ಹಿಂದೂ ಸಂಪ್ರದಾಯದ ಪ್ರಕಾರ ಮುಟ್ಟಿನ ಸಮಯದಲ್ಲಿ ಹೆಣ್ಣು ಮಕ್ಕಳು ಏಕೆ ಪೂಜೆ ಮಾಡಬಾರದು!

Written by Anand raj

Published on:

ಪೂಜೆಯನ್ನು ಮಾಡುವ ಪ್ರತಿಯೊಬ್ಬ ಹೆಣ್ಣು ಮಕ್ಕಳು ಈ ವಿಷಯವನ್ನು ತಿಳಿದುಕೊಳ್ಳಬೇಕು. ಹಿಂದೂ ಸಂಪ್ರದಾಯದಲ್ಲಿ ಮುಟ್ಟಿನ ಸಮಯದಲ್ಲಿ ದೇವಸ್ಥಾನಕ್ಕೆ ಹೋಗಬಾರದು ಎಂದು ಹೇಳುತ್ತಾರೆ. ಏಕೆಂದರೆ ಮುಟ್ಟಿನ ಸಮಯದಲ್ಲಿ ಹೆಣ್ಣು ಮಕ್ಕಳು ಮಾನಸಿಕವಾಗಿ ದುರ್ಬಲತೆಯನ್ನು ಹೊಂದಿರುತ್ತಾರೆ ಮತ್ತು ದೈಹಿಕವಾಗಿ ಅಶುದ್ಧತೆ ಯಿಂದ ಹೆಣ್ಣು ಮಕ್ಕಳು ಇರುತ್ತಾರೆ. ಇಂತಹ ಸಮಯದಲ್ಲಿ ಮನಸ್ಸು ಕೂಡ ಬಲಹೀನ ಆಗಿರುವುದರಿಂದ ಈ ಪರಿಸ್ಥಿತಿಯಲ್ಲಿ ಸ್ತ್ರೀಯರು ದೇವಸ್ಥಾನಕ್ಕೆ ಹೋಗುವುದು ಅಷ್ಟು ಸೂಕ್ತವಲ್ಲ. ಮನಸ್ಸು ದೇವಾಲಯದ ಒಳಗೆ ಹೋಗಲು ಹಿಂಜರಿಕೆ ಆಗಿರುತ್ತದೆ.ಹಾಗಾಗಿ ಪೂರ್ವಿಕರು ಈ ಸಮಯದಲ್ಲಿ ಇದನೆಲ್ಲ ಯೋಚಿಸಿ ನಿಯಮಗಳನ್ನು ಮಾಡಿದ್ದಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮುಟ್ಟಿನ ಸಮಯದಲ್ಲಿ ದೇಹದಲ್ಲಿ ಅಧಿಕ ಉಷ್ಣತೆ ಇರುತ್ತದೆ. ಈ ಸಮಯದಲ್ಲಿ ಇನ್ಫೆಕ್ಷನ್ ಆಗುವ ಸಾಧ್ಯತೆ ಇರುತ್ತದೆ. ಇಂತಹ ಸಮಯದಲ್ಲಿ ದೇವಸ್ಥಾನಕ್ಕೆ ಹೋಗುವುದರಿಂದ ಆರೋಗ್ಯ ಕೆಡುವ ಸಾಧ್ಯತೆ ಇರುತ್ತದೆ. ಈ ಒಂದು ಸಮಯದಲ್ಲಿ ಗಿಡಗಳನ್ನು ಮುಟ್ಟುವುದು ಮತ್ತು ದೇವಸ್ಥಾನಕ್ಕೆ ಹೋಗುವುದನ್ನು ಆದಷ್ಟು ಮಾಡಬಾರದು.

ಮುಟ್ಟಿನ ಸಮಯದಲ್ಲಿ ಪೂಜೆಯನ್ನು ಏಕೆ ಮಾಡಬಾರದು?ಪೂಜೆಯನ್ನು ಮಾಡುವಾಗ ಪರಿಶುದ್ಧತೆಯಿಂದ ಇರಬೇಕು. ಪೂಜೆ ಮಾಡುವಾಗ ಮಂತ್ರ ಪಠನೆ ಮಾಡಬೇಕು ಇದರಿಂದ ತುಂಬಾ ಸಮಯ ಬೇಕಾಗುತ್ತದೆ. ಮುಟ್ಟಿನ ಸಮಯದಲ್ಲಿ ಮಹಿಳೆಯರ ದೇಹದಲ್ಲಿ ಹಾರ್ಮೋನ್ ಇಂಬ್ಯಾಲೆನ್ಸ್ ಆಗುವುದರಿಂದ ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿರುತ್ತಾರೆ. ಈ ಸಮಯದಲ್ಲಿ ಹೆಣ್ಣು ಮಕ್ಕಳು ಪೂಜೆ ಮಾಡುವುದು ತುಂಬಾನೇ ಕಷ್ಟ. ಹಾಗಾಗಿ ಪೂಜೆಯನ್ನು ಮಾಡಬಾರದು ಎಂದು ನಿಷೇಧ ಮಾಡಲಾಗಿದೆ. ಸ್ಟೇಟ್ ಅದೇ ಪೂಜೆಯನ್ನು ಶುದ್ಧತೆಯಿಂದ ಮಡಿಯಿಂದ ಪೂಜೆಯನ್ನು ಮಾಡಬೇಕಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಒಂದು ವೇಳೆ ಪೂಜೆ ಮಾಡುವಾಗ ಮಧ್ಯದಲ್ಲಿ ಮುಟ್ಟಿನ ಸಮಸ್ಯೆ ಬಂದರೆ ನಿಮ್ಮ ಮನೆಯಲ್ಲಿ ಇರುವ ಯಾರದಾದರೂ ಸದಸ್ಯರು ಪೂಜೆಯನ್ನು ಮುಂದುವರಿಸಬಹುದು. ಈ ಸಮಯದಲ್ಲಿ ದೇವರ ಮನೆ ಒಳಗೆ ಹೋಗುವುದು ಮತ್ತು ಪೂಜೆ ಮಾಡುವುದನ್ನು ಮಾಡಬಾರದು. ಮುಟ್ಟಿನ ಸಮಯದಲ್ಲಿ ಮಹಿಳೆಯರು ತುಂಬಾನೇ ದುರ್ಬಲತೆಯನ್ನು ಹೊಂದಿರುತ್ತಾರೆ ಎನ್ನುವ ಕಾರಣದಿಂದ ಯಾವುದೇ ಕೆಲಸವನ್ನು ಮಾಡಬಾರದು ಎಂದು ಪೂರ್ವಿಕರು ಹೇಳಿದ್ದಾರೆ. ಮುಖ್ಯವಾಗಿ ಮುಟ್ಟಿನ ಸಮಯದಲ್ಲಿ ನಾಮಕರಣಕ್ಕೆ ಹೋಗುವುದು ಮಗುವನ್ನು ಮುಟ್ಟುವುದು ಮಾಡಬಾರದು ಮತ್ತು ಪೂಜಾಕಾರ್ಯಕ್ಕೂ ಕೂಡ ಹೋಗಬಾರದು. ಮುಖ್ಯವಾಗಿ ಮುಟ್ಟಿನ ಸಮಯ ಐದು ದಿನ ಮುಗಿದ ನಂತರ ತಲೆ ಸ್ನಾನವನ್ನು ಮಾಡಿಕೊಂಡ ನಂತರ ದೇವಸ್ಥಾನಕ್ಕೆ ಹೋಗಬಹುದು.

Related Post

Leave a Comment