ಈ ನಾಲ್ಕು ರಾಶಿಯವರು ತುಂಬಾನೇ ಸಿಟ್ಟು ಮಾಡಿಕೊಳ್ಳುತ್ತಾರಂತೆ.

Written by Anand raj

Published on:

ಸಿಟ್ಟು ಬಂದ ವ್ಯಕ್ತಿಗಳು ತಮ್ಮ ಸುತ್ತಲಿನ ವಸ್ತು ಗಳನ್ನು ಅನಿ ಮಾಡುತ್ತಾರೆ ಇನ್ನು ಕೆಲವರು ತಮ್ಮ ಸುತ್ತಲಿನ ಜನರ ಜೊತೆ ಜಗಳವಾಡುತ್ತಾರೆ ಇನ್ನು ಕೆಲವರು ತಮ್ಮನ್ನು ತಾವು ಹಾನಿ ಮಾಡಿಕೊಳ್ಳುತ್ತಾರೆ ಆದರೆ ಸಿಟ್ಟನ್ನು ಕಡಿಮೆಮಾಡಿಕೊಳ್ಳಲು ಮೌನ ಹೋಗುವವರು ಕೆಲವೇ ಕೆಲವು ಜನಗಳು ಕೆಲವರು ರಾಶಿಚಕ್ರದ ಪ್ರಭಾವದಿಂದ ಗ್ರಹಗಳ ಪ್ರಭಾವದಿಂದ ಚಿಕ್ಕ ಚಿಕ್ಕ ವಿಷಯಗಳಿಗೂ ಹೆಚ್ಚಾಗಿ ಕೋಪ ಮಾಡಿಕೊಳ್ಳುತ್ತಾರೆ ಆ ಸಮಯದಲ್ಲಿ ಅವರನ್ನು ಮಾತನಾಡಿಸಲು ಯೋಜನೆಯನ್ನು ಮಾಡಬೇಕಾಗುತ್ತದೆ ಇವರ ಕೋಪ ಕಡಿಮೆಯಾದ ಮೇಲೆ ಇವರನ್ನು ಮಾತನಾಡಿಸಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844..

ಈ ರೀತಿ ಕೋಪ ಮಾಡಿಕೊಳ್ಳುವುದರಲ್ಲಿ ಇರುವ ರಾಶಿಗಳು ಯಾವುದು ಎಂದು ತಿಳಿಯೋಣ ಬನ್ನಿ ಮೇಷ ರಾಶಿ ಇವರು ತುಂಬಾ ಹೆಚ್ಚಾಗಿ ಕೋಪವನ್ನು ಮಾಡಿಕೊಳ್ಳುತ್ತಾರೆ ಇವರ ಆಕ್ರಮಣಕಾರಿ ಇನ್ನು ಕೋಪ ಬಂದಾಗ ನೋಡಬಹುದು ಇವರು ಸ್ಪರ್ಧಾತ್ಮಕ ಜೀವಿ ಆಗಿರುವುದರಿಂದ ಇವರಿಗೆ ಹೆಚ್ಚು ಕೋಪ ಬರುತ್ತದೆ ಘರ್ಷಣೆ ಮತ್ತು ಕಿರಿಕಿರಿಗೆ ಹೆಚ್ಚು ಒಳಗಾಗುತ್ತಾರೆ ಇವರಿಗೆ ತಾಳ್ಮೆಯ ಗುಣ ಕಡಿಮೆ ಇರುವುದೇ ಇದಕ್ಕೆ ಕಾರಣ ಕರ್ಕಾಟಕ ರಾಶಿ ಈ ರಾಶಿಯ ವ್ಯಕ್ತಿಗಳು ಭಾವನಾತ್ಮಕ ಮತ್ತು ಸೂಕ್ಷ್ಮ ವ್ಯಕ್ತಿಗಳಾಗಿರುತ್ತಾರೆ ಇವರು ಅಂದುಕೊಂಡಿದ್ದು ಆಗದೇ ಇದ್ದಾಗ ನಿರಾಶೆಗಳ ಗಾದಾಗ ಇವರು ತಮ್ಮ ಸ್ನೇಹಿತರೊಂದಿಗೆ ವಿವಾದಕ್ಕೆ ಒಳಗಾಗುತ್ತಾರೆ ಆ ಕಾರಣದಿಂದ ಇವರಿಗೆ ಹೆಚ್ಚಿನ ಕೋಪ ಸಿಟ್ಟು ಬರುತ್ತದೆ

ಇದರಿಂದ ಇವರು ಹೊಡೆದಾಟಕ್ಕೂ ಸಹ ಕಾರಣರಾಗಬಹುದು ಸಿಂಹ ರಾಶಿ ಈ ರಾಶಿಯವರು ಹೆಚ್ಚಿನ ಕೀರ್ತನ ಹಿಂದೆ ಇರುತ್ತಾರೆ ಈ ರಾಶಿಯವರಿಗೆ ಯಾರಾದರೂ ತೊಂದರೆ ನೀಡಿದರೆ ಇವರ ತಾಯಿ ಮಿತಿಮೀರಿ ಹೋದಾಗ ಅವರು ಕೋಪದಿಂದ ಮತ್ತು ಸಿಟ್ಟು ಮಾಡಿಕೊಳ್ಳುತ್ತಾರೆ ಇದರಿಂದ ಇವರು ಹೊಡೆದಾಟಕ್ಕೂ ಸಹ ಹೋಗುತ್ತಾರೆ ವೃಶ್ಚಿಕ ರಾಶಿ ಈ ರಾಶಿಯವರು ಸಮರ್ಥನೀಯ ಹಾಗೂ ಬೆಂಕಿಯ ಗುಣವನ್ನು ಹೊಂದಿರುತ್ತಾರೆ ಎಂದು ಹೇಳಬಹುದು ಇವರಿಗೆ ಹೆಚ್ಚಾಗಿ ಕೋಪ ಬರುತ್ತದೆ ಹಿಂಸಾತ್ಮಕ ರೂಪಕ್ಕೆ ತಾಳುತ್ತಾರೆ ಮತ್ತು ಹೆಚ್ಚಿನ ಕಿರಿಕಿರಿಗೆ ಇವರು ಒಳಗಾಗುತ್ತಾರೆ..

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.

Related Post

Leave a Comment