ನಿಮ್ಮ ಸ್ವಂತ ಮನೆ ಕನಸನ್ನು ನನಸಾಗಿಸಿಕೊಳ್ಳಲು ಶಾಸ್ತ್ರದಲ್ಲಿ ಹೇಳಿರುವ ಈ ರಹಸ್ಯ ಪರಿಹಾರವನ್ನು ಮಾಡಿನೋಡಿ!

Written by Anand raj

Published on:

ಸಾಮಾನ್ಯವಾಗಿ ನಮ್ಮೆಲ್ಲರಿಗೂ ಇರುವ ಕನಸು ಸ್ವಂತ ಮನೆಯಲ್ಲಿ ಇರಬೇಕು ಎಂದು. ಸ್ವಂತ ಮನೆಯ ಕನಸು ನನಸಾಗಬೇಕಾದರೆ ಯಾವ ವಿಧಾನಗಳಿವೆ ಎಂದು ನೋಡೋಣ ಬನ್ನಿ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ನಿಮಗೆ ಸ್ವಂತ ಮನೆ ಪ್ರಾಪ್ತಿಯಾಗುತ್ತದೆ ಇಲ್ಲವೋ ಎಂದು ಜನ್ಮದಲ್ಲಿ ನೋಡಬಹುದು. ಜನ್ಮ ಲಗ್ನದಿಂದ ನಾಲ್ಕನೇ ಮನೆಯಲ್ಲಿ ಸೂರ್ಯನಿದ್ದರೆ ಸರ್ಕಾರಿ ಮನೆಗಳಲ್ಲಿ ವಾಸಿಸುವ ಲಭಿಸುತ್ತದೆ. ಹಾಗೆ ಜನ್ಮ ಲಗ್ನದಲ್ಲಿ ಚಂದ್ರನಿದ್ದರೆ ನೀವು ಎಷ್ಟೇ ಶ್ರೀಮಂತರಾಗಿದ್ದರೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರ.

ಜನ್ಮ ಲಗ್ನದಲ್ಲಿ ನಾಲ್ಕನೇ ಸ್ಥಾನದಲ್ಲಿ ಕುಜ-ಶನಿ ಇದ್ದರೆ ಯಾವುದು ಸಮಸ್ಯೆಯಿಂದ ಕೋರ್ಟಿನಲ್ಲಿ ಅಲೆದಾಡಬೇಕಾಗುತ್ತದೆ. ನಾಲ್ಕನೇ ಸ್ಥಾನದಲ್ಲಿ ರಾಹು ಅಥವಾ ಕೇತು ಇದ್ದರೆ ನೀವು ಮನೆ ಕಟ್ಟುವುದು ಅಥವಾ ಕೊಳ್ಳುವುದು ಕಷ್ಟವಾಗಿರುತ್ತದೆ. ನಾಲ್ಕನೇ ಸ್ಥಾನದಲ್ಲಿ ಬುಧ ಗ್ರಹ ಇದ್ದರೆ ನೀವು ಒಳ್ಳೆಯ ಮನೆಯಲ್ಲಿ ವಾಸಿಸುವ ಯೋಗ ಇರುತ್ತದೆ. ನಾಲ್ಕನೇ ಸ್ಥಾನದಲ್ಲಿ ಗುರು ಗ್ರಹ ಇದ್ದರೆ ಕಮರ್ಷಿಯಲ್ ಮನೆಗಳನ್ನು ಬಾಡಿಗೆಗೆ ಕೊಡುವ ಯೋಗವಿರುತ್ತದೆ.

ನಾಲ್ಕನೇ ಸ್ಥಾನದಲ್ಲಿ ಶುಕ್ರ ಗ್ರಹ ಇದ್ದರೆ ರಾಜಭವನದ ಮನೆಗಳಲ್ಲಿ ವಾಸಿಸುವಂತಹ ಯೋಗ ಇರುತ್ತದೆ. ಗುರುವಾರ ಅಥವಾ ಭಾನುವಾರ ಪುಷ್ಯಮಿ ಎಂಬ ಆಲದ ಸಸಿಯನ್ನು ನೆಡಬೇಕು. ಆ ಸಸಿಯನ್ನು ಸ್ವಲ್ಪ ಬೆಳೆಯುವ ತನಕ ಆರೈಕೆ ಮಾಡಬೇಕು. ಹೀಗೆ ಮಾಡುವುದರಿಂದ ನಿಮ್ಮ ಜನ್ಮ ಲಗ್ನದಲ್ಲಿ ನಾಲ್ಕನೇ ಮನೆಯಲ್ಲಿ ನಿಮ್ಮ ಪಾಪಗಳ ದೋಷ ಪರಿಹಾರವಾಗಿ ನಿಮ್ಮ ಎಲ್ಲಾ ಕಷ್ಟಗಳು ದೂರಾಗುತ್ತದೆ. ನಿಮ್ಮ ಸ್ವಂತ ಮನೆಯ ಕನಸು ನನಸಾಗುವುದರಲ್ಲಿ ಯಾವುದೇ ಸಂಶಯವಿಲ್ಲ…

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

Related Post

Leave a Comment