ಮನೆಯಲ್ಲಿ ಕಾಮಾಕ್ಷಿ ದೀಪ ಹಚ್ಚುತ್ತಿದ್ದರೆ ಈ ತಪ್ಪನ್ನು ಮಾಡಲೇಬಾರದು!

Written by Anand raj

Published on:

ನಿಮ್ಮ ಮನೆಯಲ್ಲಿ ಕಾಮಾಕ್ಷಿ ದೀಪವನ್ನು ಏನಾದ್ರೂ ಹಚ್ಚುತ್ತಿದ್ದರೆ ತಪ್ಪದೇ ಈ ವಿಷಯಗಳನ್ನು ನೀವು ತಿಳಿಯಲೇಬೇಕು.
ಈ ದೀಪವನ್ನು ಯಾರ ಮನೆಯಲ್ಲಿ ಹಚ್ಚುತ್ತಾರೋ ಅಂತಹವರು ಈ ನಿಯಮಗಳನ್ನು ಪಾಲಿಸಿ.ಕಾಮಾಕ್ಷಿ ದೀಪ ಎಂದರೆ ಗಜಲಕ್ಷ್ಮೀ ದೇವಿಯ ಚಿತ್ರವಿರುವ ದೀಪವೇ ಗಜಲಕ್ಷ್ಮಿ ದೀಪ ಅಥವಾ ಕಾಮಾಕ್ಷಿ ದೀಪ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಈ ದೀಪದ ಬೆಳಕಿನಲ್ಲಿ ಕಾಮಾಕ್ಷಿ ದೇವಿಯ ನೆಲೆಸಿದ್ದಾಳೆ.ಕಾಮಾಕ್ಷಿ ದೇವಿಯು ಸರ್ವ ದೇವತೆಗಳಿಗೆ ಶಕ್ತಿಯನ್ನು ಕೊಡುತ್ತಾಳೆ ಎಂದು ಪುರಾಣಗಳು ಹೇಳುತ್ತವೆ.ಈ ದೀಪವನ್ನು ಹಚ್ಚಿದರೆ ಸಾಕು ಸಹಸ್ರ ದೀಪಗಳನ್ನು ಹಚ್ಚಿದಷ್ಟು ಪುಣ್ಯ ಲಭಿಸುತ್ತದೆ.ಆದ್ದರಿಂದಲೆ ಕಾಮಾಕ್ಷಿ ದೇವಸ್ಥಾನವನ್ನು ಬೇರೆ ದೇವಸ್ಥಾನಗಳಿಗಿಂತ ಬೆಳಗಿನ ಜಾವ ಬೇಗನೆ ತೆರೆಯುತ್ತಾರೆ ಹಾಗೂ ರಾತ್ರಿಯ ಸಮಯದಲ್ಲಿ ಎಲ್ಲ ದೇವಸ್ಥಾನಗಳ ಬಾಗಿಲು ಮುಚ್ಚಿದ ನಂತರ ಈ ಕಾಮಾಕ್ಷಿ ದೇವಿಯ ದೇವಸ್ಥಾನವನ್ನು ಮುಚ್ಚಲಾಗುತ್ತದೆ.

ದೇವಿಯ ಅವತಾರವಾದ ಈ ಕಾಮಾಕ್ಷಿ ದೀಪ ಬೆಳಗುವ ಮನೆ ಅಖಂಡ ಐಶ್ವರ್ಯದಿಂದ ಕೂಡಿರುತ್ತದೆ.ನಮ್ಮ ಹಿಂದೂ ಸಂಪ್ರದಾಯದಲ್ಲಿ ಚಿನ್ನದ ಆಭರಣಗಳನ್ನು ಯಾವ ರೀತಿ ವಂಶ ಪರಂಪರೆಯಾಗಿ ಕೊಡುತ್ತಿವೋ ಅದೇ ರೀತಿಯಾಗಿ ಇದನ್ನು ಸಹ ಜಾಗ್ರತೆಯಿಂದ ಒಂದು ಪೀಳಿಗೆಯಿಂದ ಇನ್ನೊಂದು ಪೀಳಿಗೆಗೆ ಬಳುವಳಿಯಾಗಿ ಕೊಡುವಂತಹ ಪದ್ಧತಿ ಆಗಿನಿಂದಲೂ ಬಂದಿದೆ.

ಮನೆಯಲ್ಲಿ ವ್ರತಗಳು , ಗೃಹಪ್ರವೇಶ ಪೂಜೆಯನ್ನು ಮಾಡಬೇಕಾದರೆ ಅಥವಾ ಅಖಂಡ ದೀಪವನ್ನು ಹಚ್ಚಬೇಕು ಎನ್ನುವವರು ಕಾಮಾಕ್ಷಿ ದೀಪವನ್ನು ಹೆಚ್ಚಾಗಿ ಬಳಕೆ ಮಾಡ್ತಾರೆ.ಹೀಗೆ ಪುರಾಣಗಳಲ್ಲಿ ವ್ರತಗಳಲ್ಲಿ ಮತ್ತು ಶುಭ ಕಾರ್ಯಗಳಲ್ಲಿ ಕಾಮಾಕ್ಷಿ ದೀಪಗಳನ್ನು ದೀಪಾರಾಧನೆಗೆ ಬಳಸಿದರೆ ಒಳ್ಳೆಯದು.

ದೀಪಾರಾಧನೆ ಮಾಡಬೇಕಾದ್ರೆ ದೀಪಕ್ಕೆ ಕುಂಕುಮವನ್ನು ಇಟ್ಟು , ಹೂವನ್ನು ಅರ್ಪಿಸಿ ದೀಪವನ್ನು ಬೆಳಗಿಸಿ ನಂತರ ಮೊದಲು ದೀಪಕ್ಕೆ ಪೂಜೆಯನ್ನು ಮಾಡಬೇಕು ನಂತರ ದೇವರಿಗೆ ಪೂಜೆಯನ್ನು ಮಾಡಬೇಕು ನಮ್ಮ ಸಂಪ್ರದಾಯದಲ್ಲಿ ಇದು ರೂಢಿಯಲ್ಲಿದೆ.ಇನ್ನು ಕಾಮಾಕ್ಷಿ ದೀಪವನ್ನು ಅಪ್ಪಿ ತಪ್ಪಿ ಕೂಡ ನೆಲಕ್ಕೆ ತಾಕದಂತೆ ನೋಡಿಕೊಳ್ಳಬೇಕು.ನೆಲಕ್ಕೆ ತಾಕದಂತೆ ಒಂದು ತಾಮ್ರದ ಅಥವಾ ಬೆಳ್ಳಿಯ ತಟ್ಟೆಯಲ್ಲಿ ಇರಿಸಬೇಕು ಯಾವುದೇ ಕಾರಣಕ್ಕೂ ಸ್ಟೀಲ್ ತಟ್ಟೆಗಳನ್ನು ಬಳಸಬಾರದು.

ಈ ದೀಪವನ್ನು ಕಡ್ಡಾಯವಾಗಿ ಹಸುವಿನ ತುಪ್ಪ ಅಥವಾ ಎಳ್ಳೆಣ್ಣೆ ಅಥವಾ ಕೊಬ್ಬರಿ ಎಣ್ಣೆಯನ್ನು ಹಾಕಿ ಬೆಳಗಿಸಬಹುದು.ಕಾಮಾಕ್ಷಿ ದೀಪದ ಬತ್ತಿ ಹೇಗೆ ನಿಧಾನವಾಗಿ ಸುಡುತ್ತದೋ ಅದೇ ರೀತಿ ನಮ್ಮ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳು , ನಮ್ಮ ಕಷ್ಟಗಳು ನಿಧಾನವಾಗಿ ತೊಲಗಿ ಆಚೆ ಹೋಗುತ್ತದೆ.ಯಾವಾಗಲೂ ದೀಪಾರಾಧನೆ ಮಾಡಬೇಕಾದರೆ ಮುಖ್ಯವಾಗಿ 2 ಬತ್ತಿಯನ್ನು ಒಟ್ಟಿಗೆ ಸೇರಿಸಿ ಅದನ್ನು ಒಂದು ಬತ್ತಿಯಾಗಿ ಮಾರ್ಪಾಡು ಮಾಡ್ಕೊಂಡು ತದನಂತರವೇ ದೀಪವನ್ನು ಹಚ್ಚಬೇಕು.

ಕಾಮಾಕ್ಷಿ ದೀಪವನ್ನು ಯಾವಾಗಲೂ ಉತ್ತರ ಮತ್ತು ಪೂರ್ವ ದಿಕ್ಕನ್ನು ನೋಡುವಂತೆ ಇಡಬೇಕಾಗುತ್ತದೆ.ದಕ್ಷಿಣ ದಿಕ್ಕಿನಲ್ಲಿ ಯಾವುದೇ ಕಾರಣಕ್ಕೂ ದೀಪಾರಾಧನೆ ಮಾಡಬಾರದು.ಈ ದೀಪವನ್ನು ಮಂಗಳವಾರ ಮತ್ತು ಶುಕ್ರವಾರ ದಿನಗಳಂದು ತೊಳೆಯಬಾರದು .ಪ್ರತಿನಿತ್ಯ ಬೆಳಗಿನ ಜಾವ ಮತ್ತು ಸಾಯಂಕಾಲದ ಸಮಯದಲ್ಲಿ ಕಾಮಾಕ್ಷಿಯ ದೀಪದಿಂದ ದೀಪಾರಾಧನೆ ಮಾಡಿದರೆ ಮನೆಯಲ್ಲಿ ಎಲ್ಲ ರೀತಿಯ ಸಂಕಷ್ಟಗಳು ಕಳೆಯುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಶುಕ್ರವಾರ , ಮಂಗಳವಾರ ವಿಶೇಷ ಪ್ರಾಮುಖ್ಯತೆ ಈ ಕಾಮಾಕ್ಷಿ ದೀಪಕ್ಕೆ ನೀವು ನೀಡಬೇಕಾಗುತ್ತದೆ.ನಿಮ್ಮ ಮನೆಯಲ್ಲೂ ಕಾಮಾಕ್ಷಿ ದೀಪ ಇದೆಯಾ ಎಂದು ನಮ್ಮ ಕಾಮೆಂಟ್ ಬಾಕ್ಸಲ್ಲಿ ತಿಳಿಸಿ.

ಧನ್ಯವಾದಗಳು.

Related Post

Leave a Comment