ಚಾಣಕ್ಯ ನೀತಿ:ಇಂತಹ ಮಹಿಳೆಯರು ಮನೆಯಲ್ಲಿ ಇದ್ರೆ ಬಡತನದ ಮಾತಿಲ್ಲ!

Written by Anand raj

Updated on:

ಚಾಣಕ್ಯರವರು ಸ್ತ್ರೀಯರ ಬಗ್ಗೆ ಹೇಳಿರುವ ವಿಷಯವನ್ನು ತಿಳಿಸಿ ಕೊಡುತ್ತಿದ್ದೇನೆ ಗೆಳೆಯರೆ, ಇಲ್ಲಿ ಮೊದಲನೆಯಾಗಿ ಮಹಿಳೆಯರ ಬಗ್ಗೆ ವಿಶೇಷವಾಗಿ ಯಾವ ಒಂದು ಲಕ್ಷಣವೆಂದರೆ ನಿಮ್ಮ ಮನೆಯಲ್ಲಿ ಲಕ್ಷ್ಮಿ ಯಾವಗ್ಲೂ ಇರುತ್ತಾಳೆ ಹಾಗೆ ನಿಮಗೆ ಲಕ್ಷ್ಮಿ ಸ್ವರೂಪ ಅಂತನೇ ಹೇಳಬಹುದು ಹಾಗಾಗಿ ನಿಮಗೆ ಯಾವಾಗ ಒಂದು ಕ್ವಾಲಿಟೀಸ್ ಇರಬೇಕಂತ ನಾನು ಮೊದಲು ಹೇಳ್ತೀನಿ.
ಮೊದಲನೆಯದಾಗಿ ಯಾವೊಂದು ಮಹಿಳೆಗೆ ಕೋಪ ಅನ್ನೋದು ಜಾಸ್ತಿ ಬರಲ್ಲ ಹಾಗೆ ತಾಳ್ಮೆಯಿಂದ ತನ್ನ ಒಂದು ಮನೆಯನ್ನು ಅವಳು ನಡೆಸುತ್ತಾಳೆ ಅಂತ ಮನೆ ಬಂದು ಯಾವಾಗಲೂ ಶಾಂತವಾಗಿರುವಂತೆ ಹಾಗೆ ಸಾಕಷ್ಟು ಒಳ್ಳೆಯ ಒಂದು ಉತ್ಪನ್ನಗಳು ಸಿಗುತ್ತೆ ಅಂತಾನೆ ಹೇಳಬಹುದು.ಮನೆ ಒಂದು ಸಂತೋಷ ಸಿಗುತ್ತೆ ಅಂತಾನೆ ಹೇಳಬಹುದು ಹಾಗೆ ಮನೆಯಲ್ಲಿ ಲಕ್ಷ್ಮಿ ಇದ್ದಾರೆ ಅಂತ ಹೇಳ್ಬೋದು ಏಕೆಂದರೆ ನಿಮ್ಮ ಮನೆಯಲ್ಲಿ ನಿಮ್ಮ ಮನೆಯ ಎಲ್ಲ ಸದಸ್ಯರಿಗು ತುಂಬಾ ಒಂದು ಒಳ್ಳೆಯ ಫಲ ಸಿಗುತ್ತದೆ ಎಂದು ಹೇಳಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮಹಿಳೆಯರು ಮುಂಜಾನೆ ಈ 3 ಕೆಲಸ ಮಾಡಿದ್ರೆ ಶ್ರೀಮಂತ ಆಗೋದನ್ನ ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಮಹಿಳೆಯರನ್ನು ಮನೆಯ ಮಹಾಲಕ್ಷ್ಮೀ ಎಂದು ಕರೆಯಲಾಗುತ್ತದೆ. ಏಕೆಂದರೆ ಗಂಡಸರು ದುಡಿಯಲು ಮನೆಗೆ ಹೋಗುತ್ತಾರೆ. ಆಗ ಹೆಂಗಸರು ಮನೆಯನ್ನು ನೋಡಿಕೊಂಡು ಹೋಗುತ್ತಾರೆ. ಹಾಗೆಯೇ ಮನೆಯ ಸ್ವಚ್ಛತೆಯನ್ನು ಕಾಪಾಡಿಕೊಂಡು ಹೋಗುವುದು ಅವರ ಕೈಯಲ್ಲಿ ಇರುತ್ತದೆ. ಮನೆ ಸ್ವಚ್ಛವಾಗಿದ್ದರೆ ಮಾತ್ರ ಧನಲಕ್ಷ್ಮೀಯು ಮನೆಗೆ ಬರುತ್ತಾಳೆ ಎಂಬ ನಂಬಿಕೆ ಇದೆ. ಆದ್ದರಿಂದ ನಾವು ಇಲ್ಲಿ ಮಹಿಳೆಯರು ಮುಂಜಾನೆ ಮಾಡುವ ಕೆಲಸದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಮಹಿಳೆಯರನ್ನು ಮನೆಯ ಸಕಾರಾತ್ಮಕ ಶಕ್ತಿಯ ಮೂಲ ಎಂದು ಕರೆಯಲಾಗುತ್ತದೆ. ಏಕೆಂದರೆ ಇವರು ವಾಸ್ತುಶಾಸ್ತ್ರದ ಪ್ರಕಾರ ದಿನನಿತ್ಯದ ಕಾರ್ಯಗಳನ್ನು ಮಾಡುತ್ತಾರೆ. ಇದರಿಂದ ಮನೆಯಲ್ಲಿ ಸುಖ ಮತ್ತು ನೆಮ್ಮದಿ ಸಿಗುತ್ತದೆ. ಮಹಿಳೆಯರು ಮನೆಯನ್ನು ಬಹಳ ಸ್ವಚ್ಛವಾಗಿ ಇಡುವ ಬಗ್ಗೆ ಯೋಚನೆ ಮಾಡಬೇಕು. ಏಕೆಂದರೆ ಸ್ವಚ್ಛತ್ವಯಿಂದ ಇರುವ ಜಾಗ ಸಕಾರಾತ್ಮಕ ಶಕ್ತಿಯನ್ನು ವೃದ್ಧಿಸುತ್ತದೆ. ಹಾಗೆಯೇ ಆರೋಗ್ಯಕ್ಕೂ ಒಳ್ಳೆಯದು ಏಕೆಂದರೆ ಮನೆಯಲ್ಲಿ ಯಾವುದೇ ರೀತಿಯ ರೋಗ ರುಜಿನಗಳು ಬರುವುದಿಲ್ಲ.

ಇಂತಹ ಮನೆಯಲ್ಲಿ ಮಾತ್ರ ಲಕ್ಷ್ಮೀ ದೇವಿ ಬಂದು ನೆಲೆಸುತ್ತಾಳೆ. ಹಾಗೆಯೇ ಸುಖ ಮತ್ತು ಸಮೃದ್ಧಿ ಲಭಿಸುತ್ತದೆ. ಹಾಗೆಯೇ ಮನೆಯ ಮುಖ್ಯ ದ್ವಾರವನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು. ಮನೆಯಲ್ಲಿ ಇರುವ ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸಲು ಮನೆಯ ಮುಖ್ಯ ದ್ವಾರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಮನೆಯ ಹೊಸ್ತಿಲನ್ನು ಗಂಗಾಜಲ ಅಥವಾ ಹಸಿಹಾಲಿನಿಂದ ಸ್ವಚ್ಛಗೊಳಿಸಬೇಕು. ಹಾಗೆಯೇ ಮನೆಯನ್ನು ಸ್ವಚ್ಛ ಮಾಡಿಕೊಂಡು ಸ್ನಾನವನ್ನು ಮಾಡಬೇಕು. ಸ್ನಾನ ಮಾಡಿದ ನಂತರ ಮನೆಯನ್ನು ಸ್ವಚ್ಛ ಮಾಡಬಾರದು.

ಏಕೆಂದರೆ ಇದರಿಂದ ತನು ಮತ್ತು ಮನ ಸ್ವಚ್ಛವಾಗುತ್ತದೆ. ಆಲಸ್ಯ ಕೂಡ ದೂರ ಆಗಿ ಹೊಸ ಕೆಲಸಗಳನ್ನು ಮಾಡಲು ಉತ್ತೇಜನ ಸಿಗುತ್ತದೆ. ಹಾಗೆಯೇ ಅಡುಗೆಯನ್ನು ಮಾಡುವ ಮುನ್ನ ಸ್ನಾನವನ್ನು ಮಾಡಬೇಕು. ಏಕೆಂದರೆ ಸಕಾರಾತ್ಮಕ ಶಕ್ತಿ ದೊರಕುತ್ತದೆ. ಮನೆಯಲ್ಲಿ ತುಳಸಿ ಗಿಡ ಇದ್ದರೆ ತುಳಸೀ ಪೂಜೆಯನ್ನು ದಿನನಿತ್ಯ ಮಾಡಬೇಕು. ಹಾಗೆಯೇ ಊಟ ಮಾಡುವ ಮುನ್ನ ಮೊದಲು ಸ್ವಲ್ಪ ಆಹಾರವನ್ನು ದೇವರ ನೈವೇದ್ಯಕ್ಕೆ ಇಡಬೇಕು. ಇದರಿಂದ ದೇವತೆಗಳು ಪ್ರಸನ್ನರಾಗಿ ಎಲ್ಲಾ ಕಾರ್ಯಗಳಲ್ಲಿ ಯಶಸ್ವಿ ಸಿಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment