ಈ ವರ್ಷದ ಮೊದಲ ಸೂರ್ಯ ಗ್ರಹಣ ಯಾವತ್ತು? ಗ್ರಹಣದ ಸಮಯ & ಗ್ರಹಣ ಎಲ್ಲೇಲ್ಲಿ ಗೋಚರವಾಗಲಿದೆ /ಸೂತಕ ಆಚರಿಸಬೇಕಾ.

Written by Anand raj

Published on:

ಈ ವರ್ಷ ಮೊದಲ ಸೂರ್ಯಗ್ರಹಣ ಈ ತಿಂಗಳಿನಲ್ಲಿ ಸಂಭವಿಸಲಿದೆ. ಈ ವರ್ಷದ ಮೊದಲ ಸೂರ್ಯಗ್ರಹಣವು ಏಪ್ರಿಲ್ 20ರಂದು ಸಂಭವಿಸಲಿದೆ . ಬಹುಷಃ ಇದು ನಮ್ಮ ಭಾರತದಲ್ಲಿ ಗೋಚರಿಸುವುದಿಲ್ಲ. ಅದರೆ ಇದು ಬೆಳಗ್ಗೆ 7:04 ರಿಂದ ಮಧ್ಯಾಹ್ನ 12:29ರವರೆಗೆ ಸಂಭವಿಸುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಗ್ರಹಣ ಮೇಷ ರಾಶಿ ಅಶ್ವಿನಿ ನಕ್ಷತ್ರದಲ್ಲಿ ಸಂಭವಿಸುತ್ತಿದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಈ ಸೂರ್ಯ ಗ್ರಹಣ ಭಾರತದಲ್ಲಿ ಗೋಚರ ಆಗುತ್ತಿಲ್ಲ ಹಾಗಾಗಿ ಇದರ ಸೂತಕ ಸಮಯವನ್ನು ಆಚರಿಸುವುದು ಬೇಡ.ಇನ್ನು ಈ ಸೂರ್ಯ ಗ್ರಹಣ ಆಸ್ಟ್ರೇಲಿಯಾ, ಫೇಸೀಫಿಕ್ ಮಹಾಸಾಗರದಲ್ಲಿ, ಪೂರ್ವ ಮತ್ತು ದಕ್ಷಿಣ ಎಷಿಯ ಹಾಗು ಅಟ್ಲಾರ್ಟಿಕ್ ಹಿಂದೂ ಮಹಾಸಾಗರದಲ್ಲಿ ಈ ಒಂದು ಸೂರ್ಯ ಗ್ರಹಣ ಗೋಚರವಾಗಲಿದೆ. ಇನ್ನು ಭಯ ಪಡುವವರು ಸೂರ್ಯ ಗ್ರಹಣ ಮುಗಿದ ನಂತರ ಸ್ನಾನ ಮಾಡಿ ದೇವರಿಗೆ ಪೂಜೆಯನ್ನು ಮಾಡಿ ದೀಪವನ್ನು ಹಚ್ಚಬೇಕು.

Related Post

Leave a Comment