ಸ್ನೇಹಿತರೆ ಗರುಡ ಪುರಾಣದ ಪ್ರಕಾರ ಕೆಲವು ವಿಷಯಗಳನ್ನು ನಾವು ತಿಳಿಯೋಣ ಬನ್ನಿ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಸ್ನೇಹಿತರೆ ನಾವು ಕಷ್ಟದಲ್ಲಿದ್ದಾಗ ಚಿರಪರಿಚಿತರು ನಮ್ಮ ಬಂದು ಬಳಗ ಹಾಗೆ ಸ್ನೇಹಿತರ ಕೂಡ ನಿಧಾನವಾಗಿ ಹೇಗೆ ಜಾರಿಕೊಳ್ಳುತ್ತಾರೆ.. ಅಂದ್ರೆಪಕ್ಷಿಗಳು ಹಣ್ಣುಗಳಿಲ್ಲದ ಮರವನ್ನು ಹೇಗೆ ಬಿಟ್ಟು ಹೋಗುತ್ತದೆ ಅದೇ ರೀತಿ ನೀರು ಬತ್ತಿದ ಕೊಳದಲ್ಲಿ ಅಂದರೆ ನೀರು ಇಲ್ಲದ ಕೊಳದಲ್ಲಿ ಕಮಲ ಗಳಿರುವುದಿಲ್ಲ. ಹಾಗೆ ಹೂ ಬಾಡಿದರೆ ದುಂಬಿಗಳು ಅಲ್ಲಿಗೆ ಬರುವುದಿಲ್ಲ. ಇನ್ನು ಸುಟ್ಟುಹೋದ ಅಡವಿಯಲ್ಲಿ ಪ್ರಾಣಿಗಳು ಉಳಿಯಲಾರವು. ಅವುಗಳಂತೆ ನಾವು ಕಷ್ಟದಲ್ಲಿದ್ದಾಗ ಚಿರಪರಿಚಿತರೋ ನಮ್ಮ ಆತ್ಮೀಯ ಬಂಧುಬಳಗದವರು ದೂರವಾಗುತ್ತಾರೆ. ಆದರೆ ಈ ಎಲ್ಲವೂ ಮಹಾ ಒಮ್ಮೆ ತಮ್ಮ ಮೊದಲಿನ ಸ್ವರೂಪವನ್ನು ಒಡೆದುಕೊಂಡರೆ ಅಂದರೆ ನಾವು ಕಷ್ಟ ಕಾಲದಿಂದ ಹೊಂದಿದಾಗ ಪೂರ್ವ ವೈಭವ ಬಂದಾಗ ಎಲ್ಲರೂ ಎಲ್ಲವೂ ಪುನಹ ಬಂದು ಆಶ್ರಯಿಸುತ್ತವೆ ಇದರ ಅರ್ಥ ಏನು ಅಂದರೆ ಸ್ವಾರ್ಥದ ಸ್ವಭಾವ ಸ್ವರೂಪವು ಹೇಗಿರುತ್ತದೆ ಎಂಬುದನ್ನು ಈ ನೀತಿಯಿಂದ ತಿಳಿಯಬಹುದು. ಗರುಡ ಪುರಾಣ ಪ್ರಕಾರ ನಾವು ಕಲಿಯ ಬೇಕಾದ ಕೆಲವು ವಿಷಯಗಳು ತಿಳಿಯೋಣ ಬನ್ನಿ.
ವಿನಾಕಾರಣ ಅನ್ಯರ ಮನೆಯಲ್ಲಿ ವಾಸಮಾಡಬಾರದು. ಮೂರ್ಖ ಶಿಷ್ಯನಿಗೆ ಪಾಠ ಹೇಳುವುದರಿಂದಲು ಕೆಟ್ಟ ಸ್ವಭಾವದ ಹೆಂಡತಿಯನ್ನು ಪಡೆಯುವುದರಿಂದಲೂ ಮಹಾಮೇಧಾವಿ ಗೌರವವನ್ನು ಕಳೆದುಕೊಳ್ಳುತ್ತಾನೆ… ಶತ್ರುಗಳಾದರು ನಮ್ಮ ಹಿತವನ್ನು ಬಯಸುವುದಾದರೆ ಅವರೇ ನಿಜವಾದ ಬಂಧುಗಳು. ನೆಂಟ ನಾದವನು ನಮ್ಮ ವಿನಾಶವನ್ನು ಬಯಸುತ್ತಿದ್ದರೆ ಅವನೇ ನಿಜವಾದ ಶತ್ರು. ನಮ್ಮಲ್ಲಿ ಉಂಟಾದ ರೋಗ ನಮಗೆ ಶತ್ರು. ದೂರದ ಅಡವಿ ಯಲ್ಲಿದ್ದ ಔಷಧವು ನಮಗೆ ಮಿತ್ರ. ಯಾವ ಪ್ರದೇಶದಲ್ಲಿ ನಮಗೆ ಗೌರವ ಮತ್ತು ಬಂದುಗಳು ಇರುವುದಿಲ್ಲವೋ, ವಿದ್ಯೆಯನ್ನು ಸಂಪಾದಿಸುವ ಅವಕಾಶ ಇರುವುದಿಲ್ಲವೋ, ಆ ಪ್ರದೇಶವನ್ನು ಬಿಡುವುದೇ ಲೇಸು.
ಉತ್ತಮ ಅಧ್ಯಯನವನ್ನು ಮಾಡಬೇಕು ಎಂಬುವವನು ನಿದ್ರೆ ಆಹಾರಗಳನ್ನು ಕುರಿತು ಚಿಂತಿಸಬಾರದು. ಗರುಡನು ಎಷ್ಟು ದೂರವಾದರೂ ಹೋಗಿ ತನ್ನ ಗುರಿಯನ್ನು ಸಾಧಿಸುತ್ತಾನೆ ಅಷ್ಟೇ ನೂರಾರು ಗೋವುಗಳಿದ್ದರು ಕರು ಅದರಲ್ಲಿ ತನ್ನ ತಾಯಿಯನ್ನು ಗುರುತಿಸಿ ಹೇಗೆ ನನ್ನ ತಾಯಿಯನ್ನು ಸೇರಿಕೊಳ್ಳುತ್ತದೆ. ಹಾಗೆ ಮಾಡಿದ ಪುಣ್ಯ ಪಾಪಗಳು ಆ ಕರ್ತನನ್ನೇ ಅನುಸರಿಸುತ್ತವೆ. ರೋಗಗಳು ಯಾರಿಗಾದರೂ ಬರಬಹುದು. ಸಂಪತ್ತು ಯಾರನ್ನಾದರೂ ಬಿಡಬಹುದು. ಜಿಪುಣನ ಕೈಯಲ್ಲಿನ ಹಣ ಒರಟನ ಹತ್ತಿರದ ಜ್ಞಾನ, ಕ್ರಮವಿಲ್ಲದ ಅಂದಚೆಂದ ಗಳು, ಕಷ್ಟಕಾಲದಲ್ಲಿ ಸಹಾಯಕ್ಕೆ ಭಾರದ ಮಿತ್ರ ವ್ಯರ್ಥ. ಕೆಟ್ಟವರ ಸಹವಾಸ ಮಾಡಿದರೆ ಇಹವು ಇಲ್ಲ ಪರವು ಇಲ್ಲ ಆದ್ದರಿಂದ ಉತ್ತಮರ ಸಾಹಸವನ್ನೇ ಮಾಡಬೇಕು. ಇಂತಹ ಅಸಂಖ್ಯಾತ ನೀತಿಗಳಿಂದ ತುಂಬಿದ ಗರುಡ ಪುರಾಣ ಅದ್ಭುತ ಗ್ರಂಥವಾಗಿದೆ. ಧನ್ಯವಾದಗಳು…
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844