ತುಪ್ಪ ತಿನ್ನುವ ಮುನ್ನ ಈ ಮಾಹಿತಿ ನೋಡಿ!

Written by Anand raj

Published on:

ಭಾರತೀಯ ಅಡುಗೆ ಮನೆಗಳಲ್ಲಿ ತುಪ್ಪ ವಿಲ್ಲದೆ ಸಿಹಿ ಪದಾರ್ಥವು ತಯಾರಾಗುವುದಿಲ್ಲ. ತುಪ್ಪವು ಆಹಾರಕ್ಕೆ ರುಚಿ ಹಾಗೂ ಸುವಾಸನೆಯನ್ನು ನೀಡುವುದಲ್ಲದೆ ಅನೇಕ ಸೋಂಕುಗಳಿಂದ ಗುಣಪಡಿಸುವ ಔಷಧಿ ಕೂಡ ಆಗಿದೆ. ಆಯುರ್ವೇದದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿರುವ ತುಪ್ಪವು ನೂರಾರು ವರ್ಷಗಳಿಂದಲೂ ಸಾಕಷ್ಟು ಪ್ರಯೋಜನಗಳನ್ನು ಪಡೆಯುತ್ತಲೇ ಇದ್ದೇವೆ. ತುಪ್ಪ ಪ್ರತಿದಿನ ಸೇವನೆ ಮಾಡುವುದರಿಂದ ಹೃದಯದ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದರ ಪರಿಣಾಮ ಹೃದಯಕ್ಕೆ ಸಂಬಂಧಿಸಿದ ಹೃದಯಾಘಾತ ಹೆಚ್ಚಾಗಿ ಕಾಣಿಸುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಕೆಲವು ಅಧ್ಯಯನದ ಪ್ರಕಾರ ತುಪ್ಪವನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಿ ಹೃದಯಕ್ಕೆ ತೊಂದರೆಯನ್ನುಂಟು ಮಾಡುತ್ತದೆ. ಇನ್ನು ದೇಹದ ಆರೋಗ್ಯವನ್ನು ಕಾಪಾಡಲು ತುಪ್ಪ ಹೆಚ್ಚಾಗಿ ಸಹಾಯ ಮಾಡುತ್ತದೆ. ತುಪ್ಪದ ಸೇವನೆಯು ಆರೋಗ್ಯಕ್ಕೆ ಹಾನಿಕಾರಕವಲ್ಲ.ಅದರೆ ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು ಎನ್ನುವುದು ಮಾತ್ರ ಒಬ್ಬರಿಂದ ಒಬ್ಬರಿಗೆ ಭಿನ್ನವಾಗಿ ಇರುತ್ತದೆ.

ಇನ್ನು ತುಪ್ಪವನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇದು ದೇಹದ ಮೂಳೆಗಳಿಗೆ ಶಕ್ತಿಯನ್ನು ನೀಡಿ ಸದೃಢವಾಗಿ ಇರುವಂತೆ ಮಾಡುತ್ತದೆ. ತುಪ್ಪ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅನೇಕ ರೋಗಗಳಿಂದ ಕಾಪಾಡುತ್ತದೆ. ಚಳಿಗಾಲದ ಸಮಯದಲ್ಲಿ ತುಪ್ಪವನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಬೇಕಾದ ಉಷ್ಣತೆಯನ್ನು ನೀಡುತ್ತದೆ. ಇನ್ನು ತುಪ್ಪವನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಇದು ಜೀರ್ಣಕ್ರಿಯೆಯನ್ನು ಕ್ರಮಬದ್ಧವಾಗಿಸಿ ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ. ತುಪ್ಪದಲ್ಲಿ ವಿಟಮಿನ್ ಎ ವಿಟಮಿನ್ ಬಿ ವಿಟಮಿನ್ ಇ ವಿಟಮಿನ್ ಸಿ ವಿಟಮಿನ್ ಕೆ ಅಂತಹ ಆಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿದೆ.ಪ್ರತಿದಿನ ಒಂದು ಚಮಚ ತುಪ್ಪವನ್ನು ಸೇವನೆ ಮಾಡುವುದರಿಂದ ದೇಹದ ತೂಕ ಕಡಿಮೆಯಾಗುತ್ತದೆ. ಮಕ್ಕಳಿಗೆ ಪ್ರತಿದಿನ ಒಂದು ಚಮಚ ತುಪ್ಪವನ್ನು ತಿನ್ನಿಸುವುದರಿಂದ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ ಮತ್ತು ಕಣ್ಣಿನ ಆರೋಗ್ಯವನ್ನು ಕೂಡ ಕಾಪಾಡುತ್ತದೆ.

Related Post

Leave a Comment