ಮನೆಯಲ್ಲಿ ಇರುವ ಈ ಎಲೆ ಸಾಕು ಎಂತಹ ಬಿಳಿ ಕೂದಲನ್ನು ಸಂಪೂರ್ಣವಾಗಿ ಕಪ್ಪಾಗುತ್ತೆ!

Written by Anand raj

Published on:

ಚಿಕ್ಕ ವಯಸ್ಸಿನಲ್ಲಿ ಬಿಳಿ ಕೂದಲು ಅದರೆ ಮುಜುಗರ ಆಗುತ್ತದೆ. ಬಳಸುವ ಆಹಾರದಿಂದ ಹಿಡಿದು ನಾವು ಬಳಸುವ ಉತ್ಪನ್ನಗಳು ಬಿಳಿ ಕೂದಲಿನ ಸಮಸ್ಸೆ ಆಗುವಂತೇ ಮಾಡುತ್ತದೆ. ಬಿಳಿ ಕೂದಲನ್ನು ಕಪ್ಪಾಗಿಸುವುದು ಹುಣಸೆ ಎಲೆಗಳು. ಒಂದು ವೇಳೆ ನಿಮಗೂ ಕೂಡ ಬಿಳಿ ಕೂದಲಿನ ಸಮಸ್ಸೆ ಇದ್ದರೆ ಹುಣಸೆ ಎಲೆಯನ್ನು ಬಳಸಬಹುದು. ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳನ್ನು ಸಮೃದ್ಧವಾಗಿ ಇದೆ. ಹಾಗಾಗಿ ಕೂದಲಿನ ಅರೈಕೆಗೆ ಹುಣಸೆ ಎಲೆ ತುಂಬಾ ಉತ್ತಮ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಇದು ಒಂದು ಆಂಟಿ ಡ್ಯಾಡ್ರಾಫ್ ಮತ್ತು ಬ್ಯಾಕ್ಟೇರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ. ಹುಣಸೆ ಎಲೆಯನ್ನು ಹೇರ್ ಪ್ಯಾಕ್ ಆಗಿ ತಯಾರಿಸಬಹುದು ಅಥವಾ ಹೇರ್ ಸ್ಪ್ರೇ ಇಂದನು ತಯಾರಿಸಬಹುದು. ಹೇರ್ ಸ್ಪ್ರೇ ತಯಾರಿಸಲು ಮೊದಲು ಪಾತ್ರೆಗೆ 5 ಕಪ್ಪು ನೀರು ಮತ್ತು ಅರ್ಧ ಕಪ್ಪು ಹುಣಸೆ ಎಲೆಯನ್ನು ಹಾಕಿ ಚೆನ್ನಾಗಿ ಕುದಿಸಬೇಕು. ತಣ್ಣಗೆ ಆದ ನಂತರ ಕೂದಲಿಗೆ ಸಿಂಪಡಿಸಿ. ಸ್ವಲ್ಪ ಸಮಯದ ನಂತರ ಕೂದಲನ್ನು ತೊಳೆಯಿರಿ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಇನ್ನು ಹುಣಸೆ ಎಲೆಯ ಹೇರ್ ಪ್ಯಾಕ್ ಮಾಡುವುದಾದರೆ ಹುಣಸೆ ಎಲೆಯನ್ನು ಮೋಸರಿನೊಂದಿಗೆ ರುಬ್ಬಿಕೊಳ್ಳಿ. ನಂತರ ಇದನ್ನು ಕೂದಲಿಗೆ ಹಚ್ಚಿಕೊಳ್ಳಿ. ನಿಧಾನವಾಗಿ ಮಾಸಜ್ ಮಾಡಬೇಕು. ಒಣಗಿದ ನಂತರ ತಲೆಯನ್ನು ಶುದ್ಧ ನೀರಿನಿಂದ ತೊಳೆಯಿರಿ. ಹೀಗೆ ಮಾಡುವುದರಿಂದ ಬಿಳಿ ಕೂದಲು ಬರುವುದನ್ನು ತಡೆಗಟ್ಟಬಹುದು.

Related Post

Leave a Comment