ಹೆಣ್ಣು ಮಕ್ಕಳು ಇದನ್ನು ಹಾಕಿಕೊಳ್ಳುವುದರಿಂದ ಮನೆಯಲ್ಲಿ ಲಕ್ಷ್ಮೀ ನೆಲೆಸುತ್ತಾಳಂತೆ!

Written by Anand raj

Published on:

ಸಾಮಾನ್ಯವಾಗಿ ಮನೆಗಳಲ್ಲಿ ಮಹಿಳೆಯರು ಪೂಜೆ ಪುನಸ್ಕಾರಗಳನ್ನು ಮಾಡುವುದೇ ಹೆಚ್ಚು ಆದರೆ ಅವರು ಎಷ್ಟೇ ಪೂಜೆ ಮಾಡಿದರೂ ಸಹ ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲವಾದರೆ ಅವರು ಕೆಲವೊಂದು ತಪ್ಪುಗಳನ್ನು ಮಾಡುತ್ತಿರುತ್ತಾರೆ ಎಂದರ್ಥ, ಯಾರ ಮನೆಗೆ ಲಕ್ಷ್ಮೀ ದೇವಿಯ ಕೃಪೆ ಆಗುವುದು ಬೇಡ ಹೇಳಿ ಮಹಾಲಕ್ಷ್ಮಿಯು ಮನೆಯ ಒಳಗೆ ಪ್ರವೇಶ ಮಾಡಲು ಬಂದರೆ ಕಾಲ್ತೊಳೆದು ಒಳಗೆ ಬರಮಾಡಿಕೊಳ್ಳುವವರೇ ಇರುವ ಈ ಕಾಲದಲ್ಲಿ ಲಕ್ಷ್ಮೀ ದೇವಿಯ ಕೃಪೆಯನ್ನು ಬೇಡ ಎನ್ನುವವರಿಲ್ಲ. ಯಾಕಂದ್ರೆ ಎಲ್ಲರ ಜೀವನದಲ್ಲಿಯೂ ಹಣ ಬಹು ಮುಖ್ಯ ಪಾತ್ರವಹಿಸುತ್ತದೆ ಆದ್ದರಿಂದ ಮನೆಯಲ್ಲಿನ ಹೆಣ್ಣುಮಕ್ಕಳು ಈ ಒಂದು ಆಭರಣವನ್ನು ಧರಿಸುವುದರಿಂದ ನೀವು ಲಕ್ಷ್ಮಿಯನ್ನು ಶಾಶ್ವತವಾಗಿ ನಿಮ್ಮ ಮನೆಯಲ್ಲಿ ನೆಲೆಸುವಂತೆ ಮಾಡಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.

ಹೆಣ್ಣು ಮಕ್ಕಳು ಪೂಜೆ ವ್ರತಗಳನ್ನು ಮಾಡುವ ಬದಲು ಇದೊಂದು ಬದಲಾವಣೆಯನ್ನು ನಿಮ್ಮಲ್ಲಿ ತಂದುಕೊಂಡರೆ ಸಾಕು ನಿಮ್ಮ ಮನೆಗೆ ಲಕ್ಷ್ಮೀ ತಾನಾಗಿಯೇ ಒಲಿದು ಬರುವುದರಲ್ಲಿ ಸಂಶವಿಲ್ಲ, ಹೌದು ಹೆಣ್ಣು ಮಕ್ಕಳು ತಮ್ಮ ಕಾಲಿಗೆ ಬೆಳ್ಳಿಯ ಕಾಲು ಗೆಜ್ಜೆಗಳನ್ನು ಹಾಕಿಕೊಳ್ಳುವುದರಿಂದ ನಿಮ್ಮ ಮನೆಯಲ್ಲಿ ಮಹಾ ಲಕ್ಷ್ಮೀಯು ಸದಾ ನೆಲೆಸಿರುತ್ತಾಳಂತೆ ಹೆಣ್ಣು ಮಕ್ಕಳು ಬೆಳ್ಳಿಯ ಗೆಜ್ಜೆಗಳನ್ನು ತಮ್ಮ ಕಾಲುಗಾಳಿಗೆ ಧರಿಸಿಕೊಂಡು ಮನೆಯಲ್ಲಿ ಓಡಾಡುವುದರಿಂದ ಆ ಬೆಳ್ಳಿ ಗೆಜ್ಜೆಗಳ ಲಯಬದ್ಧವಾದ ಸದ್ಧು ಕಿವಿಗಳಿಗೆ ಇಂಪನ್ನು ಕೊಡುವುದರೊಂದಿಗೆ ನಿಮ್ಮ ಮನೆಗೆ ಮಹಾ ಲಕ್ಷ್ಮಿಯನ್ನು ಆಹ್ವಾನಿಸಿದಂತೆಯೇ ಸರಿ ಎಂದು ಶಾಸ್ತ್ರಗಳು ತಿಳಿಸುತ್ತವೆ.

ಅಷ್ಟೇ ಅಲ್ಲದೇ ಶಾಸ್ತ್ರಗಳ ಪ್ರಕಾರ ಯಾವ ಮನೆಯಲ್ಲಿ ಹೆಣ್ಣು ಮಕ್ಕಳು ಕಾಲಿಗೆ ಬೆಳ್ಳಿ ಗೆಜ್ಜೆಗಳನ್ನು ಕಟ್ಟಿಕೊಂಡು ಮನೆಯ ತುಂಬೆಲ್ಲ ಓಡಾಡುವರೋ ಅಂತಹ ಹೆಣ್ಣು ಮಕ್ಕಳ ದೇಹದಲ್ಲಿನ ಉಷ್ಣಾಂಶ ಕಡಿಮೆಯಾಗುವುದಲ್ಲದೆ, ದೇಹಕ್ಕೆ ತಂಪನ್ನು ಒದಗಿಸುತ್ತದೆ ಅಲ್ಲದೇ ಈ ಗೆಜ್ಜೆ ನಾದವು ಮನೆಯಲ್ಲಿನ ನಕಾರಾತ್ಮಕ ಶಕ್ತಿಯನ್ನು ದೂರ ಮಾಡಿ ಸಕಾರಾತ್ಮಕ ಶಕ್ತಿಯು ಮನೆಯಲ್ಲಿ ನೆಲೆಸುವಂತೆ ಮಾಡುತ್ತದೆ ಅಷ್ಟೇ ಅಲ್ಲದೇ ಮನೆಯಲ್ಲಿ ನಿಮ್ಮ ಕುಟುಂಬದ ಆರೋಗ್ಯ ಮತ್ತು ಆನಂದ ಮತ್ತಷ್ಟು ವೃದ್ಧಿಯಾಗುತ್ತದೆ ಎಂದು ಧರ್ಮ ಶಾಸ್ತ್ರದಲ್ಲಿ ಸ್ಪಷ್ಟಪಡಿಸಲಾಗಿದೆ ಆದ್ದರಿಂದ ಎಲ್ಲ ಹೆಣ್ಣು ಮಕ್ಕಳೂ ಸಹ ಬೆಳ್ಳಿಯ ಗೆಜ್ಜೆಗಳನ್ನು ತಮ್ಮ ಕಾಲುಗಳಿಗೆ ಧರಿಸಿ ತಮ್ಮ ಮನೆಯಲ್ಲಿ ಮಹಾ ಲಕ್ಷ್ಮೀ ನೆಲೆಸುವಂತೆ ಮಾಡಿ. 

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.

Related Post

Leave a Comment