ದೇವಸ್ಥಾನದಲ್ಲಿ ತೆಂಗಿನಕಾಯಿಯನ್ನು ಏಕೆ ಒಡೆಯುತ್ತಾರೆ ಗೊತ್ತಾ?

ತೆಂಗಿನ ಮರವನ್ನು ಕಲ್ಪವೃಕ್ಷ ಎಂದು ಕರೆಯಲಾಗುತ್ತದೆ.ತೆಂಗಿನಕಾಯಿಯನ್ನು ಶಿವನಿಗೆ ಹೋಲಿಸಲಾಗುತ್ತದೆ.ತೆಂಗಿನಕಾಯಿಗೆ 3 ಕಣ್ಣಿರುತ್ತದೆ ಅದೇ ರೀತಿ ಶಿವನಿಗೂ ಸಹ 3 ಕಣ್ಣು ಇರುತ್ತದೆ ಆದ್ದರಿಂದ ತೆಂಗಿನಕಾಯಿಯನ್ನು ಶಿವನಿಗೆ ಹೋಲಿಸಲಾಗುತ್ತದೆ.ತೆಂಗಿನಕಾಯಿಯು ವಿಶಿಷ್ಟವಾದ ವಿಶೇಷವಾದ ಮತ್ತು ಶುದ್ಧವಾದದ್ದು ಆದ್ದರಿಂದ ಹಿಂದೂಗಳು ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸಿ ಒಡೆಯುತ್ತಾರೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಇದು ಕಲ್ಪವೃಕ್ಷ ಆಗಿರುವುದರಿಂದ ಇದನ್ನು ಪೂಜೆಗೆ ಬಳಸುವ ಅಭ್ಯಾಸ ಬಹಳ ಮಹತ್ತರದ್ದಾಗಿದೆ.ತೆಂಗಿನಕಾಯಿಯ ಒರಟಾದ ಹೆಣೆದ ಹೊರಗಿನ ನಾರುಗಳು ಅಸೂಯೆ , ದುರಾಸೆ, ಕಾಮ , ಸ್ವಾರ್ಥ ಮತ್ತು ಮನುಷ್ಯನ ಇನ್ನಿತರ ದುರ್ಗುಣಗಳನ್ನು ಪ್ರತಿನಿಧಿಸುತ್ತದೆ.

ಇನ್ನೂ ಕಾಯಿಯಲ್ಲಿರುವ ಬಿಳಿಯ ಭಾಗ ಮನಸ್ಸಿನ ಶುದ್ಧತೆಯನ್ನು ಪ್ರತಿನಿಧಿಸುತ್ತದೆ.ತೆಂಗಿನಕಾಯಿಯ ಸಂಯೋಜನೆಯು ಮನುಷ್ಯನ 3 ಲಕ್ಷಣಗಳಾಗಿವೆ.ತೆಂಗಿನಕಾಯಿಯ ಹೊರಗಿನ ಭಾಗ ಒರಟಾದ ನಾರು ಭೌತಿಕ ಸಂಯೋಜನೆಯನ್ನು ಪ್ರತಿನಿಧಿಸುತ್ತದೆ.ಆಂತರಿಕ ಬಿಳಿ ಭಾಗವು ಮನುಷ್ಯನ ಮಾನಸಿಕ ಅಂಶವನ್ನು ಪ್ರತಿನಿಧಿಸುತ್ತದೆ ಮತ್ತು ಒಳಪದರದಲ್ಲಿರುವ ನೀರು ಆಧ್ಯಾತ್ಮಿಕವನ್ನು ಪ್ರತಿನಿಧಿಸುತ್ತದೆ.

ಹಿಂದೂಗಳು ತಮ್ಮ ಬೇಡಿಕೆಗಳನ್ನು ದೇವರ ಬಳಿ ಹೇಳಿಕೊಂಡು ತೆಂಗಿನಕಾಯಿಯನ್ನು ಅರ್ಪಿಸಿ ಒಡೆಯುತ್ತಾರೆ.ಈ ತೆಂಗಿನ ಕಾಯಿಯನ್ನು ಪ್ರಸಾದ ರೂಪದಲ್ಲಿ ಸೇವಿಸಲಾಗುತ್ತದೆ ಇದರಿಂದ ಉತ್ತಮ ಆರೋಗ್ಯ ಮತ್ತು ಜೀವನದಲ್ಲಿ ಸಬಲರಾಗಲು ಸಾಧ್ಯವಾಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಧನ್ಯವಾದಗಳು.

Leave A Reply

Your email address will not be published.