ಮನೆಯಲ್ಲಿ ಪ್ರತಿ ದಿನ ಕರ್ಪೂರ ಹಚ್ಚಿ ಚಮತ್ಕಾರ ನೋಡಿ!

Written by Anand raj

Published on:

ಧರ್ಮಗ್ರಂಥದಲ್ಲಿ ದೇವರಿಗೆ ಯಾವುದು ಶ್ರೇಷ್ಠ ಎಂಬುದನ್ನು ಹೇಳಲಾಗಿದೆ.ಯಾವ ವಸ್ತುವಿನಿಂದ ಪೂಜೆ ಮಾಡಿದರೆ ಹೆಚ್ಚು ಫಲ ಸಿಗಲಿದೆ ಎಂಬುದನ್ನು ಹೇಳಲಾಗಿದೆ.ದೇವರಿಗೆ ಪ್ರಿಯವಾದ ಪೂಜಾ ಸಾಮಗ್ರಿಗಳಲ್ಲಿ ಕರ್ಪೂರ ಕೂಡ ಒಂದು.ಕರ್ಪೂರದ ಆರತಿ ಎತ್ತಿದರೆ ದೇವರು ಬೇಗ ಪ್ರಸನ್ನನಾಗುತ್ತಾನೆ ಎಂಬ ನಂಬಿಕೆಯಿದೆ ಹಾಗೂ ಕರ್ಪೂರ ನಕಾರಾತ್ಮಕ ಶಕ್ತಿಗಳನ್ನು ಮನೆಯಲ್ಲಿ ಇಲ್ಲದಂತೆ ಮಾಡುತ್ತದೆ ಎಂದು ನಂಬಲಾಗಿದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಕೆಟ್ಟ ದೃಷ್ಟಿ ಅಥವಾ ಕೆಟ್ಟ ಸಮಯದಿಂದ ಮುಕ್ತಿ ಪಡೆಯಲು ಪ್ರತಿ ದಿನ ಬೆಳಿಗ್ಗೆ ಬೇಗ ಎದ್ದು ನೀರಿಗೆ ಗಂಗಾ ಜಲ ಹಾಗೂ ಸ್ವಲ್ಪ ಕರ್ಪೂರವನ್ನು ಹಾಕಿ ಸ್ನಾನ ಮಾಡಿ ಜೊತೆಗೆ ದೇವಾನುದೇವತೆಗಳ ಮಂತ್ರ ಪಠಿಸಿ.

ಮನೆಯಲ್ಲಿ ಸುಖ ಶಾಂತಿ ಬಯಸುವವರು ಬೆಳಗ್ಗೆ ಸ್ನಾನವಾದ ನಂತರ ಗಂಗಾಜಲದ ಜೊತೆ ಕರ್ಪೂರ ಬೆರೆಸಿದ ನೀರನ್ನು ಮನೆಯ ಮುಖ್ಯ ದ್ವಾರಕ್ಕೆ ಸಿಂಪಡಿಸಿ .ಹೀಗೆ ಮಾಡಿದರೆ ಯಾವುದೇ ರೀತಿಯ ನಕಾರಾತ್ಮಕ ಶಕ್ತಿ ಮನೆಯೊಳಗೆ ಪ್ರವೇಶ ಮಾಡುವುದಿಲ್ಲ ಹಾಗೂ ಆರ್ಥಿಕ ಸಮಸ್ಯೆ ದೂರವಾಗಿ ಹಣ ವೃದ್ಧಿಯಾಗುತ್ತದೆ.

ಸೂರ್ಯಾಸ್ತದ ವೇಳೆ ಭಗವಂತನ ಕೃಪೆಗೆ ಪಾತ್ರರಾಗ ಬಯಸುವವರು ಕರ್ಪೂರವನ್ನು ಹಚ್ಚಿ ಕರ್ಪೂರದ ಹೊಗೆಯನ್ನು ಮನೆಯ ಮೂಲೆ ಮೂಲೆಗೆ ತೋರಿಸಿ ಇದರಿಂದ ಮನೆಯಲ್ಲಿರುವ ನೆಗೆಟಿವ್ ಎನರ್ಜಿ ಹೊರಟು ಹೋಗುತ್ತದೆ.

ಬುಧವಾರ ಸ್ವಲ್ಪ ತುಪ್ಪ , ಕರ್ಪೂರ ಹಾಗೂ ಸಕ್ಕರೆಯನ್ನು ದಾನ ಮಾಡಿ.ಜಾತಕದಲ್ಲಿರುವ ಬುಧ ಗ್ರಹ ದೋಷವನ್ನು ಇದು ತೊಡೆದು ಹಾಕುತ್ತದೆ.

ಪ್ರತಿ ದಿನ ಸಂಜೆ ದೇವರ ಮುಂದೆ ಕರ್ಪೂರವನ್ನು ಹಚ್ಚಿ ಜೊತೆಗೆ ಬೆಡ್ ರೂಮಿನಲ್ಲಿಯೇ ಕರ್ಪೂರವನ್ನು ಹಚ್ಚಿ ಇದು ಆರೋಗ್ಯವನ್ನು ವೃದ್ಧಿಸುತ್ತದೆ ಜೊತೆಗೆ ಪತಿ ಪತ್ನಿ ಸಂಬಂಧವನ್ನು ಗಟ್ಟಿಗೊಳಿಸುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಧನ್ಯವಾದಗಳು.

Related Post

Leave a Comment