ಕಪ್ಪು ಎಳ್ಳು ಇದ್ದರೆ, ಶನಿವಾರದ ದಿನ ಹೀಗೆ ಮಾಡಿದರೆ ರಾಹು- ಕೇತು ಶನಿಯ ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬೀಳುವುದಿಲ್ಲ!

Written by Anand raj

Published on:

ನಮಸ್ಕಾರ ಸ್ನೇಹಿತರೇ, ಜ್ಯೋತಿಷ್ಯ ಶಾಸ್ತ್ರದಲ್ಲಿ, ಅನೇಕ ವಸ್ತುಗಳ ಬಳಕೆಯ ಬಗ್ಗೆ ಹೇಳಲಾಗಿದೆ.. ಅದರಲ್ಲಿ ಒಂದು ಕಪ್ಪು ಎಳ್ಳು. ಇದು ಶನಿಗೆ ಸಂಬಂಧಿಸಿದಂತ ವಸ್ತು.. ಪೂಜೆ ಪುನಸ್ಕಾರಗಳಲ್ಲಿ ಇದನ್ನು ಬಳಸುತ್ತಾರೆ. ಇದು ರಾಹು ಕೇತು ದೋಷವನ್ನು ತೊಡೆದು ಹಾಕುತ್ತದೆ ಎಂದು ಹೇಳುತ್ತಾರೆ ಉತ್ತಮ ಪಂಡಿತರು.(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.

ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಒಂದು ಲೋಟ ಶುದ್ಧ ನೀರಿಗೆ ಕಪ್ಪು ಎಳ್ಳನ್ನು ಹಾಕಿ ಈ ನೀರನ್ನು ಶಿವಲಿಂಗಕ್ಕೆ “ಓಂ ನಮಃ ಶಿವಾಯ” ಎಂಬ ಮಂತ್ರವನ್ನು ಜಪಿಸುತ್ತ, ಜಲ ಅರ್ಪಿಸಿ ಹಾಗೂ ನಂತರ ಬಿಲ್ವ ಪತ್ರೆ ಹಾಗೂ ಹೂವನ್ನು ಅರ್ಪಿಸಿ ಪೂಜಿಸಿಕೊಂಡರೆ ಸಾಕು. ಕಪ್ಪು ಎಳ್ಳನ್ನು ದಾನವಾಗಿ ನೀಡಿ ಇದರಿಂದ ರಾಹು- ಶನಿಯ ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬೀಳುವುದಿಲ್ಲ. ಕಾಳ ಸರ್ಪ ದೋಷ, ಸಾಡೆ ಶಾತಿ ಶನಿ, ಪಿತೃ ದೋಷ, ಇವೆಲ್ಲವೂ ಪರಿಹಾರ ಆಗುತ್ತದೆ. ಹಾಲಿಗೆ ಕಪ್ಪು ಎಳ್ಳ್ಳನ್ನು ಬೆರೆಸಿ ಅಶ್ವತ್ ಗಿಡಕ್ಕೆ ಅರ್ಪಿಸುವುದರಿಂದ ಕೆಟ್ಟ ಸಮಯ ದೂರವಾಗುತ್ತದೆ. ಅಷ್ಟೆ ಅಲ್ಲ ಪ್ರತಿ ಶನಿವಾರ ಇದನ್ನು ಮಾಡುತ್ತ ಬರಬೇಕು.. ಪ್ರತಿ ಶನಿವಾರ ಕಪ್ಪು ಎಳ್ಳನ್ನು ಹಾಗೂ ಕಪ್ಪು ಉದ್ದನ್ನು ಕಪ್ಪು ಬಟ್ಟೆಯಲ್ಲಿ ಕಟ್ಟಿ ಬಡವರಿಗೆ ಧಾನ ಮಾಡಿ ಇದರಿಂದ ಹಣದ ಸಮಸ್ಯೆ ದೂರವಾಗುತ್ತದೆ.ಪ್ರತಿ ಶನಿವಾರವು ಕಪ್ಪು ಎಳ್ಳನ್ನು ಅರ್ಪಿಸಿ ಇದರಿಂದ ಶನಿದೋಷ ದೂರವಾಗುವುದಲ್ಲದೇ ವೃದ್ಧಾಪ್ಯದಲ್ಲಿ ಕಾಡುವ ರೋಗಗಳು ಕೂಡ ಹತ್ತಿರ ಸುಳಿಯುವುದಿಲ್ಲ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

Related Post

Leave a Comment