ನೀವು ಈ ದಿಕ್ಕಿನಲ್ಲಿ ಮಲಗುತ್ತೀರಾ?ಅಪಾಯ, ದಾರಿದ್ರ್ಯಾ, ಎರಡು ಬೆನ್ನಟ್ಟಿರೋದು ಇದೆ ಕಾರಣಕ್ಕಿರಬಹುದು..

Written by Anand raj

Published on:

ಪ್ರತಿಯೊಂದು ವಿಚಾರಕ್ಕೂ ವಾಸ್ತು ಅನ್ನುವುದು ಇದ್ದೆ ಇರುತ್ತದೆ. ಒಬ್ಬ ವ್ಯಕ್ತಿ ಆರೋಗ್ಯಕರವಾಗಿ ಇದ್ದಾನೆ ಎನ್ನುವುದಕ್ಕೆ ಆತನ ಮಾನಸಿಕ ಮತ್ತು ದೈಹಿಕ ಸ್ಥಿತಿ ಬಹಳಷ್ಟು ಸದೃಢವಾಗಿ ಇರಬೇಕಾಗುತ್ತದೆ.ಊಟ, ತಿಂಡಿ, ಜೀವನಶೈಲಿ ಹಾಗೂ ಸುತ್ತಮುತ್ತಲಿನ ವಾತಾವರಣ ಕೆಲಸ ಎಲ್ಲವೂ ಸಹ ಆರೋಗ್ಯದ ಮೇಲೆ ಪರಿಣಾಮವನ್ನು ಬೀರುತ್ತದೆ.ಇದರೊಂದಿಗೆ ನಿದ್ರೇಯು ಸಹ ಬಹಳಷ್ಟು ಮುಖ್ಯ. ದಿನವೂ ಎಂಟು ಗಂಟೆಗಳ ಕಾಲ ಯಾವುದೇ ಅಡೆತಡೆ ಇಲ್ಲದೆ ಒಬ್ಬ ವ್ಯಕ್ತಿ ನಿದ್ರೆ ಮಾಡಿದರೆ ಮಾತ್ರ ಆತನ ಆರೋಗ್ಯ ಬಹಳಷ್ಟು ಚೆನ್ನಾಗಿರುತ್ತದೆ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಆದರೆ ಒತ್ತಡದ ಜೀವನದಿಂದ ಪ್ರತಿಯೊಬ್ಬ ವ್ಯಕ್ತಿ ಸರಿಯಾಗಿ ಎಂಟು ಗಂಟೆಗಳ ಕಾಲ ನಿದ್ದೆ ಮಾಡುತ್ತಿಲ್ಲ ಹಾಗೂ ಹಲವಾರು ತೊಂದರೆಗಳನ್ನು ಅವರು ಅನುಭವಿಸಬೇಕಾಗುತ್ತದೆ. ಇದರಿಂದ ದೇಹಕ್ಕೆ ಮತ್ತು ಮನಸ್ಸಿಗೆ ಕೂಡ ಬಹಳಷ್ಟು ತೊಂದರೆಗಳು ಆಗುತ್ತದೆ . ಮನಸ್ಸಿಗೆ ಕಿರಿಕಿರಿ ಸಹ ಆಗುತ್ತದೆ. ಮುಖ್ಯವಾಗಿ ಎಷ್ಟೇ ಕೆಲಸವಿದ್ದರೂ ನಿದ್ರೆಗೆ ಮಹತ್ವವನ್ನು ಕೊಡಲೇಬೇಕು.

ವಾಸ್ತು ಶಾಸ್ತ್ರದ ಪ್ರಕಾರ ಯಾವ ದಿಕ್ಕಿಗೆ ತಲೆ ಹಾಕಿ ಮಲಗುತ್ತಿವೆ ಎನ್ನುವುದು ಬಹಳ ಮುಖ್ಯವಾಗಿದೆ. ಉತ್ತಮ ನಿದ್ದೆ ಮತ್ತು ಮನಸ್ಸು ಶಾಂತಿಯಾಗಿ ಇರಬೇಕು ಎಂದರೆ ಪೂರ್ವ ದಿಕ್ಕಿಗೆ ತಲೆ ಹಾಕಿ ಮಲಗಬೇಕು. ಯಾಕೆಂದರೆ ಪೂರ್ವದಿಕ್ಕಿಗೆ ತಲೆ ಹಾಕಿ ಮಲಗಿದಾಗ ಉತ್ತಮ ನಿದ್ದೆಯ ಜೊತೆಗೆ ಧನಾತ್ಮಕ ಆಲೋಚನೆಗಳು ಸಹ ಮನಸ್ಸಿಗೆ ಮೂಡುತ್ತದೆ. ಅಷ್ಟೇ ಅಲ್ಲದೆ ಏಕಾಗ್ರತೆಯನ್ನು ಹೆಚ್ಚಿಸಿಕೊಂಡು ಬಹಳಷ್ಟು ನೆಮ್ಮದಿಯ ನಿದ್ದೆ ಮಾಡುವುದಕ್ಕೆ ಸಾಧ್ಯವಾಗುತ್ತದೆ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಇನ್ನು ಪಶ್ಚಿಮ ದಿಕ್ಕಿಗೆ ತಲೆ ಹಾಕಿ ಮಲಗುವುದರಿಂದ ಖುಷಿ ಸಿಗುತ್ತದೆ ಮತ್ತು ಸಾಧನೆಯ ಹಾದಿಯಲ್ಲಿ ಸಾಗುವುದಕ್ಕೆ ಪ್ರೇರೇಪಣೆ ದೊರೆಯುತ್ತದೆ.ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗುವುದರಿಂದ ಕೆಲವು ಪ್ರಯೋಜನಗಳು ಇದ್ದು ಸಂತೋಷ ಲಭಿಸುವುದಕ್ಕೆ ಇದು ಸಹಕಾರಿ ಎಂದು ವಾಸ್ತುಶಾಸ್ತ್ರದಲ್ಲಿ ಹೇಳುತ್ತಾರೆ. ಮುಖ್ಯವಾಗಿ ಯಾವುದೇ ಕಾರಣಕ್ಕೂ ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು. ಏಕೆಂದರೆ ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಬರೀ ಕೆಟ್ಟ ಆಲೋಚನೆ ಮನಸ್ಸಿಗೆ ಬರುತ್ತದೆ. ಅಷ್ಟೇ ಅಲ್ಲದೆ ಮಲಗುವ ಮುಂಚೆ ಕೈಕಾಲುಗಳನ್ನು ತೊಳೆದುಕೊಂಡು ಹಾಗೂ ಬಾಯಿ, ಮುಖವನ್ನು ತೊಳೆದುಕೊಂಡು ನಿದ್ದೆ ಮಾಡಬೇಕು. ಮಲಗುವ ಮೊದಲು ಹಾಸಿಗೆಯ ಶುಭ್ರತೆಯನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು.ಕೊಳಕು ಹಾಸಿಗೆ ಮುರಿದ ಮಂಚದಿಂದ ಮಲಗುವುದರಿಂದ ಇನ್ನು ಕೆಟ್ಟ ತೊಂದರೆಗಳು ನಿಮ್ಮನ್ನು ಕಾಡುತ್ತದೆ.ಈ ರೀತಿ ಮಾಡುವುದರಿಂದ ಉತ್ತಮ ಅರೋಗ್ಯ ಹಾಗೂ ಶಾಂತಿ, ಏಕಾಗ್ರತೆ ಹೆಚ್ಚಾಗುತ್ತದೆ.

Related Post

Leave a Comment