸಂಗಾತಿಯೊಂದಿಗಿನ ಸಂಬಂಧ ಸುಧಾರಿಸುತ್ತದೆ. ನೀವು ಸಂಪತ್ತಿನ ಲಾಭವನ್ನು ಪಡೆಯುತ್ತೀರ, ಈ ರಾಶಿಯವರು ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತೀರ, ನಿಮ್ಮ ಗೌರವ ಮತ್ತು ಧೈರ್ಯ ಹೆಚ್ಚಾಗುತ್ತದೆ.ಆರ್ಥಿಕ ಲಾಭಗಳು ಸ್ವಲ್ಪಮಟ್ಟಿಗೆ ಹೆಚ್ಚಾಗುತ್ತದೆ. ಸಾಲಗಳ ಮರುಪಾವತಿಯ ಹೊರತಾಗಿಯೂ ಮನೆಯ ಖರ್ಚುಗಳಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಮತ್ತು ಆಸ್ತಿ ವಿವಾದಗಳು ಉದ್ಭವಿಸಬಹುದು.

ತಮ್ಮ ವೃತ್ತಿಪರ ಪ್ರಯಾಣದಲ್ಲಿ ಪ್ರಯೋಜನಗಳನ್ನು ಪಡೆಯುತ್ತಾರೆ. ಬಾಕಿ ಇರುವ ಕಾರ್ಯಗಳನ್ನು ಪೂರ್ಣಗೊಳಿಸುವ ಸಾಧ್ಯತೆ ಇದೆ. ಇದು ಭವಿಷ್ಯದ ಪ್ರತಿಫಲಗಳ ಭರವಸೆ ನೀಡುತ್ತದೆ. ಆರೋಗ್ಯ ವಿಷಯ ಗಳ ಬಗ್ಗೆ ಜಾಗರೂಕತೆಯಿಂದ ಕಾಪಾಡಿಕೊಳ್ಳುವುದು ಮತ್ತು ನಿಮ್ಮ ಜೀವನ ಸಂಗಾತಿಯ ಬಗ್ಗೆ ಗಮನಹರಿಸಲು ಆದ್ಯತೆ ನೀಡುವುದು ಸೂಕ್ತ. ಈ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳಿಗೆ ಹಲವಾರು ಹೊಸ ವ್ಯಾಪಾರ ಅವಕಾಶಗಳು ತೆರೆದುಕೊಳ್ಳುತ್ತಿರುವುದರಿಂದ ಶ್ರಮದಾಯಕ ಪ್ರಯತ್ನಗಳಿಗೆ ತಮ್ಮನ್ನು ತಾವು ಸಜ್ಜುಗೊಳಿಸಿಕೊಳ್ಳಬೇಕು. ಈ ಹಂತದಲ್ಲಿ ಆರ್ಥಿಕ ನಷ್ಟದ ಹೆಚ್ಚಿನ ಅಪಾಯವನ್ನು ಗಮನದಲ್ಲಿಟ್ಟುಕೊಂಡು.

ವ್ಯವಹಾರಗಳು ಮತ್ತು ಹೂಡಿಕೆಗಳಲ್ಲಿ ವಿವೇಕಯುತ ನಿರ್ಧಾರ ತೆಗೆದುಕೊಳ್ಳುವುದು ಅತ್ಯಗತ್ಯ. ಈ ಸಮಯದಲ್ಲಿ ನೀವು ವೃತ್ತಿಗೆ ಸಂಬಂಧಿಸಿದ ಪ್ರತಿಯೊಂದು ವಿಷಯದಲ್ಲೂ ಉತ್ತಮ ಯಶಸ್ಸನ್ನ ಪಡೆಯುತ್ತೀರಾ. ಇಷ್ಟೇ ಅಲ್ಲ, ಈ ಸಮಯದಲ್ಲಿ ಪಿತ್ರಾರ್ಜಿತ ಆಸ್ತಿಯ ಲಾಭವನ್ನು ಸಹ ಪಡೆಯಬಹುದು. ಹಾಗಾದರೆ ಇಷ್ಟೆಲ್ಲ ಅದೃಷ್ಟ ಫಲಗಳನ್ನ ಪಡೆಯುತ್ತಿರುವ ರಾಶಿಗಳು ಯಾವುವು ಎಂದರೆ ಮಿಥುನ ರಾಶಿ ಕನ್ಯಾ ರಾಶಿ, ವೃಶ್ಚಿಕ ರಾಶಿ ಮತ್ತು ಧನಸ್ಸು ರಾಶಿ ಇವುಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಮಹಾಗಣಪತಿಯೇ ನಮಃ ಅಂತ ಕಾಮೆಂಟ್ ಮಾಡಿ ಮತ್ತು ಎಲ್ಲರಿಗೂ ಶೇರ್ ಮಾಡಿ.

Related Post

Leave a Comment