“ಬನದ ಹುಣ್ಣಿಮೆ ” ಪ್ರಾರಂಭ ಮತ್ತು ಮುಕ್ತಾಯ ಯಾವಾಗ? ಆಚರಣೆ ಹೇಗೆ? ಮಹತ್ವವೇನು?

Written by Anand raj

Published on:

ಸಾಮಾನ್ಯವಾಗಿ ಹಿಂದೂ ಸಂಪ್ರದಾಯದಲ್ಲಿ ಹುಣ್ಣಿಮೆ ಮತ್ತು ಅಮಾವಾಸ್ಯೆಗೆ ತುಂಬಾನೇ ಪ್ರಾಮುಖ್ಯತೆಯನ್ನು ಕೊಡುತ್ತಾರೆ. ಅದರಲ್ಲೂ ವರ್ಷದಲ್ಲಿ 12 ಹುಣ್ಣಿಮೆ ಬರುತ್ತದೆ. ಪ್ರತಿಬಾರಿ ಬರುವ ಹುಣ್ಣಿಮೆಗೂ ಅದರದೇ ಆದ ಒಂದು ವಿಶೇಷತೆ ಇರುತ್ತದೆ.ಈ ಭಾರಿ ಬಂದಿರುವ ಹುಣ್ಣಿಮೆ ಪುಷ್ಯಮಾಸದ ಬನದ ಹುಣ್ಣಿಮೆ ಎಂದು ಕರೆಯುತ್ತರೆ ಅಥವಾ ಬನಶಂಕರಿ ಹುಣ್ಣಿಮೆ ಎಂದು ಕರೆಯುತ್ತಾರೆ ಅಥವಾ ಪುಷ್ಯಾ ಹುಣ್ಣಿಮೆ ಎಂದು ಕರೆಯುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇದು ಜನವರಿ 17ನೇ ತಾರೀಕು ಸೋಮವಾರ ಬೆಳಗಿನ ಜವಾ 2:25ನಿಮಿಷದಿಂದ ಪ್ರಾರಂಭ ಅದರೆ ಮುಕ್ತಾಯ ಆಗುವುದು 18ನೇ ತಾರೀಕು ಮಂಗಳವಾರ ಬೆಳಗಿನ ಜಾವಾ 4:16 ನಿಮಿಷಕ್ಕೆ ಮುಕ್ತಾಯ ಆಗುತ್ತದೆ.ಸೋಮವಾರದ ದಿನ ಹುಣ್ಣಿಮೆ ಪೂಜೆಯನ್ನು ಪ್ರಾರಂಭ ಮಾಡಬೇಕಾಗುತ್ತದೆ. ಈ ಬಾರಿ ಬಂದಿರುವ ಹುಣ್ಣಿಮೆಯು ಪುಷ್ಯಮಾಸದಂದು ಶುಕ್ಲ ಪಕ್ಷದಲ್ಲಿ ನಡೆಯಲಿದೆ.ಇದು ಪವಿತ್ರವಾದ ಪೌರ್ಣಮಿ ಅಂತನು ಕರೆಯಬಹುದು.ಈ ಒಂದು ಹುಣ್ಣಿಮೆಯಲ್ಲಿ ಉಪವಾಸ ಮತ್ತು ಶ್ರೀ ಸತ್ಯ ನಾರಾಯಣ ಸ್ವಾಮಿ ಪೂಜೆಗೆ ತುಂಬಾನೇ ಶ್ರೇಷ್ಠ ಎಂದು ಹೇಳುತ್ತಾರೆ.

ಈ ಬಾರಿ ಸತ್ಯನಾರಾಯಣ ಪೂಜೆ ಮಾಡುವುದರಿಂದ ಕಷ್ಟಗಳು ಕೂಡ ಪರಿಹಾರ ಮಾಡಿಕೊಳ್ಳಬಹುದು. ಅದರಲ್ಲೂ ಮತ್ತೊಂದು ವಿಶೇಷತೆ ಏನು ಎಂದರೆ ಮಾಘ ಸ್ನಾನ ಕೂಡ ಪ್ರಾರಂಭ ಆಗುತ್ತದೆ. ಈ ಭಾರಿ ಬಂದಿರುವ ಹುಣ್ಣಿಮೆಯಲ್ಲಿ ಸತ್ಯ ನಾರಾಯಣ ಪೂಜೆ ಏನಕ್ಕೆ ಮಾಡಬೇಕು ಎಂದರೆ ಭಗವಾನ್ ಮಹಾ ವಿಷ್ಣುವಿನ ಪ್ರತಿರೂಪ ಆಗಿರುವುದರಿಂದ ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿಗಾಗಿ ಈ ಒಂದು ಪೂಜೆಯನ್ನು ಮಾಡಬೇಕಾಗುತ್ತದೆ.

ಕೆಲವೊಂದು ಪ್ರಾಂತ್ಯಗಳಲ್ಲಿ ಪುಷ್ಯಮಾಸದಲ್ಲಿ ಬರುವಂತಹ ಬನದ ಹುಣ್ಣಿಮೆಯ ದಿವಸ ಶುಕ್ಲ ಪಕ್ಷದ ಅಷ್ಟಮಿ ದಿನದಿಂದ ಪ್ರಾರಂಭ ಮಾಡಿ ಬನದ ಹುಣ್ಣಿಮೆವರೆಗೂ ನವರಾತ್ರಿ ಹುಣ್ಣಿಮೆ ಹಬ್ಬದ ಆಚರಣೆಯನ್ನು ಮಾಡುತ್ತಾರೆ.ಅಷ್ಟಮಿ ಇಂದ ಹುಣ್ಣಿಮೆವರೆಗೂ ದುರ್ಗಿಯ ವಿವಿಧ ಅವತಾರಗಳಲ್ಲಿ ಪೂಜೆಯನ್ನು ಮಾಡುತ್ತಾರೆ.ಇನ್ನು ಬನಶಂಕರಿ ದೇವಸ್ಥಾನದಲ್ಲಿ ತುಂಬಾನೇ ವಿಶೇಷವಾಗಿ ಪೂಜೆಯನ್ನು ಮಾಡುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment