ಕೋಡಿಮಠ ಶ್ರೀ ಬಿಚ್ಚಿಟ್ಟರು ಭಯಂಕರ ರಹಸ್ಯ ಯಾರೇ ಏನೇ ಹೇಳಿದ್ರು 2022ರಲ್ಲಿ ಇದೆ ನಡೆಯುತ್ತೆ!

Written by Anand raj

Published on:

ಇಡೀ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯ ಆರ್ಭಟ ಇದೀಗ ಜೋರಾಗಿದೆ.2-4 ದಿನಗಳಿಂದ ಸಿಕ್ಕಾಪಟ್ಟೆ ಮಳೆ ಸುರಿಯುತ್ತಿದೆ. ತಿರುಪತಿ ಸೇರಿದಂತೆ ದೇವಾಲಯಗಳನ್ನು ಮಳೆ ಬಿಡುತ್ತಿಲ್ಲ. ಕರ್ನಾಟಕ ತಮಿಳುನಾಡು ಆಂಧ್ರಪ್ರದೇಶದಲ್ಲಿ ಸಿಕ್ಕಾಪಟ್ಟೆ ಮಳೆ ಆಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಿದೆ.ಇನ್ನು ಈ ಮಳೆ ಚಂದ್ರಗ್ರಹಣದ ಸಮಯದಲ್ಲಿ ಬಂದಿರುವುದರಿಂದ ಮಳೆ ಮತ್ತು ಚಂದ್ರಗ್ರಹಣದ ಪ್ರಭಾವದಿಂದ ಏನು ಆಗುತ್ತದೆ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಹಿಂದೆ ಕೋಡಿಮಠದ ಶ್ರೀಗಳು ಹೇಳಿದ ಹಲವಾರು ಭವಿಷ್ಯಗಳು ನಿಜವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರವನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದರು. ಅದೇ ರೀತಿ ಕೆಲವೇ ದಿನಗಳಲ್ಲಿ ಯಡಿಯೂರಪ್ಪ ರಾಜೀನಾಮೆಯನ್ನು ಕೊಡಬೇಕಾಯಿತು. ಅಲ್ಲದೆ ಆಗಸ್ಟ್ ಸೆಪ್ಟೆಂಬರ್ ನಂತರ ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಬಾರಿ ಮಳೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದರು.

ಅದರಂತೆ ರಾಜ್ಯದಲ್ಲಿ ಬಾರಿ ಮಳೆ ಶುರು ಆಗಲಿದೆ.ಶ್ರೀ ಗಳು ಇನ್ನು ಕಾರ್ತಿಕ ಮುಗಿಯುವರೆಗೂ ಮಳೆಗಾಲ ಹೋಗುವುದಿಲ್ಲ.ಇನ್ನು ಮಳೆ ಹೆಚ್ಚಾಗುವ ಲಕ್ಷಣವಿದೆ.ಕಾರ್ತಿಕ ಮುಗಿಯುವರೆಗೂ ಮಳೆ ಇದ್ದೇ ಇರುತ್ತದೆ.ಇನ್ನು ಸಂಕ್ರಾಂತಿಯ ವರೆಗೂ ಕೂಡ ಮಳೆ ಇರುತ್ತದೆ ಎಂದು ಶ್ರೀಗಳು ಹೇಳಿದ್ದಾರೆ. ದೇಶ ಮತ್ತು ರಾಜ್ಯಕ್ಕೆ ತೊಂದರೆ ಆಗಬಹುದು ಇದರಿಂದ ಖಂಡಿತ ಗಂಡಾಂತರವಿದೆಎಂದು ಶಾಕ್ ನ್ಯೂಸ್ ನೀಡಿದ್ದಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment