ಬಿಗ್ ಬಾಸ್ ಸೀಸನ್ 8 ಕನ್ನಡದ ಸ್ಪರ್ದಿಗಳು ಯಾರು ಗೊತ್ತ?

Written by Anand raj

Updated on:

ಕನ್ನಡ ಕಿರುತೆರೆಯಲ್ಲಿ ಅತಿ ಫೇಮಸ್ ರಿಯಾಲಿಟಿ ಶೋ ಅಂದ್ರೆ ಅದು ಬಿಗ್ ಬಾಸ್ ಕನ್ನಡ. ಕಿಚ್ಚ ಸುದೀಪ್ ಅವರಿಂದ ಮೂಡಿಬರುತ್ತಿರುವ ಬಿಗ್ ಬಾಸ್ ಕಾರ್ಯಕ್ರಮ ಯಾವಾಗ ಆರಂಭವಾಗುತ್ತದೆ ಅಂತ ಎಲ್ಲರೂ ಕಾಯುತ್ತಿದ್ದಾರೆ.ಈ ಬಾರಿ ಕರೋನ ಮತ್ತು ಲಾಕ್ಡೌನ್ ಕಾರಣದಿಂದಾಗಿ ಅಕ್ಟೋಬರ್ ನಲ್ಲಿ ಆರಂಭವಾಗಬೇಕಿದ್ದ ಬಿಗ್ ಬಾಸ್ ಸೀಸನ್ 8 ಆರಂಭವಾಗಿಲ್ಲ.

ಶೀಘ್ರದಲ್ಲಿ ಬಿಗ್ ಬಾಸ್ ಕನ್ನಡ ಆರಂಭವಾಗಲಿದೆ.ಕನ್ನಡದ ವೀಕ್ಷಕರು ನಿಜವಾಗಿಯೂ ಬಿಗ್ ಬಾಸ್ ಕಾರ್ಯಕ್ರಮವನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಪರಭಾಷೆಗಳಲ್ಲಿ ಬಿಗ್ ಬಾಸ್ ಆರಂಭವಾಗಿದ್ದು. ಬಿಗ್ ಬಾಸ್ ಕನ್ನಡ ಸೀಸನ್ 8 ಯಾವಾಗ ಆರಂಭವಾಗುತ್ತದೆ ಎಂದು ಎಲ್ಲರೂ ಕೇಳುತ್ತಿದ್ದ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ.

ಬಿಗ್ ಬಾಸ್ ಸೀಸನ್ 8ರ ಸುದೀಪ್ ಅವರು ಅಭಿನಯದ ಪ್ರೋಮೋ ಬಿಟ್ಟಿದ್ದಾರೆ ಮತ್ತು ಫೆಬ್ರವರಿ 8 ರಂದು ಬಿಗ್ ಬಾಸ್ ಸೀಸನ್ 8 ಶುರುವಾಗಲಿದೆ.ಈಗಾಗಲೇ ಬಿಡದಿ ಬಿಡದಿ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ಇರುವ ಬಿಗ್ ಬಾಸ್ ಮನೆಯನ್ನು ರೇನೋವೇಶನ್ ಮಾಡಲಾಗುತ್ತಿದೆ.ಈ ಬಾರಿ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಯಾರೆಲ್ಲ ಸ್ಪರ್ಧಿಗಳು ಇರಲಿದ್ದಾರೆ ಎಂದರೆ

ಒಂದುಕಾಲದ ಟಾಪ್ ನಟ ಸುನಿಲ್ ರಾವ್, ಡ್ರೋನ್ ಪ್ರತಾಪ್, ಕಾಮಿಡಿ ಕಿಲಾಡಿ ನಯನ, ಶಿವರಾಜ್ ಕೆ ಆರ್ ಪೇಟೆ ಮತ್ತು ನಟ ರವಿಶಂಕರ್ ಗೌಡ, ಓಂ ಪ್ರಕಾಶ್, ರೇಖಾದಾಸ್ ಜೊತೆಗೆ ಟಾಪ್ ನಟಿ ಆಗಿರುವ ಶುಭಪುಂಜ, ಖ್ಯಾತ ಅರ್ ಜೆ ಆಗಿರುವ ರಾಜೇಶ್, ಕಮಲಿ ಧಾರಾವಾಹಿ ಕ್ಯಾತಿ ಅಮೂಲ್ಯ, ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಮತ್ತು ಆರ್ಯವರ್ಧನ್ ಗುರೂಜಿ ಕೂಡ ಈ ಬಾರಿ ಬಿಗ್ ಬಾಸ್ ಸೀಸನ್ 8 ರಲ್ಲಿ ಇರುವ ಸಾಧ್ಯತೆ ಇದೆ.ಇವರೆಲ್ಲರ ಜೊತೆಗೆ ಚಿತ್ರರಂಗದ ಹಿರಿಯ ಮತ್ತು ಕಿರಿಯ ನಟರು ಹಾಗೂ ಕಲಾವಿದರನ್ನು ಅಪ್ರೋಚ್ ಮಾಡಲಾಗಿತ್ತು.ಯಾರು ಬರುತ್ತಾರೆ ಎಂಬುದನ್ನು ಕಾದು ನೋಡಬೇಕು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Related Post

Leave a Comment