ಸಂಪತ್ತು ಒಲಿಯಲು ವಾಸ್ತು ಪ್ರಕಾರ ಮನೆ ಹೇಗಿರಬೇಕು ಗೊತ್ತಾ!

Written by Anand raj

Published on:

ಮನೆಯೊಂದು ತನ್ನದೇ ಆದ ಎನರ್ಜಿಯನ್ನು ಹೊಂದಿರುತ್ತದೆ. ಅದು ನಿವಾಸಿಗಳ ಮೇಲೆ ಪ್ರಭಾವ ಬೀರುತ್ತದೆ ಆದ್ದರಿಂದ ಮನೆಯೊಳಗೆ ಸದಾ ಸಂಪತ್ತು ನೆಲೆಸುವಂತೆ ಮಾಡಲು ಕೆಲವು ವಾಸ್ತು ನಿಯಮಗಳಿವೆ.ಮನೆಯನ್ನು ವಾಸ್ತು ಪ್ರಕಾರ ನಿರ್ಮಿಸಿದರೆ ಅದೃಷ್ಟ ಎಂಬ ನಂಬಿಕೆ ನಮ್ಮಲ್ಲಿದೆ.ಆದ್ದರಿಂದಲೇ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುವುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮನೆಯ ಮುಂಬಾಗಿಲು ಆಕರ್ಷಕವಾಗಿರಬೇಕು ?ಮನೆಯ ಮುಂಬಾಗಿಲು ಆಕರ್ಷಕವಾಗಿದ್ದರೆ , ಪಾಸಿಟಿವ್ ಎನರ್ಜಿಯ ಅನುಭವ ಉಂಟಾಗುವುದು.ಮನೆಯ ಮುಂಬಾಗಿಲು ಆಕರ್ಷಕವಾಗಿದ್ದರೆ ಮನೆಗೆ ಶುಭ ತರುವುದು.ನೆಗೆ ಮುಂಬಾಗಿಲು ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತದೆ ಆದ್ದರಿಂದಲೇ ರಂಗೋಲಿ ಹಾಕಿ ಮನೆಯ ಮುಂಬಾಗಿಲನ್ನು ಅಲಂಕರಿಸುವ ಪದ್ಧತಿ ನಮ್ಮಲ್ಲಿದೆ.ಮನಿಪ್ಲ್ಯಾಂಟ್ ಮನೆಯಲ್ಲಿದ್ದರೆ ಸಂಪತ್ತು ಹೆಚ್ಚಾಗುತ್ತದೆ ಎಂಬ ನಂಬಿಕೆ ಇದೆ.ವಾಸ್ತು ಪ್ರಕಾರ ಮನೆಯ ಬಾಗಿಲು ಯಾವ ದಿಕ್ಕಿಗೆ ಇರಬೇಕು ?

ಮನೆ ನೈಋತ್ಯದಲ್ಲಿದ್ದರೆ ಒಳ್ಳೆಯದಲ್ಲ ಆರ್ಥಿಕ ಸಂಕಷ್ಟ ಎದುರಾಗುವುದು.ಮನೆಯ ಮುಂಭಾಗ ಉತ್ತರ ಭಾಗದಲ್ಲಿದ್ದರೆ ವೃತ್ತಿಯಲ್ಲಿ ಪ್ರಗತಿ ಉಂಟಾಗುವುದು. ಕೃತಕವಾಗಿ ತೊಂದರೆಗಳು ಇರುವುದಿಲ್ಲ.ಇನ್ನು ಮನೆಯ ಮುಂಭಾಗ ಪೂರ್ವಕ್ಕೆ ಇದ್ದರೆ ಮನೆಯಲ್ಲಿ ಶಾಂತಿ ನೆಲೆಸುವುದು.ಪಶ್ಚಿಮದಲ್ಲಿ ಸಂಪತ್ತು ವೃದ್ಧಿಸುವುದು ಬಾಗಿಲು ದಕ್ಷಿಣದಲ್ಲಿ ಇದ್ದರೂ ಒಳ್ಳೆಯದೇ ಎಂದು ವಾಸ್ತುಶಾಸ್ತ್ರ ಹೇಳುತ್ತದೆ.

ಅಡುಗೆ ಮನೆಗೆ ಕೆಂಪು ಬಣ್ಣ ಶುಭವಲ್ಲ-ಅಡುಗೆ ಮನೆಯಲ್ಲಿ ಕಸದ ಬುಟ್ಟಿ , ವಾಷಿಂಗ್ ಮೆಶಿನ್ , ಮಿಕ್ಸರ್ ಗ್ರೈಂಡರ್ ” ಇಡಬೇಡಿ. ಅಡುಗೆ ಮನೆಯಲ್ಲಿರುವ ಅಗ್ನಿ ಪವಿತ್ರತೆಯ ಸಂಕೇತ ಹಣ ಅವಕಾಶಗಳು ದೊರೆರೆಯಲು ಸಂಪತ್ತು ನಿಮ್ಮನ್ನು ಹುಡುಕಿ ಬರಲು ಈ ವಸ್ತುಗಳನ್ನು ಅಡುಗೆ ಮನೆಯಲ್ಲಿ ಇಡದಿರಿ.ಸಂಪತ್ತಿನ ದಿಕ್ಕು ನೈರುತ್ಯ-ಈ ದಿಕ್ಕನ್ನು ಸ್ವಚ್ಛವಾಗಿಡಿ. ದಿಕ್ಕನ್ನು ಓದುವ ಕೋಣೆ ಮಾಡಿದರೆ ತುಂಬಾ ಒಳ್ಳೆಯದು.ಬೆಲೆಬಾಳುವ ವಸ್ತುಗಳನ್ನು ಭದ್ರವಾಗಿ ಇದವೇಕಾದರೆ ಮಾಡಿದರೆ ಸಂಪತ್ತು ಶಾಶ್ವತವಾಗಿರುವುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಧನ್ಯವಾದಗಳು.

Related Post

Leave a Comment