ಮಾರ್ಚ್ 30 ಗುರುವಾರ ಈ 6 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೇ ಗುರುರಾಯರ ಕೃಪೆಯಿಂದ!

Written by Anand raj

Published on:

ಬಹಳ ವಿಶೇಷವಾದ ಗುರುವಾರ ನಾಳೆಯಿಂದ ಈ ಕೆಲವೊಂದು ರಾಶಿಯವರಿಗೆ ಗುರುರಾಯರ ಕೃಪೆಯಿಂದ ತಿರುಕನು ಕೂಡ ಕುಬೇರನಾಗುತ್ತಾರೆ. ಈ 6 ರಾಶಿಯವರು ಜೀವನದಲ್ಲಿ ಹೊಸ ಬದಲಾವಣೆಯನ್ನು ಕಾಣಲಿದ್ದಾರೆ. ಅದೃಷ್ಟವು ಇವರ ಕೈಯನ್ನು ಹಿಡಿಯಲಿದೆ. ಈ 6 ರಾಶಿಯವರು ತಮ್ಮ ಸ್ವಂತ ಕೆಲಸದಲ್ಲಿ ತೊಡಗಿಕೊಂಡಿರುತ್ತಾರೆ. ಬೇರೆಯವರ ಮಾತನ್ನು ಎಂದಿಗೂ ಕೂಡ ಕೇಳುವುದಿಲ್ಲ. ಯಾವುದೇ ಕೆಲಸವೂ ಇರುವುದಿಲ್ಲ.ಕೊಟ್ಟ ಕೆಲಸವನ್ನು ಸರಿಯಾಗಿ ಮಾಡುತ್ತಾರೆ. ಈ ರಾಶಿಯವರು ಅದೃಷ್ಟವಂತರು . ನಿಮ್ಮ ಕುಟುಂಬದಲ್ಲಿ ನೆಮ್ಮದಿ ಇರುತ್ತದೆ, ಉತ್ತಮ ಉದ್ಯೋಗವನ್ನು ಹೊಂಡುತ್ತೀರಿ. ಹೆಚ್ಚಿನ ಲಾಭವನ್ನು ಗಳಿಸುತ್ತೀರಿ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಇವತ್ತಿನಿಂದ ಈ 6 ರಾಶಿಯವರಿಗೆ ಉತ್ತಮವಾದ ದಿನ ಬರಲಿದೆ.ಬಹಳ ವರ್ಷಗಳ ನಂತರ ಗುರುರಾಯರ ಆಶೀರ್ವಾದ ದೊರೆಯಲಿದೆ. ಎಲ್ಲ ಕೆಲಸಗಳು ಅಂದುಕೊಂಡಂತೆ ನೆರವೇರಲಿದೆ. ಸಾಲದ ಸಮಸ್ಯೆಯು ಬಗೆಹರಿಯುತ್ತದೆ. ವ್ಯಾಪಾರ-ವ್ಯವಹಾರದಲ್ಲಿ ಒಳ್ಳೆಯ ಲಾಭ ಸಿಗಲಿದೆ. ಗುರುರಾಯರು ಈ ರಾಶಿಯವರಿಗೆ ಅದೃಷ್ಟದ ಫಲಗಳನ್ನು ನೀಡುತ್ತಾರೆ. ಎಲ್ಲ ರೀತಿಯ ಸಮಸ್ಯೆಗಳು ಸಂಪೂರ್ಣ ಪರಿಹಾರವನ್ನು ರಾಯರು ಕೊಡುತ್ತಾರೆ. ಹೊಸ ವಾಹನ ಆಸ್ತಿಗೆ ಸಂಬಂಧಪಟ್ಟಂತೆ ಖರೀದಿ ಮಾಡಬಹುದು.

ನೀವು ಚಿನ್ನಾಭರಣವನ್ನು ಈ ಸಂದರ್ಭದಲ್ಲಿ ಖರೀದಿಸಬಹುದು. ಇಂದಿನಿಂದ ನಿಮ್ಮ ಮನೆಯಲ್ಲಿ ಲಕ್ಷ್ಮಿ ದೇವಿ ನೆಲೆಸಲಿದ್ದಾಳೆ. ಮನೆಯಲ್ಲಿ ಮಂಗಳ ಕಾರ್ಯಗಳು ತುಂಬಾನೇ ವೈಭವ ಮತ್ತು ವಿಶೇಷದಿಂದ ಕೂಡಿರಲಿದೆ. ಎಲ್ಲವೂ ಕೂಡ ಸುಸೂತ್ರವಾಗಿ ನಡೆಯುತ್ತದೆ. ಯಾವುದೇ ಕೆಲಸವನ್ನು ಮಾಡುವಾಗ ಸರಳವಾಗಿ ಮಾಡುತ್ತೀರಿ.ಮಾಡುವ ಕೆಲಸದಲ್ಲಿ ಉತ್ತಮ ಫಲಿತಾಂಶವನ್ನು ಪಡೆಯಲಿದ್ದೀರಿ.ಎಲ್ಲ ಲಾಭವನ್ನು ಪಡೆಯುತ್ತಿರುವ ರಾಶಿಗಳು ಯಾವುವು ಎಂದರೆ , ಕನ್ಯಾ ರಾಶಿ, ವೃಷಭ ರಾಶಿ ಮಿಥುನ ರಾಶಿ ಮೀನ ರಾಶಿ ಧನಸ್ಸು ರಾಶಿ ಮತ್ತು ಮಕರ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಓಂ ಗುರು ರಾಘವೇಂದ್ರರಾಯ ನಮಃ ಎಂದು ಕಾಮೆಂಟ್ ಮಾಡಿ.

Related Post

Leave a Comment