ಈ 1 ರಾಶಿಯವರ ಬಹುದಿನದ ಕೆಲಸ ಈ ತಿಂಗಳಲ್ಲಿ ಈಡೇರಲಿದೆ, ಯಾವೆಲ್ಲ ಪ್ರತಿಫಲವಿದೆ ನೋಡಿ!

Written by Anand raj

Published on:

ನಮ್ಮ ಹಿಂದೂ ಶಾಸ್ತ್ರವು ಒಟ್ಟು ಹನ್ನೆರಡು ರಾಶಿಗಳನ್ನು ಹೊಂದಿದೆ. ಅವುಗಳಲ್ಲಿ ಕನ್ಯಾ ರಾಶಿ ಕೂಡಾ ಒಂದು. ಪ್ರತಿಯೊಂದು ರಾಶಿಗಳು ಪ್ರತಿಯೊಂದು ತಿಂಗಳು ಬೇರೆ ಬೇರೆ ಭವಿಷ್ಯವನ್ನು ಹೊಂದಿರುತ್ತವೆ. ನಾವು ಇಲ್ಲಿ ಕನ್ಯಾ ರಾಶಿಯ ಜುಲೈ ತಿಂಗಳಿನ ಶುಭಫಲ ಮತ್ತು ಅಶುಭ ಫಲಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ,ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಜುಲೈ ತಿಂಗಳಿನಲ್ಲಿ ಈ ರಾಶಿಯವರು ಪ್ರಾಮಾಣಿಕವಾಗಿ ದುಡಿದ ಹಣಗಳು ಒಳ್ಳೆಯ ಸತ್ಕಾರ್ಯಕ್ಕಾಗಿ ಸದುಪಯೋಗ ಆಗುತ್ತದೆ. ಹಣಗಳು ಯಾವುದೇ ರೀತಿಯಲ್ಲೂ ಅನಾವಶ್ಯಕವಾಗಿ ಖರ್ಚಾಗುವುದಿಲ್ಲ. ಒಳ್ಳೆಯ ದಾರಿಯಿಂದ ದುಡಿದ ಹಣ ಮಾತ್ರ ಒಳ್ಳೆಯದನ್ನು ಮಾಡುತ್ತದೆ. ವಿದ್ಯಾರ್ಥಿಗಳು ಹೆಚ್ಚಾಗಿ ಓದಿನ ಮೇಲೆ ಗಮನ ಹರಿಸಬೇಕು. ಇದರಿಂದ ಒಳ್ಳೆಯ ಪ್ರತಿಫಲ ದೊರೆಯುತ್ತದೆ. ಮನುಷ್ಯ ಎಂದ ಮೇಲೆ ಸಂಬಂಧಗಳು ಇರಲೇಬೇಕು. ಒಮ್ಮೊಮ್ಮೆ ಕಲಹಗಳು ಏರ್ಪಡುವುದು ಸಹಜ. ಈ ರಾಶಿಯವರಿಗೆ ಸೋದರ ಮತ್ತು ಸೋದರಿಯರ ಜೊತೆ ಕಲಹ ಆಗುವ ಸಾಧ್ಯತೆ ಇದೆ.

ಆದ್ದರಿಂದ ಈ ತಿಂಗಳಲ್ಲಿ ಸ್ವಲ್ಪ ಮಾತುಗಳನ್ನು ಕಡಿಮೆ ಆಡುವುದು ಒಳ್ಳೆಯದು. ಹಾಗೆಯೇ ಪ್ರಯಾಣ ಮಾಡುವಾಗ ಸ್ವಲ್ಪ ಹುಷಾರಾಗಿ ಇರಬೇಕು. ಎಲ್ಲಾದರೂ ಯಾತ್ರೆಗೆ ಹೊರಟರೂ ಸಹ ಸ್ವಲ್ಪ ಎಚ್ಚರಿಕೆಯಿಂದ ಇದ್ದರೆ ಒಳ್ಳೆಯದು. ಈ ರಾಶಿಯವರು ಬಹಳ ಕಷ್ಟಪಟ್ಟು ಸಂಪಾದನೆ ಮಾಡುತ್ತಾರೆ. ಖರ್ಚುಗಳನ್ನು ಸ್ವಲ್ಪ ಕಡಿಮೆ ಮಾಡುತ್ತಾ ಹೋಗಬೇಕು. ಇದರಿಂದ ಉಳಿತಾಯ ಆಗಿ ಉತ್ತಮವಾದ ಲಾಭ ಆಗುತ್ತದೆ. ಸ್ವಲ್ಪ ಹೆಚ್ಚಿನ ಮಟ್ಟಿಗೆ ಸಮಾಧಾನದಿಂದ ಇರುವುದು ಒಳ್ಳೆಯದು. ಬೇರೆಯವರ ಜೊತೆ ಕಲಹ ಒಳ್ಳೆಯದಲ್ಲ.

ಮದುವೆ ಆಗದೇ ಇರುವವರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ. ಇದು ಅವರಿಗೆ ಬಹಳ ಒಳ್ಳೆಯ ಕಾಲ. ಹಾಗೆಯೇ ಉದ್ಯೋಗದಲ್ಲಿ ಇನ್ನೂ ಹೆಚ್ಚು ಪರಿಶ್ರಮ ಹಾಕಿದರೆ ಇನ್ನೂ ಒಳ್ಳೆಯ ಲಾಭ ಪಡೆಯಬಹುದು. ಕೆಲವು ಬೇಡವಾದ ವಿಚಾರಗಳಿಂದ ದೂರ ಇರುವುದು ಒಳ್ಳೆಯದು. ಹಾಗೆಯೇ ಬೇರೆಯವರ ವ್ಯವಹಾರಗಳಿಗೆ ಕೈ ಹಾಕದೇ ಇರುವುದು ಒಳಿತು. ಆರೋಗ್ಯದಲ್ಲಿ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಈ ರಾಶಿಯವರು ನವಗ್ರಹ ಶಾಂತಿಯನ್ನು ಮಾಡಿಸಬೇಕು. ಏಕೆಂದರೆ ಪಂಚಮ ಶನಿದೋಷ ಆಗಬೇಕು. ಇದರಿಂದ ಎಲ್ಲಾ ಶುಭ ಕಾರ್ಯಗಳು ನಿರ್ವಿಘ್ನವಾಗಿ ನೆರವೇರುತ್ತವೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ,ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment