ಊಟದ ಮಧ್ಯೆ ನೀರು ಕುಡಿಯಬಹುದಾ?ನೀವು ಊಟದ ಮಧ್ಯೆ ನೀರು ಕುಡಿಯುತ್ತೀರಾ ಹಾಗಾದರೆ ತಪ್ಪದೇ ಈ ಲೇಖನ ಓದಿಊಟದ ಮಧ್ಯೆ ನೀರು ಕುಡಿಯಬೇಡಿ ಎಂದು ಸಾಮಾನ್ಯವಾಗಿ ಹಿರಿಯರು ಸಲಹೆ ನೀಡುತ್ತಾರೆ.ಇನ್ನು ಕೆಲವರು ಊಟದ ಮಧ್ಯೆ ನೀರು ಕುಡಿಯುವುದರಿಂದ ದೇಹಕ್ಕೆ ತೊಂದರೆ ಇದೆ ಎಂದು ಹೇಳುತ್ತಾರೆ ಆದರೆ ಇದು ಶುದ್ಧ ಸುಳ್ಳಾಗಿದೆ.ಆದರೆ ಅನೇಕ ಜನರಿಗೆ ಊಟದ ಮಧ್ಯೆ ನೀರು ಕುಡಿಯುವುದು ತಪ್ಪಾ ಸರೀನಾ ಎಂಬುವ ಪ್ರಶ್ನೆ ಇದೆ.ಅಂತಹ ಪ್ರಶ್ನೆಗೆ ಇಂದಿನ ನಮ್ಮ ಲೇಖನದಲ್ಲಿ ಉತ್ತರ ನೀಡಲಿದ್ದೇವೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844..
ನೀವು ಊಟದ ಮಧ್ಯೆ ಆರಾಮಾಗಿ ನೀರನ್ನು ಕುಡಿಯಬಹುದು.ಊಟದ ಮಧ್ಯೆ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ ಎಂದು ಹೇಳ್ತಾರೆ ವೈದ್ಯರು.ಜೀರ್ಣಕ್ರಿಯೆಯನ್ನು ಸುಲಭಗೊಳಿಸುವುದಕ್ಕೆ ಅತ್ಯವಶ್ಯಕವಾಗಿ ಬೇಕಾಗಿರುವುದು ನೀರು.ಊಟದ ಮಧ್ಯೆ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಪ್ರಕ್ರಿಯೆ ಸುಗಮವಾಗಿ ಆಗುತ್ತದೆ.ಆಹಾರ ತಜ್ಞರ ಪ್ರಕಾರ ಊಟದ ಮಧ್ಯೆ ನೀರು ಕುಡಿಯುವುದರಿಂದ ಯಾವುದೇ ರೀತಿಯಲ್ಲೂ ನಮಗೆ ತೊಂದರೆಯಿಲ್ಲ.ಹಾಗಂತ ಊಟದ ಮಧ್ಯೆ ನೀರು ಕುಡಿಯದೆ ಇದ್ದರೆ ಅದು ತೊಂದರೆಯನ್ನುಂಟು ಮಾಡುವುದಿಲ್ಲ.
ಊಟದ ಸಮಯದಲ್ಲಿ ನಮ್ಮ ದೇಹದ ಕಿಣ್ವಗಳು ಸೇರಿದಂತೆ ಹಲವು ಜೀವ ರಾಸಾಯನಿಕ ದ್ರವಗಳನ್ನು ಬಿಡುಗಡೆ ಮಾಡುತ್ತದೆ.ಆದ್ದರಿಂದ ಚಯ ಪಚಾಯ ಕ್ರಿಯೆ ಸರಾಗವಾಗಿ ನಡೆಯಲಿದೆ.ಊಟದ ಮಧ್ಯೆ ನೀರು ಕುಡಿಯುವುದರಿಂದ ಜೀರ್ಣಕ್ರಿಯೆಯು ಇನ್ನಷ್ಟು ಸರಳವಾಗಿಸಿಕೊಳ್ಳಬಹುದು.ಕೆಲ ಘನ ಪದಾರ್ಥಗಳನ್ನು ಜೀರ್ಣಿಸಿಕೊಳ್ಳುವುದಕ್ಕೆ ಊಟದ ಮಧ್ಯೆ ನೀರು ಕುಡಿಯಲೆಬೇಕು.ಆಯುರ್ವೇದ ಪಂಡಿತರು ಹೇಳುವ ಪ್ರಕಾರ ಊಟದ ಮಧ್ಯೆ ನೀರು ಕುಡಿಯುವುದರಿಂದ ಯಾವುದೇ ಸಮಸ್ಯೆ ಬರುವುದಿಲ್ಲವಂತೆ.ಆದರೆ ಊಟಕ್ಕಿಂತ ಮೊದಲು ಮತ್ತು ಊಟವಾದ ತಕ್ಷಣ ನೀರು ಕುಡಿಯುವುದನ್ನು ಆದಷ್ಟು ಮಾಡಬೇಡಿ.
ಧನ್ಯವಾದಗಳು.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844..