ಕಾಜು ಹಣ್ಣು ಸಿಕ್ಕರೆ ಇವತ್ತೇ ತಿನ್ನಿ ಯಾಕೆಂದರೇ ಈ ರೋಗಕ್ಕೆ ರಾಮಬಾಣ ಇದು!

Written by Anand raj

Published on:

ಮಲೆನಾಡಿನಲ್ಲಿ ಗೇರು ಬೆಳೆಯುವ ಸಂಭ್ರಮ ಆರಂಭವಾಗುತ್ತಿದೆ. ಗೇರುಬೀಜ ಆರೋಗ್ಯವನ್ನು ಕಾಪಾಡಿಕೊಳ್ಳಲು ಉತ್ಕೃಷ್ಟವಾಗಿ ಕೆಲಸ ಮಾಡುತ್ತದೆಯೋ ಅಷ್ಟೇ ಪ್ರಮಾಣದ ಕೆಲಸವನ್ನು ಗೇರುಹಣ್ಣು ಕೂಡ ಮಾಡುತ್ತದೆ. ಗೇರು ಹಣ್ಣು ದೇಹಕ್ಕೆ ಒಂದು ರೀತಿಯ ಶಕ್ತಿಯನ್ನು ನೀಡುತ್ತದೆ. ಪ್ರೊಟೀನ್ ಮಿನರಲ್ ಕ್ಯಾಲ್ಸಿಯಂ ಕಬ್ಬಿಣಾಂಶ ಝೀಕ್ ಮ್ಯಾಂಗನೀಸ್ ಹಲವು ಬಗೆಯ ಉನ್ನತ ಗುಣಗಳನ್ನು ಹೆಚ್ಚಾಗಿ ಹೊಂದಿದೆ. ಗೇರು ಹಣ್ಣಿನಲ್ಲಿ ಹಳದಿ-ಕೆಂಪು, ಕೇಸರಿ ಮಿಶ್ರಿತ ಕೆಂಪು ಹೀಗೆ ಬಗೆಬಗೆಯ ಬಣ್ಣಗಳು ಇವೇ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಕಿಡ್ನಿ ಆಕಾರದಲ್ಲಿ ಇರುವ ಈ ಹಣ್ಣುಗಳ ತುದಿಯಲ್ಲಿ ಗೇರು ಬೀಜ ಬೆಳೆಯುತ್ತದೆ.ಮಾರುಕಟ್ಟೆಯಲ್ಲಿ ಬೇಡಿಕೆ ಪದಾರ್ಥವಾಗಿ ಇರುವ ಗೇರು ಬೀಜವನ್ನು ಕೊಯ್ದು ಹಣ್ಣನ್ನು ಬಿಸಾಕುವರು ಇದ್ದಾರೆ. ಆದರೆ ಗೇರು ಹಣ್ಣನ್ನು ಎಸೆಯುವ ಬದಲು ಸೇವಿಸಿದರೆ ಅನೇಕ ಬದಲಾವಣೆಗಳನ್ನು ಕಾಣಬಹುದು.ಇದನ್ನು ಸೇವನೇ ಮಾಡಿದರೆ ಕ್ಯಾನ್ಸರ್ ಕೋಶಗಳ ಪುನರವರ್ತನೆಯನ್ನು ನಿಗ್ರಹಿಸುವ ಫ್ಲೈ ವಾಂಯ್ಡ್ ಗಳ ವರ್ಗಾವಾಗಿದೇ.

ಇನ್ನು ಗೇರು ಹಣ್ಣು ರಕ್ತ ಹೆಂಪು ಗಟ್ಟುವಿಕೆಗೆ ಮುಖ್ಯವಾದ ಕೊಬ್ಬಿನ ಆಮ್ಲಗಳ ಉತ್ಪದಾನೆಯನ್ನು ಹೆಚ್ಚಿಸುತ್ತದೆ. ಇದರಿಂದ ಹೃದಯದ ಅರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳಬಹುದು.ಗೇರು ಹಣ್ಣಿನ ರಸವನ್ನು ಸೇವಿಸಿದರೆ ಒತ್ತಡ ನಿವಾರಣೆ ಆಗುತ್ತದೆ.ಇದರಲ್ಲಿ ಇರುವ ವಿಟಮಿನ್ ಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ದೇಹವನ್ನು ರೋಗದ ವಿರುದ್ಧ ಹೋರಾಡಲು ಬಲಪಡಿಸುತ್ತದೆ. ಅಷ್ಟೇ ಅಲ್ಲದೆ ಗೇರು ಹಣ್ಣಿನ ಸೇವನೆಯಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಇದರಲ್ಲಿ ಕಡಿಮೆ ಕೊಲೆಸ್ಟ್ರಾಲ್ ಇರುವುದರಿಂದ ದೇಹದ ತೂಕವನ್ನು ಸುಲಭವಾಗಿ ಕಡಿಮೆ ಮಾಡಿಕೊಳ್ಳಬಹುದು.

Related Post

Leave a Comment