ಕಾಲಿಗೆ ಬಿದ್ದು ಕೇಳಿಕೊಂಡರು ಈ 1 ವಸ್ತುವನ್ನು ಮಾತ್ರ ಯಾರಿಗೂ ಕೊಡಬೇಡಿ! ಮನೆಯಲ್ಲಿ ಲಕ್ಷ್ಮೀ ನೆಲೆಸುವುದಿಲ್ಲ!

Written by Anand raj

Published on:

ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಮನೆಗೆ ಯಾರಾದರೂ ಬಂದಾಗ ಈ ಮುಖ್ಯವಾದ 1 ವಸ್ತುವನ್ನು ಮಾತ್ರ ಎಂದಿಗೂ ಯಾವುದೇ ಸಮಯಕ್ಕೂ ನೀಡಬೇಡಿ. ಏಕೆಂದರೆ ಇದರಿಂದ ಕಷ್ಟ ನಷ್ಟಗಳು ಹೆಚ್ಚಾಗುತ್ತವೆ, ಜೀವನ ಪರ್ಯಂತ ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆ. ಮನೆಯವರನ್ನು ಬಿಟ್ಟು ಬೇರೆಯವರಿಗೆ ನೀಡಬಾರದು ಆ ಒಂದು ವಸ್ತು ಯಾವುದು ಇನ್ನು ಬೇರೆಯವರಿಗ ನೀಡಬಾರದ ಆ ವಸ್ತು ಯಾವುದು ಹಾಗೂ ಲಕ್ಷ್ಮೀ ದೇವಿಯು ನಮ್ಮ ಮನೆಯಲ್ಲಿ ಸದಾ ಇರಬೇಕು ಎಂದರೆ ಏನು ಮಾಡಬೇಕು ಎಂದು ತಿಳಿಯೋಣ ಬನ್ನಿ. ಅದಕ್ಕೂ ಮುನ್ನ ನೀವು ಕೂಡ ಲಕ್ಷ್ಮೀದೇವಿಯ ಭಕ್ತರಾಗಿದ್ದರೆ ಒಂದು ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸಾಮಾನ್ಯವಾಗಿ ಮನುಷ್ಯನು ಶ್ರೀಮಂತರಾಗಬೇಕಾದರೆ ಲಕ್ಷ್ಮೀ ದೇವಿಯ ಅನುಗ್ರಹ ಖಂಡಿತವಾಗಿಯೂ ಬೇಕು. ಇನ್ನೂ ಲಕ್ಷ್ಮೀ ದೇವಿಯ ಆಶೀರ್ವಾದ ಸಿಗಬೇಕಾದರೆ ಲಕ್ಷ್ಮೀ ದೇವಿಗೆ ಇಷ್ಟವಾಗುವಂತಹ ಕೆಲಸಗಳನ್ನು ಮಾಡಬೇಕು ಅದರಲ್ಲಿ ಪ್ರಮುಖವಾಗಿ ಲಕ್ಷ್ಮೀ ದೇವಿಗೆ ಶುಭ್ರತೆ ಇಷ್ಟವಾಗುವುದರಿಂದ ಮನೆಯನ್ನು ಮತ್ತು ಮನಸ್ಸನ್ನು ಶುಭ್ರವಾಗಿಟ್ಟುಕೊಳ್ಳುವುದು ಬಹಳ ಮುಖ್ಯ ಹಾಗೂ ಮಹಾಲಕ್ಷ್ಮೀಗೆ ಇಷ್ಟವಾದ ವಸ್ತುಗಳನ್ನು ಸ್ವಚ್ಛವಾಗಿಡಿ. ಆ ವಸ್ತುಗಳು ಯಾವುವು ಎಂದರೆ ಪೊರಕೆ,ರುಬ್ಬುವ ಕಲ್ಲು ಮತ್ತು ಹೊಸ್ತಿಲು ಅಂದ್ರೆ ಮನೆ ಮುಖ್ಯ ದ್ವಾರ. ಈ ಮೇಲೆ ತಿಳಿಸಿರುವ ಯಾವುದೇ ವಸ್ತುಗಳ ಮೇಲೆ ಕೂರುವುದು , ನಿಲ್ಲುವುದು ಅಥವಾ ಕಾಲಿನಿಂದ ಒದೆಯುವುದು ಇದರಿಂದ ಲಕ್ಷ್ಮೀದೇವಿಯ ಕೋಪಕ್ಕೆ ತುತ್ತಾಗುತ್ತೀರಿ.

ಅನ್ನ ಕೊಟ್ಟು ನೋಡು ಅನ್ನಿಸಬಹುದು, ಹಣ ಕೊಟ್ಟು ನೋಡು ಅನ್ನಿಸೋಕ್ಕಾಗಲ್ಲ ಎಂಬ ಗಾದೆ ಮಾತಿನಂತೆ ಹಣ ಮನುಷ್ಯನಿಗೆ ಸಂತೃಪ್ತಿಯನ್ನು ಕೊಡುವುದಿಲ್ಲ. ಇನ್ನು ಬೇಕೆಂಬ ಹಂಬಲ ಇದ್ದೆ ಇರುತ್ತದೆ.ಆದರೆ ಆಹಾರ ಹಾಗಲ್ಲ.ಹಸಿವೆ ಆದಾಗ ಏಷ್ಟು ಬೇಕು ಅಷ್ಟು ತಿಂದು ಸಂತೃಪ್ತಿ ಇಂದ ಇರುತ್ತಾನೆ.ಇಂತಹ ಸಂತೃಪ್ತಿಯನ್ನು ಕೊಡುವ ಆಹಾರದ ವಿದ ವಿಧವಾದ ಭಕ್ಷ್ಯ ಭೋಜನಗಳನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ನಮ್ಮ ಪ್ರಯತ್ನ ಈ Kaapis kitchen YouTube channel ನ ಮುಖೇನ ನಮ್ಮ ಚಾನೆಲ್ ಬೆಳೆಸಿ, ಶೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ನಮ್ಮ ಚಾನೆಲ್ subscribe ಮಾಡಿಕೊಳ್ಳಿ ಇನ್ನಷ್ಟು ರುಚಿಕರವಾದ ಅಡಿಗೆಗಾಗಿ ನಿಮ್ಮ ಒಂದು subscription ನಮಗೆ ಅಮೂಲ್ಯವಾದದ್ದು Kaapis kitchen YouTube channel

ಇನ್ನು ಮನೆಯಲ್ಲಿ ತುಳಸಿ ಗಿಡ ನೆಡಬೇಕು. ಯಾರ ಮನೆಯಲ್ಲಿ ತುಳಸಿ ಗಿಡ ಇರುತ್ತದೆಯೋ ಅಂಥವರ ಮನೆಯಲ್ಲಿ ದೇವಿಯ ರಕ್ಷಣೆ ಸದಾ ಇರುತ್ತದೆ. ಇದರ ಜೊತೆಗೆ ಜೊತೆಗೆ ಲಕ್ಷ್ಮೀ ದೇವಿಯ ಅನುಗ್ರಹ ಆಗಲಿದೆ. ಸಾಮಾನ್ಯವಾಗಿ ಎಷ್ಟೊ ಜನರು ಮನೆಯಲ್ಲಿ ಈ ಒಂದು ಸಣ್ಣಪುಟ್ಟ ತಪ್ಪುಗಳನ್ನು ಮಾಡುತ್ತಿರುತ್ತಾರೆ. ನೀವು ಮಲಗುವ ಮಂಚದ ಮೇಲೆ ಯಾವುದೇ ಕಾರಣಕ್ಕೂ ದುಡ್ಡು ಅಥವಾ ಚಿನ್ನಾಭರಣ ಇಡಬಾರದು. ಈ ತಪ್ಪುಗಳನ್ನು ಮಾಡುವುದರಿಂದ ದಾರಿದ್ರ್ಯತೆ ಹೆಚ್ಚಾಗುತ್ತದೆ, ಹಣಕಾಸಿನ ಸಮಸ್ಯೆ ಹೆಚ್ಚಾಗುತ್ತದೆ, ಲಕ್ಷ್ಮೀದೇವಿಯು ನಿಮ್ಮ ಮನೆಯಲ್ಲಿ ನೆಲೆಸುವುದಿಲ್ಲ. ಇನ್ನೂ ಮನೆಯಲ್ಲಿರುವ ಈ ಪ್ರಮುಖವಾದ 1 ವಸ್ತುವನ್ನು ಯಾವುದೇ ಕಾರಣಕ್ಕೂ ಬೇರೆಯವರಿಗೆ ನೀಡಬೇಡಿ. ಇನ್ನೂ ಆ ವಸ್ತು ಯಾವುದೆಂದರೆ ಮಹಿಳೆಯರು, ಹೆಣ್ಣುಮಕ್ಕಳು ಮತ್ತು ಮುತ್ತೈದೆಯರು ಒಟ್ಟಾರೆಯಾಗಿ ಮನೆಯಲ್ಲಿರುವ ಹೆಣ್ಣು ಮಕ್ಕಳು ಬಳಸುವಂತಹ ಕೊಬ್ಬರಿ ಎಣ್ಣೆಯನ್ನು ಹೊರಗಿನ ವ್ಯಕ್ತಿಗಳಿಗೆ ಯಾವುದೇ ಕಾರಣಕ್ಕೂ ನೀಡಬಾರದು.

ಏಕೆಂದರೆ ಅದು ಬಹಳ ದೊಡ್ಡ ತಪ್ಪಾಗುತ್ತದೆ.ಇನ್ನೂ ಸಂಬಂಧಿಕರಿಗಾಗಿಯೇ ಬೇರೆ ಕೊಬ್ಬರಿ ಎಣ್ಣೆಯ ಡಬ್ಬವನ್ನು ತೆಗೆದಿಟ್ಟುಕೊಳ್ಳಿ. ಇನ್ನು ಯಾವುದೇ ಕಾರಣಕ್ಕೂ ನೀವು ಬಳಸುವಂತಹ ಕೊಬ್ಬರಿ ಎಣ್ಣೆಯನ್ನು ನೀಡಬೇಡಿ ಇದರಿಂದ ನಿಮಗೆ ಜನ್ಮ ಜನ್ಮದ ಪಾಪ ಅಂಟುತ್ತದೆ ಹಾಗೂ ಲಕ್ಷ್ಮಿ ದೇವಿಯ ಕೋಪಕ್ಕೆ ತುತ್ತಾಗುತ್ತೀರಿ. ಹಾಗೂ ನಿಮ್ಮ ಸಂಬಂಧಿಕರು ನೀವು ಬಳಸುವ ಕೊಬ್ಬರಿ ಎಣ್ಣೆಯನ್ನು ಬಳಸಿದರೆ ನಿಮ್ಮ ಮನೆಯಲ್ಲಿರುವ ಲಕ್ಷ್ಮೀ ಅವರ ಮನೆಗೆ ಹೋಗುತ್ತಾಳೆ. ಹಾಗೂ ಇದರಿಂದ ಹಣಕಾಸಿನ ಸಮಸ್ಯೆ ಎದುರಾಗಿ, ಸಾಲ ಬಾಧೆ ಉಂಟಾಗುತ್ತದೆ. ಹಾಗಾಗಿ ಮನೆಯಲ್ಲಿ ಯಾವುದೇ ಕಾರಣಕ್ಕೂ ಎಣ್ಣೆಯನ್ನು ಚೆಲ್ಲಬಾರದು. ಇನ್ನೂ ಎಣ್ಣೆಯನ್ನು ತುಳಿಯಬಾರದು. ಒಂದು ಬೇಳೆ ಎಣ್ಣೆ ಏನಾದರೂ ನೆಲಕ್ಕೆ ಚೆಲ್ಲಿದರೆ ಅದನ್ನು ಶುಭ್ರವಾದ ಬಟ್ಟೆಯಿಂದ ಒರೆಸಬೇಕು.ಧನ್ಯವಾದಗಳು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment